ಶಿವಮೊಗ್ಗ : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಪೊಲೀಸ್ ಸರ್ಪಗಾವಲು!
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆಗೆ ಬಿಗಿ ಪೊಲೀಸ್ ಪಹರೆ
ಶಿವಮೊಗ್ಗ : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಪೊಲೀಸ್ ಸರ್ಪಗಾವಲು! Read MoreNews Website
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆಗೆ ಬಿಗಿ ಪೊಲೀಸ್ ಪಹರೆ
ಶಿವಮೊಗ್ಗ : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಪೊಲೀಸ್ ಸರ್ಪಗಾವಲು! Read More
ನವದೆಹಲಿ, ಸೆ. 27: ಕಳೆದ ಮೇ 19 ರಂದು 2000 ರೂಪಾಯಿ ಮುಖಬೆಲೆಯ ನೋಟುಗಳನ್ನು, ಚಲಾವಣೆಯಿಂದ ಹಿಂಪಡೆಯುವ ಘೋಷಣೆಯನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್.ಬಿ.ಐ) ಮಾಡಿತ್ತು. ನೋಟುಗಳನ್ನು ಹಿಂದಿರುಗಿಸಲು 2023 ರ ಸೆಪ್ಟೆಂಬರ್ 30 ರವರೆಗೆ ಅವಕಾಶ ಕಲ್ಪಿಸಿತ್ತು. ಇದೀಗ ಗಡುವಿನ ಅವಧಿ ಸಮೀಪಿಸುತ್ತಿದೆ.
2000 ರೂ. ನೋಟು ಬದಲಾವಣೆ : ಸಮೀಪಿಸುತ್ತಿರುವ ಸೆ. 30 ರ ಗಡುವು! Read More
ಬೆಂಗಳೂರು ಸೆ. 26: ರಾಜ್ಯದಲ್ಲಿ ಜಲಮೂಲಗಳ ಕೊರತೆ ಇಲ್ಲ. ಆದರೆ ನೀರಿನ ಸದ್ಬಳಕೆಯಾಗದೆ ಬೇಸಿಗೆಯಲ್ಲಿ ಬರದ ಪರಿಸ್ಥಿತಿ ಎದುರಾಗುತ್ತಿದೆ. ಇದಕ್ಕೆ ಪರಿಹಾರವಾಗಿ ಜಲಮೂಲಗಳಲ್ಲಿನ ನೀರಿನ ಸದ್ಬಳಕೆಗೆ ಅಗತ್ಯ ಯೋಜನೆಗಳನ್ನ ರೂಪಿಸಲು ಒತ್ತು ನೀಡಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ ಸಣ್ಣ ನೀರಾವರಿ ಇಲಾಖೆಯ ಯೋಜನೆ ಮತ್ತು ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಬೆಂಗಳೂರಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಕಾಮಗಾರಿಗಳ ಕುರಿತಂತೆ ಸಭೆ Read More
ಮೈಸೂರು, ಸೆ. 26: ಪ್ರತಿಯೊಬ್ಬರ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ ಎಂದು ನೂತನ ಡಿವೈಎಸ್ ಪಿ ಮತ್ತು ಅಬಕಾರಿ ಡಿವೈಎಸ್ ಪಿ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ 37ನೇ ತಂಡದ ಪ್ರೊಬೆಷನರಿ ಪೊಲೀಸ್ ಉಪಾಧೀಕ್ಷಕರು ಮತ್ತು ಅಬಕಾರಿ ಉಪಾಧೀಕ್ಷಕರು ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಸುಳ್ಳು – ದ್ವೇಷದ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ : ಸಿಎಂ Read More
ಸೆ. 27 – 28 ರಂದು ಶಿವಮೊಗ್ಗ ನಗರದ ವಿವಿಧೆಡೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ
ಶಿವಮೊಗ್ಗ ತಾಲೂಕು ಗಾಜನೂರಿನ ನವೋದಯ 9 ಹಾಗೂ 11 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ನವೋದಯ 11 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಶಿವಮೊಗ್ಗ, ಸೆ. 26: ಅವ್ಯಾಚ್ಯ ಶಬ್ದ ಪ್ರಯೋಗಿಸಿದ ನಾಗರೀಕರೋರ್ವರ ಮಾತಿಗೆ ಗರಂ ಆದ ಶಾಸಕ ಚನ್ನಬಸಪ್ಪರವರು, ರಸ್ತೆಯಲ್ಲಿಯೇ ಮಾತಿನ ಚಕಮಕಿ ನಡೆಸಿ ಜಗಳಕ್ಕಿಳಿದ ಘಟನೆ ಶಿವಮೊಗ್ಗ ಮಹಾನಗರ ಪಾಲಿಕೆ 5 ನೇ ವಾರ್ಡ್ ಪುರಲೆಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.
ಅವ್ಯಾಚ್ಯ ಶಬ್ದ : ವ್ಯಕ್ತಿಯ ಜೊತೆ ರಸ್ತೆಯಲ್ಲಿಯೇ ಜಗಳಕ್ಕಿಳಿದ ಶಿವಮೊಗ್ಗ ಶಾಸಕ ಚನ್ನಬಸಪ್ಪ..! Read More
ಶಿವಮೊಗ್ಗ ಸೆ. 25: ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆ.28 ರಂದು ವಿಸರ್ಜನೆ ಮಾಡುವುದರಿಂದ ಮೆರವಣಿಗೆ ಸಂದರ್ಭದಲ್ಲಿ ಸಂಚಾರ ಸುಗಮಗೊಳಿಸುವ ಸಲುವಾಗಿ ಈ ಕೆಳಕಂಡಂತೆ ವಾಹನ ಸಂಚಾರ ನಿಷೇಧ, ನಿಲುಗಡೆ ಹಾಘೂ ವಾಹನಗಳ ಮಾರ್ಗ ಬದಲಾವಣೆ ಮಾಡಲು ತಾತ್ಕಾಲಿಕ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಹೊರಡಿಸಿದ್ದಾರೆ.
ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ಶಿವಮೊಗ್ಗದಲ್ಲಿ ಸೆ. 28 ರಂದು ವಾಹನಗಳ ಸಂಚಾರ ಮಾರ್ಗ ಬದಲಾವಣೆ Read More
ಬೆಂಗಳೂರು, ಸೆ. 25: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಅವರು ರಾಜಕೀಯ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ತಮ್ಮ ರಾಜೀನಾಮೆ ಕೇಳುತ್ತಿರುವ ವಿರೋಧ ಪಕ್ಷಗಳು, ಸರ್ವ ಪಕ್ಷ ಸಭೆ ಯಲ್ಲಿ ಹಾಗೆ ಹೇಳಲಿಲ್ಲವಲ್ಲ ಎಂದು ಸಿಎಂ ಪ್ರಶ್ನಿಸಿದರು.
ಕಾವೇರಿ ನೆಪದಲ್ಲಿ ಬಿಜೆಪಿ-ಜೆಡಿಎಸ್ ರಾಜಕೀಯ : ಸಿಎಂ ಸಿದ್ದರಾಮಯ್ಯ Read More
ಶಿವಮೊಗ್ಗ, ಸೆ. 25: ಆಮ್ ಆದ್ಮಿ ಪಕ್ಷ (ಎಎಪಿ) ದಲ್ಲಿ ಭಿನ್ನಮತ ಭುಗಿಲೆದಿದ್ದಿದೆ. ‘ನಾಯಕರ ವರ್ತನೆಯಿಂದ ಬೇಸತ್ತು, ಪಕ್ಷದ ಚಟುವಟಿಕೆಗಳಿಂದ ದೂರ ಉಳಿಯುತ್ತಿರುವುದಾಗಿ’ ಆ ಪಕ್ಷದ ಸ್ಥಳೀಯ ನಾಯಕರು ಸೋಮವಾರ ತಿಳಿಸಿದ್ದಾರೆ.
ಶಿವಮೊಗ್ಗ ನಗರದಲ್ಲಿ ಪಕ್ಷದ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಮಕ್ಬುಲ್ ಅಹಮದ್ ಅವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.
ಆಮ್ ಆದ್ಮಿ ಪಕ್ಷದಲ್ಲಿ ಭುಗಿಲೆದ್ದ ಭಿನ್ನಮತ : ಪಕ್ಷದ ಚಟುವಟಿಕೆಯಿಂದ ದೂರ ಉಳಿಯಲು ನಿರ್ಧರಿಸಿದ ಮುಖಂಡರು! Read More
ದಾವಣಗೆರೆ, ಸೆ. 25: ಭದ್ರಾ ಡ್ಯಾಂನಿಂದ ನೀರು ಹರಿಸುವಂತೆ ಆಗ್ರಹಿಸಿ, ಸೋಮವಾರ ಭಾರತೀಯ ರೈತ ಒಕ್ಕೂಟವು ದಾವಣಗೆರೆ ಬಂದ್ ಗೆ ಕರೆ ನೀಡಿತ್ತು.
ಭದ್ರಾ ಜಲಾಶಯದಿಂದ ಬಲದಂಡೆ ನಾಲೆಗೆ ಸತತ 100 ದಿನಗಳ ಕಾಲ ನೀರು ಹರಿಸುವುದಾಗಿ ಹೇಳಲಾಗಿತ್ತು. ಆದರೆ ಬೇಸಿಗೆ ನೆಪವೊಡ್ಡಿ ಭದ್ರಾ ಕಾಡಾ ಸಮಿತಿಯು, ದಿಢೀರ್ ಆಗಿ 40 ದಿನಕ್ಕೆ ಡ್ಯಾಂನಿಂದ ನೀರು ಬಂದ್ ಮಾಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಭದ್ರಾ ಡ್ಯಾಂನಿಂದ ನೀರು ಬಿಡುಗಡೆಗೆ ಆಗ್ರಹಿಸಿ ದಾವಣಗೆರೆ ಬಂದ್! Read More