ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಬಳಕೆ ನಿಷೇಧ
ಶಿವಮೊಗ್ಗ, ಆ. 11: ಭಾರತ ಸರ್ಕಾರದ ಗೃಹ ಮಂತ್ರಾಲಯದ ಆದೇಶದ ಅನುಸಾರ, ಪ್ಲಾಸ್ಟಿಕ್‍ನಿಂದ ತಯಾರಿಸಿದ ರಾಷ್ಟ್ರ ಧ್ವಜ ಬಳಕೆ ನಿಷೇಧಿಸಲಾಗಿದೆ ಎಂದು ಕರ್ನಾಟ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ.
ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಬಳಕೆ ನಿಷೇಧ Read MoreNews Website
ಶಿವಮೊಗ್ಗ, ಆ. 11: ಭಾರತ ಸರ್ಕಾರದ ಗೃಹ ಮಂತ್ರಾಲಯದ ಆದೇಶದ ಅನುಸಾರ, ಪ್ಲಾಸ್ಟಿಕ್‍ನಿಂದ ತಯಾರಿಸಿದ ರಾಷ್ಟ್ರ ಧ್ವಜ ಬಳಕೆ ನಿಷೇಧಿಸಲಾಗಿದೆ ಎಂದು ಕರ್ನಾಟ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ.
ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಬಳಕೆ ನಿಷೇಧ Read More
ಬೆಳಗಾವಿ, ಆ. 11 : ಬಿಜೆಪಿಯವರು ಭ್ರಷ್ಟಾಚಾರ, ಬೆಲೆಏರಿಕೆ, ಧರ್ಮ ರಾಜಕಾರಣ ಮಾಡಿದ್ದು ರಾಜ್ಯವನ್ನು ಆರ್ಥಿಕವಾಗಿ ಹಾಳು ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ 135 ಸ್ಥಾನವನ್ನು ಗಳಿಸಿರುವುದು ಬಿಜೆಪಿಯವರ ಭಯಕ್ಕೆ ಕಾರಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಬಿಜೆಪಿಯವರಿಗೆ ಜನರ ಬಳಿ ದೂರಲು ಯಾವ ವಿಷಯವೂ ಇಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ Read More
ಪತ್ನಿ ಹಾಗೂ ಪ್ರಿಯಕರನ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಸೇರಿದಂತೆ ನಾಲ್ವರಿಗೆ ಶಿವಮೊಗ್ಗದ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.
ಶಿವಮೊಗ್ಗದ ವೆಂಕಟೇಶ್ವರ ನಗರ 5 ನೇ ಕ್ರಾಸ್ ನಿವಾಸಿ ಕಾರ್ತಿಕ್ ಕೆ (28), ಭರತ್ ವಿ (23), ಸತೀಶ್ (26) ಹಾಗೂ ಸಂದೀಪ್ (21) ಶಿಕ್ಷೆಗೊಳಗಾದವರೆಂದು ಗುರುತಿಸಲಾಗಿದೆ.
ಪತ್ನಿ, ಪ್ರಿಯಕರನ ಬರ್ಬರ ಹತ್ಯೆ ಪ್ರಕರಣ : ಪತಿ ಆತನ ಇಬ್ಬರು ಸ್ನೇಹಿತರಿಗೆ ಜೀವಾವಧಿ ಶಿಕ್ಷೆ! Read More
ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದಲ್ಲಿ ಹೊಸದಾಗಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ನಿರ್ಮಿಸಲಾಗುತ್ತಿದ್ದು, ಟ್ಯಾಪಿಂಗ್ ಗೋಪುರದ ಅಳವಡಿಕೆ ಕಾರ್ಯ ನಡೆಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಪೂರೈಕೆಯಾಗುವ ಈ ಕೆಳಕಂಡ ಗ್ರಾಮಗಳಲ್ಲಿ 11-08-2023 ಮತ್ತು 12-08-2023 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಶಿವಮೊಗ್ಗ : ಆ.11 – 12 ರಂದು ಆಯನೂರು, ಕುಂಸಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ Read More
ನಿಲ್ಲಿಸಿದ್ದ ಲಾರಿಯೊಂದರಲ್ಲಿ ಡಿಸೇಲ್ ಕಳವು ಮಾಡಿದ್ದ ಆರೋಪದ ಮೇರೆಗೆ ಇಬ್ಬರನ್ನು ಭದ್ರಾವತಿ ಹಳೇನಗರ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಶಿವಮೊಗ್ಗದ ಟಿಪ್ಪು ನಗರದ ನಿವಾಸಿಗಳಾದ ಸೋನು (24) ಹಾಗೂ ನೂರುಲ್ಲಾ (24) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ಆರೋಪಿಗಳಿಂದ 150 ಲೀಟರ್ ಡಿಸೇಲ್ ವಶಕ್ಕೆ ಪಡೆಯಲಾಗಿದೆ. ಇದರ ಅಂದಾಜು ಮೌಲ್ಯ 15 ಸಾವಿರ ರೂ.ಗಳೆಂದು ಅಂದಾಜಿಸಲಾಗಿದೆ.
ಭದ್ರಾವತಿ : ಲಾರಿಯಲ್ಲಿ ಡೀಸೆಲ್ ಕಳವು ಪ್ರಕರಣ – ಶಿವಮೊಗ್ಗದ ಇಬ್ಬರ ಬಂಧನ! Read More
ಅಡಕೆ ತೋಟವೊಂದರಲ್ಲಿ ಗಾಂಜಾ ಗಿಡ ಬೆಳೆದಿದ್ದ ಆರೋಪದ ಮೇರೆಗೆ ಇಬ್ಬರನ್ನು ಪೊಲೀಸರು ಬಂಧಿಸಿದ ಘಟನೆ ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ಕೋಲಿಗೆ ಗ್ರಾಮದಲ್ಲಿ ನಡೆದಿದೆ.
ಕೋಲಿಗೆ ಗ್ರಾಮದ ನಿವಾಸಿಗಳಾದ ಸುನೀಲ್ (34) ಹಾಗೂ ಕಾರ್ತಿಕ್ (29) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ಖಚಿತ ವರ್ತಮಾನದ ಮೇರೆಗೆ ಪೊಲೀಸರು ತೋಟದ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ಅಡಕೆ ಗಿಡಗಳ ನಡುವೆ ಗಾಂಜಾ ಗಿಡ ಬೆಳೆದಿದ್ದು ಪತ್ತೆಯಾಗಿದೆ.
ತೀರ್ಥಹಳ್ಳಿ : ಅಡಕೆ ತೋಟದಲ್ಲಿ ಗಾಂಜಾ ಗಿಡ ಬೆಳೆದಿದ್ದ ಇಬ್ಬರು ಅರೆಸ್ಟ್! Read More
ಬೆಂಗಳೂರು, ಆ. 9: ಕರ್ನಾಟಕ ಆಡಳಿತ ಸೇವೆ (ಕೆಎಎಸ್) ಅಧಿಕಾರಿಗಳ ಸಂಘದ ಶತಮಾನೋತ್ಸವ ಸಮಾರಂಭವು ಬುಧವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಗಿತ್ತು.
ಬೆಂಗಳೂರಿನಲ್ಲಿ ಕೆಎಎಸ್ ಅಧಿಕಾರಿಗಳ ಸಂಘದ ಶತಮಾನೋತ್ಸವ ಸಮಾರಂಭ Read More
ಶಿವಮೊಗ್ಗ ತಾಲೂಕು ಅಬ್ಬಲಗೆರೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಇತ್ತೀಚೆಗೆ ಚುನಾವಣೆ ನಡೆಯಿತು.
ಅಧ್ಯಕ್ಷರಾಗಿ ಬಸವನಗಂಗೂರು ಗ್ರಾಮದ ಸದಸ್ಯೆ ದೇವಮ್ಮ ವಿಜಯಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಅಬ್ಬಲಗೆರೆ ಗ್ರಾಮದ ಸದಸ್ಯ ಎಂ. ಅಣ್ಣಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶಿವಮೊಗ್ಗ : ಅಬ್ಬಲಗೆರೆ ಗ್ರಾಪಂ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ Read More
ಕಾಡಿಲ್ಲದ ಕಲ್ಯಾಣ ಕರ್ನಾಟಕ ಭಾಗದಿಂದ ಬಂದ ನನಗೆ ಮರಗಿಡಗಳ ಬಗ್ಗೆ ತಿಳಿದಿಲ್ಲ ಎಂದು ಮಲೆನಾಡಿನ ಶಾಸಕ ಆರಗ ಜ್ಞಾನೇಂದ್ರ ಟೀಕಿಸಿದ್ದಾರೆ. ಆದರೆ, ತಾವು ಅರಣ್ಯ ಸಚಿವರಾದ ಬಳಿಕ ಅವರದೇ ಕ್ಷೇತ್ರ ತೀರ್ಥಹಳ್ಳಿಯ ಮೇಗರವಳ್ಳಿ ವ್ಯಾಪ್ತಿಯ ಕೊಕ್ಕೊಡು ಮತ್ತು ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿನ ಅರಣ್ಯ ನಾಶ ತಡೆದಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ತೀರ್ಥಹಳ್ಳಿ, ಸೊರಬದಲ್ಲಿ ಅರಣ್ಯ ನಾಶಕ್ಕೆ ಕಡಿವಾಣ : ಸಚಿವ ಈಶ್ವರ ಖಂಡ್ರೆ Read More
ಪ್ರಚೋದನಾತ್ಮಕ ಹಾಗೂ ಸಮಾಜದ ಶಾಂತಿ-ಸುವ್ಯವಸ್ಥೆಗೆ ಧಕ್ಕೆ ತರುವ ವೀಡಿಯೋ ತುಣುಕುಗಳನ್ನು, ಸಾಮಾಜಿಕ ಜಾಲತಾಣ (ಸೋಶಿಯಲ್ ಮೀಡಿಯಾ) ಗಳಲ್ಲಿ ಹರಿಬಿಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.
ಪ್ರಚೋದನಾತ್ಮಕ ವೀಡಿಯೋ : ಸೋಶಿಯಲ್ ಮೀಡಿಯಾಗಳ ಮೇಲೆ ಪೊಲೀಸರ ಹದ್ದಿನ ಕಣ್ಣು – ಕಠಿಣ ಕ್ರಮದ ಎಚ್ಚರಿಕೆ! Read More