ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ರಚನೆಗೆ ಸಿಎಂ ಸಮ್ಮತಿ

ಬೆಂಗಳೂರು, ಆಗಸ್ಟ್ 21 : ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಗೂ ಸಮಾಜದ ದೃವೀಕರಣಕ್ಕೆ ಸುಳ್ಳು ಸುದ್ದಿಗಳು ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲಾ ನಿಯಮ ಮತ್ತು ಕಾನೂನು ರೂಪಿಸುವ ಪ್ರಯತ್ನಕ್ಕೆ ಗ್ರೀನ್ ಸಿಗ್ನಲ್ ನೀಡಿದರು.

ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ರಚನೆಗೆ ಸಿಎಂ ಸಮ್ಮತಿ Read More
ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸ : ದೇಶ ವಿರೋಧಿ ಕೃತ್ಯ – ಸಿಎಂ ಸಿದ್ದರಾಮಯ್ಯ ಆಕ್ರೋಶ

ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸ : ದೇಶ ವಿರೋಧಿ ಕೃತ್ಯ – ಸಿಎಂ ಆಕ್ರೋಶ

ಬೆಂಗಳೂರು / ಶಿವಮೊಗ್ಗ, ಆ. 21: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಪಟ್ಟಣದಲ್ಲಿ, ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳ ಕೃತ್ಯವನ್ನು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ.

ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸ : ದೇಶ ವಿರೋಧಿ ಕೃತ್ಯ – ಸಿಎಂ ಆಕ್ರೋಶ Read More
ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು : ನಾಗರೀಕರ ಪ್ರತಿಭಟನೆ : ಕಠಿಣ ಕ್ರಮಕ್ಕೆ ಆಗ್ರಹ!

ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು!

ಶಿವಮೊಗ್ಗ, ಆ. 21: ಅಪರಿಚಿತ ದುಷ್ಕರ್ಮಿಗಳು ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಧ್ವಂಸಗೊಳಿಸಿರುವ ಘಟನೆ, ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಪಟ್ಟಣದಲ್ಲಿ ತಡರಾತ್ರಿ ನಡೆದಿದ್ದು, ಸೋಮವಾರ ಮುಂಜಾನೆ ಕೃತ್ಯ ಬೆಳಕಿಗೆ ಬಂದಿದೆ. ಹೊಳೆಹೊನ್ನೂರು ಪಟ್ಟಣದ ಮಹಾತ್ಮ ಗಾಂಧೀಜಿ ವೃತ್ತದಲ್ಲಿದ್ದ ರಾಷ್ಟ್ರಪಿತನ …

ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು! Read More
*ಉಳುವವನೇ ಭೂಮಿ ಒಡೆಯ ಎನ್ನುವುದನ್ನು ಬಿಜೆಪಿ ಉಲ್ಟಾ ಮಾಡಿದೆ : ಉಳ್ಳವನೇ ಭೂಮಿ ಒಡೆಯ ನನ್ನಾಗಿಸಿದೆ – ಸಿಎಂ ಸಿದ್ದರಾಮಯ್ಯ ಕಾಗೋಡು ತಿಮ್ಮಪ್ಪ ಅವರಿಗೆ ದೇವರಾಜ ಅರಸು ಪ್ರಶಸ್ತಿ ಪ್ರದಾನ

‘ಉಳುವವನೇ ಭೂಮಿ ಒಡೆಯ ಎನ್ನುವುದನ್ನು ಬಿಜೆಪಿ ಉಲ್ಟಾ ಮಾಡಿದೆ ; ಉಳ್ಳವನೇ ಭೂಮಿ ಒಡೆಯನನ್ನಾಗಿಸಿದೆ’ – ಸಿಎಂ ಸಿದ್ದರಾಮಯ್ಯ ಟೀಕೆ 

ಬೆಂಗಳೂರು ಆ 20: ದೇವರಾಜ ಅರಸು ಅವರ ಕಾರ್ಯಕ್ರಮಗಳ ಅನುಕೂಲವ ಪಡೆದ ಫಲಾನುಭವಿಗಳು ಮತ್ತು ಅವರ ಮಕ್ಕಳು ಶಾಶ್ವತವಾಗಿ ಸಾಮಾಜಿಕ ನ್ಯಾಯದ ಪರವಾಗಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯುವ ಸಮೂಹಕ್ಕೆ ಕರೆ ನೀಡಿದರು. 

‘ಉಳುವವನೇ ಭೂಮಿ ಒಡೆಯ ಎನ್ನುವುದನ್ನು ಬಿಜೆಪಿ ಉಲ್ಟಾ ಮಾಡಿದೆ ; ಉಳ್ಳವನೇ ಭೂಮಿ ಒಡೆಯನನ್ನಾಗಿಸಿದೆ’ – ಸಿಎಂ ಸಿದ್ದರಾಮಯ್ಯ ಟೀಕೆ  Read More
ಶಿವಮೊಗ್ಗ : ಕೊನೆಗೂ ಬೋನಿಗೆ ಬಿದ್ದ ಗಂಡು ಚಿರತೆ!

ಶಿವಮೊಗ್ಗ : ಕೊನೆಗೂ ಬೋನಿಗೆ ಬಿದ್ದ ಗಂಡು ಚಿರತೆ..!

ಶಿವಮೊಗ್ಗ, ಆ. 18: ಶಿವಮೊಗ್ಗ ತಾಲೂಕಿನ ಬಿಕ್ಕೋನಹಳ್ಳಿ ಗ್ರಾಮದ ಹೊರವಲಯದಲ್ಲಿ ಗಂಡು ಚಿರತೆಯೊಂದು ಅರಣ್ಯ ಇಲಾಖೆಯಿಟ್ಟಿದ್ದ ಬೋನಿಗೆ ಬಿದ್ದಿರುವ ಘಟನೆ ತಡರಾತ್ರಿ ನಡೆದಿದ್ದು, ಶನಿವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ.

ಶಿವಮೊಗ್ಗ : ಕೊನೆಗೂ ಬೋನಿಗೆ ಬಿದ್ದ ಗಂಡು ಚಿರತೆ..! Read More

ಸಹಕಾರಿ ಕ್ಷೇತ್ರ ರಾಜಕೀಯದಿಂದ ಹೊರತಾಗಿರಬೇಕು : ಶಾಸಕಿ ಶಾರದಾ ಪೂರ್ಯಾನಾಯ್ಕ್

‘ಯಾವುದೇ ಸಹಕಾರಿ ಕ್ಷೇತ್ರ ರಾಜಕೀಯದಿಂದ ದೂರವಿರಬೇಕು’ ಎಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯಾನಾಯ್ಕ್ ಹೇಳಿದ್ದಾರೆ.

ಹೊಳೆಹೊನ್ನೂರು ಮೀಪದ ಅರಹತೊಳಲು ಗ್ರಾಮದಲ್ಲಿ ನಡೆದ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಗೋದಾಮು ಕಟ್ಟಡದ ಉದ್ಘಾಟನೆ ನೆರವೇರಿಸಿ ಅವರ ಮಾತನಾಡಿದರು.

ಸಹಕಾರಿ ಕ್ಷೇತ್ರ ರಾಜಕೀಯದಿಂದ ಹೊರತಾಗಿರಬೇಕು : ಶಾಸಕಿ ಶಾರದಾ ಪೂರ್ಯಾನಾಯ್ಕ್ Read More
ಶಿವಮೊಗ್ಗ – ಹಾಳಾಗುತ್ತಿರುವ ಬಸ್ ನಿಲ್ದಾಣ ಕಾಮಗಾರಿ : ಎಚ್ಚೆತ್ತುಕೊಳ್ಳುವುದೆ ಸ್ಮಾರ್ಟ್ ಸಿಟಿ ಆಡಳಿತ?

ಶಿವಮೊಗ್ಗ – ಹಾಳಾಗುತ್ತಿರುವ ಬಸ್ ನಿಲ್ದಾಣ ಕಾಮಗಾರಿ : ಎಚ್ಚೆತ್ತುಕೊಳ್ಳುವುದೆ ಸ್ಮಾರ್ಟ್ ಸಿಟಿ ಆಡಳಿತ?

ಶಿವಮೊಗ್ಗ, ಆ. 18: ಸ್ಮಾರ್ಟ್ ಸಿಟಿ ಯೋಜನೆಯಡಿ, ಶಿವಮೊಗ್ಗ ನಗರದ ವಿವಿಧೆಡೆ ಕೋಟ್ಯಾಂತರ ರೂ. ವೆಚ್ಚದಲ್ಲಿ ಬಸ್ ನಿಲ್ದಾಣಗಳನ್ನು ಅಭಿವೃದ್ದಿಪಡಿಸಲಾಗಿದೆ. ಆದರೆ ಹಲವೆಡೆ ಅರ್ಧಂಬರ್ಧ ಕಾಮಗಾರಿ, ನಿರ್ಲಕ್ಷ್ಯ ಧೋರಣೆಯಿಂದ ಬಸ್ ನಿಲ್ದಾಣಗಳಲ್ಲಿ ಮಾಡಿದ್ದ ಕೆಲಸಕಾರ್ಯಗಳು ಹಾಳಾಗುತ್ತಿವೆ. ನಾಗರೀಕರ ಅಮೂಲ್ಯ ತೆರಿಗೆ ಹಣ ವ್ಯರ್ಥವಾಗುವಂತಾಗಿದೆ!

ಶಿವಮೊಗ್ಗ – ಹಾಳಾಗುತ್ತಿರುವ ಬಸ್ ನಿಲ್ದಾಣ ಕಾಮಗಾರಿ : ಎಚ್ಚೆತ್ತುಕೊಳ್ಳುವುದೆ ಸ್ಮಾರ್ಟ್ ಸಿಟಿ ಆಡಳಿತ? Read More
ಭದ್ರಾವತಿ – ಚರಂಡಿ ಅವ್ಯವಸ್ಥೆಯಿಂದ ದುರ್ನಾತ : ನಗರಸಭೆ ವಿರುದ್ದ ನಿವಾಸಿಗಳ ಆಕ್ರೋಶ!

ಭದ್ರಾವತಿ – ಚರಂಡಿ ಅವ್ಯವಸ್ಥೆಯಿಂದ ದುರ್ನಾತ : ನಗರಸಭೆ ವಿರುದ್ದ ನಿವಾಸಿಗಳ ಆಕ್ರೋಶ!

ಭದ್ರಾವತಿ, ಆ. 18: ‘ಚರಂಡಿಯಲ್ಲಿ ಕಸಕಡ್ಡಿ ತುಂಬಿಕೊಂಡು, ಸರಾಗವಾಗಿ ಕೊಳಚೆ ನೀರು ಹರಿದು ಹೋಗದೆ ದುರ್ನಾತ ಬೀರುತ್ತಿದೆ. ಅವ್ಯವಸ್ಥೆ ಪರಿಹಾರಕ್ಕೆ ನಗರಸಭೆ ಆಡಳಿತ ಯಾವುದೇ ಕ್ರಮಕೈಗೊಂಡಿಲ್ಲ. ಸಂಪೂರ್ಣ ನಿರ್ಲಕ್ಷ್ಯವಹಿಸಿದೆ’ ಎಂದು ಭದ್ರಾವತಿ ಪಟ್ಟಣದ 4 ನೇ ವಾರ್ಡ್ ಹಳೇನಗರ ವ್ಯಾಪ್ತಿಯ ಮರಾಠ ಬೀದಿಯಲ್ಲಿ ನಿವಾಸಿಗಳು ದೂರಿದ್ದಾರೆ.

ಭದ್ರಾವತಿ – ಚರಂಡಿ ಅವ್ಯವಸ್ಥೆಯಿಂದ ದುರ್ನಾತ : ನಗರಸಭೆ ವಿರುದ್ದ ನಿವಾಸಿಗಳ ಆಕ್ರೋಶ! Read More
ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ಶಾಸಕರೊಂದಿಗೆ ಸಿಎಂ – ಡಿಸಿಎಂ ಸಭೆ

ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ಶಾಸಕರಿಗೆ ಸಿಎಂ – ಡಿಸಿಎಂ ನೀಡಿದ ಖಡಕ್ ಸೂಚನೆಯೇನು?  

ಬೆಂಗಳೂರು/ಶಿವಮೊಗ್ಗ, ಆ. 17: ಮುಂಬರುವ ಲೋಕಸಭೆ, ಜಿಪಂ-ತಾಪಂ, ಮಹಾನಗರ ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಗುರುವಾರ ಬೆಂಗಳೂರಿನಲ್ಲಿ ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ಶಾಸಕರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ಶಾಸಕರಿಗೆ ಸಿಎಂ – ಡಿಸಿಎಂ ನೀಡಿದ ಖಡಕ್ ಸೂಚನೆಯೇನು?   Read More
8 ವರ್ಷದ ಬಾಲಕನ ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿದ್ದವನಿಗೆ ಜೀವಾವಧಿ ಶಿಕ್ಷೆ – 3.25 ಲಕ್ಷ ರೂ. ದಂಡ

8 ವರ್ಷದ ಬಾಲಕನ ಕಿಡ್ನಾಪ್ ಮಾಡಿ ಕೊಲೆ ಮಾಡಿದ್ದವನಿಗೆ ಜೀವಾವಧಿ ಶಿಕ್ಷೆ – 3.25 ಲಕ್ಷ ರೂ. ದಂಡ

ಶಿವಮೊಗ್ಗ, ಆ. 17: ವ್ಯಕ್ತಿಯೋರ್ವರ ಮೇಲಿನ ವೈಷಮ್ಯದ ಹಿನ್ನೆಲೆಯಲ್ಲಿ, ಅವರ ಪುತ್ರನನ್ನು ಅಪಹರಿಸಿ ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ್ದವನಿಗೆ, ಜೀವಾವಧಿ ಶಿಕ್ಷೆ ಹಾಗೂ 3.25 ಲಕ್ಷ ರೂ. ದಂಡ ವಿಧಿಸಿ ಶಿವಮೊಗ್ಗದ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

8 ವರ್ಷದ ಬಾಲಕನ ಕಿಡ್ನಾಪ್ ಮಾಡಿ ಕೊಲೆ ಮಾಡಿದ್ದವನಿಗೆ ಜೀವಾವಧಿ ಶಿಕ್ಷೆ – 3.25 ಲಕ್ಷ ರೂ. ದಂಡ Read More