ಶಿವಮೊಗ್ಗ : ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಹತ್ಯೆ!

ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ!

ಶಿವಮೊಗ್ಗ, ಆ. 27: ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಅಪರಿಚಿತ ವ್ಯಕ್ತಿಯೋರ್ವರ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ನಗರದ ಟಿಪ್ಪು ನಗರ ಬಡಾವಣೆ 7 ನೇ ಕ್ರಾಸ್ ನಲ್ಲಿ ತಡರಾತ್ರಿ ನಡೆದಿದೆ.

ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ! Read More
ಸಾವಿರ ಕೋಟಿ ರೂ. ವೆಚ್ಚದ ಶಿವಮೊಗ್ಗ ಸ್ಮಾರ್ಟ್ ಸಿಟಿ ಕಳಪೆ ಕಾಮಗಾರಿಗಳ ತನಿಖೆಗೆ ಆಗ್ರಹ

ಸಾವಿರ ಕೋಟಿ ರೂ. ವೆಚ್ಚದ ಶಿವಮೊಗ್ಗ ಸ್ಮಾರ್ಟ್ ಸಿಟಿ ಕಳಪೆ ಕಾಮಗಾರಿಗಳ ತನಿಖೆಗೆ ಆಗ್ರಹ

ಶಿವಮೊಗ್ಗ, ಆ. 26: ‘ಕಳೆದ ಐದು ವರ್ಷಗಳ ಅವಧಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಸರಿಸುಮಾರು ಸಾವಿರ ಕೋಟಿ ರೂ. ಬಿಡುಗಡೆಯಾಗಿದೆ. ಆದರೆ ಯೋಜನೆಯಡಿ ಅನುಷ್ಠಾನ ಮಾಡಲಾದ ಯಾವ ಕಾಮಗಾರಿಗಳೂ ಕೂಡ ಇಲ್ಲಿಯವರೆಗೂ ಪೂರ್ಣವಾಗಿಲ್ಲ. ಜೊತೆಗೆ ಕಳಪೆಯಾಗಿದೆ’ ಎಂದು ನಾಗರೀಕ ಹಿತರಕ್ಷಣಾ ಸಮಿತಿ ಆರೋಪಿಸಿದೆ.

ಸಾವಿರ ಕೋಟಿ ರೂ. ವೆಚ್ಚದ ಶಿವಮೊಗ್ಗ ಸ್ಮಾರ್ಟ್ ಸಿಟಿ ಕಳಪೆ ಕಾಮಗಾರಿಗಳ ತನಿಖೆಗೆ ಆಗ್ರಹ Read More
ಕೆಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಬಿ ಶಿವಸ್ವಾಮಿ ಉಪಾಧ್ಯಕ್ಷರಾಗಿ ಕೆ ಚನ್ನಬಸಪ್ಪ ಆಯ್ಕೆ

ಕೆಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಬಿ. ಶಿವಸ್ವಾಮಿ, ಉಪಾಧ್ಯಕ್ಷರಾಗಿ ಕೆ. ಚನ್ನಬಸಪ್ಪ ಆಯ್ಕೆ

ಬೆಂಗಳೂರು, ಆ. 26: ಕರ್ನಾಟಕ ಆಡಳಿತ ಸೇವಾ ಅಧಿಕಾರಿ (ಕೆಎಎಸ್) ಗಳ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆ ಶನಿವಾರ ನಡೆಯಿತು. ಈ ವೇಳೆ 2023-24 ನೇ ಸಾಲಿಗೆ ಸಂಘದ ಪದಾಧಿಕಾರಿಗಳ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳ ಅವಿರೋಧ ಆಯ್ಕೆ ನಡೆಸಲಾಗಿದೆ.

ಕೆಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಬಿ. ಶಿವಸ್ವಾಮಿ, ಉಪಾಧ್ಯಕ್ಷರಾಗಿ ಕೆ. ಚನ್ನಬಸಪ್ಪ ಆಯ್ಕೆ Read More
‘ಕಾನೂನಿನ ದೃಷ್ಟಿಯಲ್ಲಿ ಸರ್ವರು ಸಮಾನರು : ಸಂವಿಧಾನದ ಮೌಲ್ಯ ಪರಿಣಾಮಕಾರಿಯಾಗಿ ಜಾರಿಯಾಗಬೇಕು’ - ಸಿದ್ದರಾಮಯ್ಯ

‘ಕಾನೂನಿನ ದೃಷ್ಟಿಯಲ್ಲಿ ಸರ್ವರು ಸಮಾನರು : ಸಂವಿಧಾನದ ಮೌಲ್ಯ ಪರಿಣಾಮಕಾರಿಯಾಗಿ ಜಾರಿಯಾಗಬೇಕು’ – ಸಿದ್ದರಾಮಯ್ಯ

ಬೆಂಗಳೂರು ಆ. 26: ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಇದು ಪರಿಣಾಮಕಾರಿಯಾಗಿ ಜಾರಿಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. 

ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಹಾಗೂ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ಸಹಯೋಗದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ   ನಡೆದ ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವಹಣಾ ಅಧಿನಿಯಮ, 2023ರ ಸಭೆಯಲ್ಲಿ ಮಾತನಾಡಿದರು.

‘ಕಾನೂನಿನ ದೃಷ್ಟಿಯಲ್ಲಿ ಸರ್ವರು ಸಮಾನರು : ಸಂವಿಧಾನದ ಮೌಲ್ಯ ಪರಿಣಾಮಕಾರಿಯಾಗಿ ಜಾರಿಯಾಗಬೇಕು’ – ಸಿದ್ದರಾಮಯ್ಯ Read More

ಜಾತಿ/ಸಿಂಧುತ್ವ ಪ್ರಮಾಣ ಪತ್ರ ನೀಡುವ ಬಗ್ಗೆ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ

ಬೆಂಗಳೂರು, ಆಗಸ್ಟ್ 25: ಕಲಬುರಗಿ, ಬೀದರ್ ಮತ್ತು  ಯಾದಗಿರಿ ಜಿಲ್ಲೆಗಳಲ್ಲಿ  ಗೊಂಡ ಸಮುದಾಯಕ್ಕೆ ಸೇರಿರುವ ಬಗ್ಗೆ ಸಿ.ಆರ್.ಇ ಸೆಲ್ ನವರು ಪರಿಶೀಲಿಸಿ  ವರದಿ ಕೊಟ್ಟ ನಂತರವೂ ವಿಳಂಬವಾದರೆ ಜಿಲ್ಲಾಧಿಕಾರಿಗಳು ಅನಗತ್ಯವಾಗಿ ವಿಳಂಬ ಮಾಡಿದ್ದಾರೆ ಎಂದು ಅಮಾನತು ಮಾಡಲಾಗುವುದು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ  ನೀಡಿದರು.

ಜಾತಿ/ಸಿಂಧುತ್ವ ಪ್ರಮಾಣ ಪತ್ರ ನೀಡುವ ಬಗ್ಗೆ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ Read More
ಕ್ಲಾಸ್ ಗೆ ಸರಿಯಾಗಿ ಬರುತ್ತಿಲ್ಲ ಎಂದು ಪೋಷಕರಿಗೆ ತಿಳಿಸಿದ್ದ ಉಪನ್ಯಾಸಕನಿಗೆ ಕಾಲೇಜ್ ನಲ್ಲಿಯೇ ಲಾಂಗ್ ತೋರಿಸಿ ಬೆದರಿಸಿದ ವಿದ್ಯಾರ್ಥಿ..!

ಕ್ಲಾಸ್ ಗೆ ಸರಿಯಾಗಿ ಬರುತ್ತಿಲ್ಲ ಎಂದು ಪೋಷಕರಿಗೆ ತಿಳಿಸಿದ್ದ ಉಪನ್ಯಾಸಕನಿಗೆ ಕಾಲೇಜ್ ನಲ್ಲಿಯೇ ಲಾಂಗ್ ತೋರಿಸಿ ಬೆದರಿಸಿದ ವಿದ್ಯಾರ್ಥಿ..!

ನಾಗಮಂಗಲ (ಮಂಡ್ಯ): ತರಗತಿಗೆ ಸರಿಯಾಗಿ ಬರುತ್ತಿಲ್ಲ ಎಂದು ತನ್ನ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದ್ದರಿಂದ ಕುಪಿತಗೊಂಡ ವಿದ್ಯಾರ್ಥಿಯೋರ್ವ, ಲಾಂಗ್ ನೊಂದಿಗೆ ಕಾಲೇಜ್ ಗೆ ಆಗಮಿಸಿ ಉಪನ್ಯಾಸಕನಿಗೆ ಬೆದರಿಕೆ ಹಾಕಿದ ಘಟನೆ, ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿ.ಜೆ.ನಗರದ ಡಿಪ್ಲೋಮಾ ಕಾಲೇಜ್ ವೊಂದರಲ್ಲಿ ನಡೆದಿದೆ!

ಕ್ಲಾಸ್ ಗೆ ಸರಿಯಾಗಿ ಬರುತ್ತಿಲ್ಲ ಎಂದು ಪೋಷಕರಿಗೆ ತಿಳಿಸಿದ್ದ ಉಪನ್ಯಾಸಕನಿಗೆ ಕಾಲೇಜ್ ನಲ್ಲಿಯೇ ಲಾಂಗ್ ತೋರಿಸಿ ಬೆದರಿಸಿದ ವಿದ್ಯಾರ್ಥಿ..! Read More
ಶಕ್ತಿ ಯೋಜನೆ : ಸಬಲೀಕರಣಗೊಂಡ ಮಹಿಳೆಯರ ಪಯಣ

ಶಕ್ತಿ ಯೋಜನೆ : ಸಬಲೀಕರಣಗೊಂಡ ಮಹಿಳೆಯರ ಪಯಣ

ಶಕ್ತಿ ಯೋಜನೆ ಮೂಲಕ ರಾಜ್ಯ ಸರ್ಕಾರವು ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. ಜೂನ್ 11 ರಂದು ಜಾರಿಗೆ ಬಂದ ಶಕ್ತಿ ಯೋಜನೆಯಿಂದ ಓದುವ ಹೆಣ್ಣು ಮಕ್ಕಳ ಕನಸುಗಳಿಗೆ ರೆಕ್ಕೆ ಮೂಡಿದಂತಾಗಿದೆ.

ಶಕ್ತಿ ಯೋಜನೆ : ಸಬಲೀಕರಣಗೊಂಡ ಮಹಿಳೆಯರ ಪಯಣ Read More
ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣ ಮರುಕಳಿಸಿದರೆ ಜಿ.ಪಂ ಸಿಇಒ ಅಮಾನತು: ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ!

ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣ ಮರುಕಳಿಸಿದರೆ ಜಿ.ಪಂ ಸಿಇಒ ಅಮಾನತು: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು, ಆಗಸ್ಟ್ 23: ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣ ಪ್ರಕರಣಗಳು ಮರುಕಳಿಸಿದರೆ, ಜಿ.ಪಂ ಸಿಇಒ ಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು. ಹಾಗೂ ನಗರಸಭೆಗಳ ಆಯುಕ್ತರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. 

ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣ ಮರುಕಳಿಸಿದರೆ ಜಿ.ಪಂ ಸಿಇಒ ಅಮಾನತು: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ Read More
ವಾಹನ ಸವಾರರೇ ‘ಸ್ಮಾರ್ಟ್’ ಕ್ಯಾಮರಾಗಳಿವೆ ಎಚ್ಚರ…! ಆ. 28 ರಿಂದ ಶಿವಮೊಗ್ಗದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ಮನೆ ಬಾಗಿಲಿಗೆ ಬರಲಿದೆ ದಂಡದ ರಶೀದಿ!!

ವಾಹನ ಸವಾರರೇ ‘ಸ್ಮಾರ್ಟ್’ ಕ್ಯಾಮರಾಗಳಿವೆ ಎಚ್ಚರ…! ಆ. 28 ರಿಂದ ಶಿವಮೊಗ್ಗದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ದಂಡ ಗ್ಯಾರೆಂಟಿ..!

ಶಿವಮೊಗ್ಗ, ಆ. 22: ಶಿವಮೊಗ್ಗದ ಪ್ರಮುಖ ರಸ್ತೆ, ಸರ್ಕಲ್ ಗಳಲ್ಲಿ ಟ್ರಾಫಿಕ್ ಪೊಲೀಸರಿಲ್ಲವೆಂದು ನಿಯಮ ಉಲ್ಲಂಘಿಸಿ ವಾಹನ ಚಲಾಯಿಸುವ ಚಾಲಕರೇ ಎಚ್ಚರ..! ಆಗಸ್ಟ್ 28 ರಿಂದ ಸಂಚಾರಿ ನಿಯಮ ಉಲ್ಲಂಘನೆ ಮಾಡಿದರೆ, ನಿಮ್ಮ ಮೊಬೈಲ್ ಫೋನ್ ಗೆ ಅಥವಾ ನಿಮ್ಮ ಮನೆ ಬಾಗಿಲಿಗೆ ದಂಡದ ಚಲನ್ ಬರಲಿದೆ…!!

ವಾಹನ ಸವಾರರೇ ‘ಸ್ಮಾರ್ಟ್’ ಕ್ಯಾಮರಾಗಳಿವೆ ಎಚ್ಚರ…! ಆ. 28 ರಿಂದ ಶಿವಮೊಗ್ಗದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ದಂಡ ಗ್ಯಾರೆಂಟಿ..! Read More
ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಹಾಸಿಗೆ - ಸಿಬ್ಬಂದಿಗಳ ಕೊರತೆ : ಗಮನಹರಿಸುವುದೆ ರಾಜ್ಯ ಸರ್ಕಾರ?!

ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ‘ನವಜಾತ ಶಿಶುಗಳ ತೀವ್ರ ನಿಗಾ ಘಟಕ’ದಲ್ಲಿ ಹಾಸಿಗೆ -ಸಿಬ್ಬಂದಿಗಳ ಕೊರತೆ : ಗಮನಹರಿಸುವುದೆ ರಾಜ್ಯ ಸರ್ಕಾರ?!

ಶಿವಮೊಗ್ಗ, ಆ. 22: ಮಧ್ಯ ಕರ್ನಾಟಕದ ಪ್ರಮುಖ ಸರ್ಕಾರಿ ಆಸ್ಪತ್ರೆಯಾಗಿ ಗುರುತಿಸಿಕೊಂಡಿರುವ, ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ಮಕ್ಕಳ ವಿಭಾಗದ, ನವಜಾತ ಶಿಶುಗಳ ತೀವ್ರ ನಿಗಾ ಘಟಕ (ಎನ್.ಐ.ಸಿ.ಯು) ದಲ್ಲಿ ಹಾಸಿಗೆ ಹಾಗೂ ಸಿಬ್ಬಂದಿಗಳ ತೀವ್ರ ಕೊರತೆ ಎದುರಾಗಿದೆ!

ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ‘ನವಜಾತ ಶಿಶುಗಳ ತೀವ್ರ ನಿಗಾ ಘಟಕ’ದಲ್ಲಿ ಹಾಸಿಗೆ -ಸಿಬ್ಬಂದಿಗಳ ಕೊರತೆ : ಗಮನಹರಿಸುವುದೆ ರಾಜ್ಯ ಸರ್ಕಾರ?! Read More