ಮಿತಿಮೀರಿದ ವೇಗದಲ್ಲಿ ಬಸ್ ಓಡಿಸಿದ್ರೆ ಬೀಳುತ್ತೆ ಕೇಸ್..!’

‘ಖಾಸಗಿ ಬಸ್’ಗಳಲ್ಲಿ ಜೋರಾಗಿ ಹಾಡು ಹಾಕಿದ್ರೆ… ಮಿತಿಮೀರಿದ ವೇಗದಲ್ಲಿ ಬಸ್ ಓಡಿಸಿದ್ರೆ ಬೀಳುತ್ತೆ ಕೇಸ್..!’

‘ಖಾಸಗಿ ಬಸ್ ಗಳಲ್ಲಿ ಪ್ರಯಾಣದ ವೇಳೆ ಹೆಚ್ಚಿನ ಶಬ್ದ ಹೊರಹೊಮ್ಮುವ ಸ್ಪೀಕರ್ ಗಳಲ್ಲಿ ಹಾಡು ಹಾಕುವುದು, ಮಿತಿಮೀರಿದ ವೇಗದಲ್ಲಿ ಬಸ್ ಓಡಿಸಿದರೆ ಕ್ರಮಕೈಗೊಳ್ಳಲಾಗುವುದು’ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ. ಕೆ. ಎಚ್ಚರಿಕೆ ನೀಡಿದ್ದಾರೆ.

‘ಖಾಸಗಿ ಬಸ್’ಗಳಲ್ಲಿ ಜೋರಾಗಿ ಹಾಡು ಹಾಕಿದ್ರೆ… ಮಿತಿಮೀರಿದ ವೇಗದಲ್ಲಿ ಬಸ್ ಓಡಿಸಿದ್ರೆ ಬೀಳುತ್ತೆ ಕೇಸ್..!’ Read More
ಮಲೆನಾಡಿನಲ್ಲಿ ಚುರುಕುಗೊಳ್ಳದ ಮುಂಗಾರು ಮಳೆ!

ಮಲೆನಾಡಿನಲ್ಲಿ ಚುರುಕುಗೊಳ್ಳದ ಮುಂಗಾರು ಮಳೆ!

ರಾಜ್ಯದ ಕರಾವಳಿ ಭಾಗಕ್ಕೆ ಮುಂಗಾರು ಮಳೆ ಕಾಲಿಟ್ಟಿದೆ. ಆದರೆ ಮಲೆನಾಡು ಭಾಗದಲ್ಲಿ ವರ್ಷಧಾರೆ ಚುರುಕುಗೊಂಡಿಲ್ಲ. ಸಂಪೂರ್ಣ ದುರ್ಬಲಗೊಂಡಿದೆ. ಇದರಿಂದ ಕೃಷಿ ಚಟುವಟಿಕೆ ಏರುಪೇರಾಗುವಂತೆ ಮಾಡಿದೆ!

ಮಲೆನಾಡಿನಲ್ಲಿ ಚುರುಕುಗೊಳ್ಳದ ಮುಂಗಾರು ಮಳೆ! Read More
ಠಾಣೆಗಳ ಆವರಣದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದ ಪೊಲೀಸರು

ಠಾಣೆಗಳ ಆವರಣದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದ ಪೊಲೀಸರು

ಶಿವಮೊಗ್ಗ, ಜೂ. 12: ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ, ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಸೋಮವಾರ ತಮ್ಮ ಠಾಣೆಗಳ ಆವರಣದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದರು.  

ಠಾಣೆಗಳ ಆವರಣದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದ ಪೊಲೀಸರು Read More
ಶಿಕಾರಿಪುರ, ಶಿರಾಳಕೊಪ್ಪ ಪೊಲೀಸರಿಂದ ವಾಕಿಂಗ್ – ರನ್ನಿಂಗ್!

ಶಿಕಾರಿಪುರ, ಶಿರಾಳಕೊಪ್ಪ ಪೊಲೀಸರಿಂದ ವಾಕಿಂಗ್ – ರನ್ನಿಂಗ್!

ಪೊಲೀಸರಲ್ಲಿ ದೈಹಿಕ ಸದೃಢತೆ ಹಾಗೂ ಆರೋಗ್ಯ ಕಾಯ್ದುಕೊಳ್ಳುವ ಉದ್ದೇಶದಿಂದ, ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು ವಾಕಿಂಗ್ – ರನ್ನಿಂಗ್ ಎಂಬ ಪರಿಕಲ್ಪನೆಯನ್ನು ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಪರಿಚಯಿಸಿದ್ದಾರೆ.

ಶಿಕಾರಿಪುರ, ಶಿರಾಳಕೊಪ್ಪ ಪೊಲೀಸರಿಂದ ವಾಕಿಂಗ್ – ರನ್ನಿಂಗ್! Read More
ಸಾಗರ ಖಾಸಗಿ ವಸತಿ ಶಾಲೆಯಲ್ಲಿ ಬಾಲಕಿಯ ಅನುಮಾನಾಸ್ಪದ ಸಾವು ಪ್ರಕರಣ : ಶಿವಮೊಗ್ಗ ಎಸ್ಪಿ ಹೇಳಿದ್ದೇನು?
ವಿಶ್ವ ಟೆಸ್ಟ್ ಕ್ರಿಕೆಟ್ ಪಂದ್ಯಾವಳಿ : ಭಾರತಕ್ಕೆ ಸೋಲು – ಆಸ್ಟ್ರೇಲಿಯಾಕ್ಕೆ ಜಯ!

ವಿಶ್ವ ಟೆಸ್ಟ್ ಕ್ರಿಕೆಟ್ ಪಂದ್ಯಾವಳಿ : ಭಾರತಕ್ಕೆ ಸೋಲು!

ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್ ಫೈನಲ್‌ನಲ್ಲಿ, ಭಾರತ ಕ್ರಿಕೆಟ್ ತಂಡ ಹೀನಾಯ ಸೋಲನುಭವಿಸಿದೆ. ಆಸ್ಟ್ರೇಲಿಯಾ ಕ್ರಿಕೆಟ್ ತಂಡ ವಿಶ್ವ ಟೆಸ್ಟ್ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ವಿಶ್ವ ಟೆಸ್ಟ್ ಕ್ರಿಕೆಟ್ ಪಂದ್ಯಾವಳಿ : ಭಾರತಕ್ಕೆ ಸೋಲು! Read More
ಆಗಸ್ಟ್ 11 ರಿಂದ ಶಿವಮೊಗ್ಗ – ಬೆಂಗಳೂರು ನಡುವೆ ವಿಮಾನ ಹಾರಾಟ!
ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಬಂಗಾರದ ಸರ ಕಳವು ಮಾಡಿದ್ದ ಆರೋಪಿ ಸೆರೆ!

ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಬಂಗಾರದ ಸರ ಕಳವು ಮಾಡಿದ್ದ ಆರೋಪಿ ಸೆರೆ!

ಶಿವಮೊಗ್ಗ, ಜೂ. 10: ಮನೆಯೊಂದರಲ್ಲಿ ಬಂಗಾರದ ಸರ ಕಳವು ಮಾಡಿದ್ದ ಆರೋಪಿಯನ್ನು ಶಿವಮೊಗ್ಗದ ಜಯನಗರ  ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಬಂಗಾರದ ಸರ ಕಳವು ಮಾಡಿದ್ದ ಆರೋಪಿ ಸೆರೆ! Read More

ನೋವು ನಿವಾರಕ ‘ಮೆಂಥೋಪ್ಲಸ್’ ಡಬ್ಬಿ ನುಂಗಿ 9 ತಿಂಗಳ ಮಗು ಸಾವು!

ಬಳ್ಳಾರಿ ಜಿಲ್ಲೆ ಕಂಪ್ಲಿ ಪಟ್ಟಣದಲ್ಲಿ ನಡೆದ ದಾರುಣ ಘಟನೆ
ನೋವು ನಿವಾರಕ ‘ಮೆಂಥೋಪ್ಲಸ್’ ಡಬ್ಬಿ ನುಂಗಿ 9 ತಿಂಗಳ ಮಗು ಸಾವು!

ನೋವು ನಿವಾರಕ ‘ಮೆಂಥೋಪ್ಲಸ್’ ಡಬ್ಬಿ ನುಂಗಿ 9 ತಿಂಗಳ ಮಗು ಸಾವು! Read More