ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಮಧ್ಯಾಹ್ನ ವಿಶೇಷ ವಿಮಾನದಲ್ಲಿ ದೆಹಲಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಪಕ್ಷದ ಮುಖಂಡರು ರಾಹುಲ್ ಗಾಂಧಿ ಅವರಿಗೆ ಸ್ವಾಗತ ಕೋರಿದರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹಾಗೂ ಮುಖಂಡರ ಜೊತೆ ರಾಹುಲ್ ಗಾಂಧಿ ಅವರು ಸಮಾಲೋಚನೆ ನಡೆಸಿದರು. ನಂತರ ಹೆಲಿಕ್ಯಾಪ್ಟರ್ ನಲ್ಲಿ ಉಡುಪಿ ಜಿಲ್ಲೆಗೆ ಪ್ರಯಾಣ ಬೆಳೆಸಿದರು.

ಶಿವಮೊಗ್ಗದಲ್ಲಿ ರಾಹುಲ್ ಗಾಂಧಿ : ಕಾಂಗ್ರೆಸ್ ನಾಯಕರಿಗೆ ನೀಡಿದ ಸೂಚನೆಯೇನು?

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಮಧ್ಯಾಹ್ನ ವಿಶೇಷ ವಿಮಾನದಲ್ಲಿ ದೆಹಲಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಪಕ್ಷದ ಮುಖಂಡರು ರಾಹುಲ್ ಗಾಂಧಿ ಅವರಿಗೆ ಸ್ವಾಗತ ಕೋರಿದರು.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹಾಗೂ ಮುಖಂಡರ ಜೊತೆ ರಾಹುಲ್ ಗಾಂಧಿ ಅವರು ಸಮಾಲೋಚನೆ ನಡೆಸಿದರು. ನಂತರ ಹೆಲಿಕ್ಯಾಪ್ಟರ್ ನಲ್ಲಿ ಉಡುಪಿ ಜಿಲ್ಲೆಗೆ ಪ್ರಯಾಣ ಬೆಳೆಸಿದರು.

ಶಿವಮೊಗ್ಗದಲ್ಲಿ ರಾಹುಲ್ ಗಾಂಧಿ : ಕಾಂಗ್ರೆಸ್ ನಾಯಕರಿಗೆ ನೀಡಿದ ಸೂಚನೆಯೇನು? Read More
#ಭದ್ರಾದಿಂದತುಂಗಭದ್ರಾಜಲಾಶಯಕ್ಕೆನೀರುಬಿಡುಗಡೆ,

ಭದ್ರಾ ಡ್ಯಾಂನಿಂದ ನೀರು ಬಿಡುಗಡೆ : ನದಿಪಾತ್ರದಲ್ಲಿ ಎಚ್ಚರವಹಿಸಲು ಸೂಚನೆ

ಭದ್ರಾ ಜಲಾಶಯದಿಂದ ತುಂಗಾಭದ್ರಾ ಜಲಾಶಯಕ್ಕೆ ನೀರು ಬಿಡುಗಡೆ ಮಾಡುತ್ತಿರುವ ಕಾರಣದಿಂದ ನದಿಪಾತ್ರದಲ್ಲಿ ಸಾರ್ವಜನಿಕರು ಓಡಾಡುವುದು, ದನಕರುಗಳನ್ನು ಮೇಯಿಸುವುದು, ನದಿ ದಂಡೆಯಲ್ಲಿ ಪಂಪ್‍ಸೆಟ್ ಅಳವಡಿಸುವುದು ಮತ್ತು ಅನದಿಕೃತವಾಗಿ ನೀರೆತ್ತುವುದನ್ನು ನಿರ್ಬಂಧಿಸಲಾಗಿದೆ.

ಈ ಕುರಿತಂತೆ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಕರ್ನಾಟಕ ನೀರಾವರಿ ನಿಗಮ ನಿಯಮಿತ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರಾದ ಎನ್. ಸುಜಾತರವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಭದ್ರಾ ಡ್ಯಾಂನಿಂದ ನೀರು ಬಿಡುಗಡೆ : ನದಿಪಾತ್ರದಲ್ಲಿ ಎಚ್ಚರವಹಿಸಲು ಸೂಚನೆ Read More
ತಮಿಳುನಾಡಿನ ನಾಡಗೀತೆ ಅರ್ಧಕ್ಕೆ ಸ್ಥಗಿತಗೊಳಿಸಿ, ಕನ್ನಡ ನಾಡಗೀತೆ ಹಾಡು ಹಾಕಿದ ಘಟನೆ ಬಿಜೆಪಿ ಕಾರ್ಯಕ್ರಮದಲ್ಲಿ ಗುರುವಾರ ನಡೆಯಿತು. ಶಿವಮೊಗ್ಗ ನಗರದ ಎನ್ಇಎಸ್ ಮೈದಾನದಲ್ಲಿ ಗುರುವಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ತಮಿಳು ಬಾಂಧವರ ಸಮಾವೇಶವನ್ನು ಬಿಜೆಪಿ ಪಕ್ಷ ಹಮ್ಮಿಕೊಂಡಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ತಮಿಳುನಾಡಿನ ಬಿಜೆಪಿ ಮುಖಂಡ ಅಣ್ಣಾಮಲೈ ಭಾಗವಹಿಸಿದ್ದರು. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಸೇರಿದಂತೆ ತಮಿಳು ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಬಿಜೆಪಿ ಕಾರ್ಯಕ್ರಮದಲ್ಲಿ ತಮಿಳುನಾಡು ನಾಡಗೀತೆ ಅರ್ಧಕ್ಕೆ ಸ್ಥಗಿತ!

ತಮಿಳುನಾಡಿನ ನಾಡಗೀತೆ ಅರ್ಧಕ್ಕೆ ಸ್ಥಗಿತಗೊಳಿಸಿ, ಕನ್ನಡ ನಾಡಗೀತೆ ಹಾಡು ಹಾಕಿದ ಘಟನೆ ಬಿಜೆಪಿ ಕಾರ್ಯಕ್ರಮದಲ್ಲಿ ಗುರುವಾರ ನಡೆಯಿತು.

ಶಿವಮೊಗ್ಗ ನಗರದ ಎನ್ಇಎಸ್ ಮೈದಾನದಲ್ಲಿ ಗುರುವಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ತಮಿಳು ಬಾಂಧವರ ಸಮಾವೇಶವನ್ನು ಬಿಜೆಪಿ ಪಕ್ಷ ಹಮ್ಮಿಕೊಂಡಿತ್ತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ತಮಿಳುನಾಡಿನ ಬಿಜೆಪಿ ಮುಖಂಡ ಅಣ್ಣಾಮಲೈ ಭಾಗವಹಿಸಿದ್ದರು. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಸೇರಿದಂತೆ ತಮಿಳು ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಬಿಜೆಪಿ ಕಾರ್ಯಕ್ರಮದಲ್ಲಿ ತಮಿಳುನಾಡು ನಾಡಗೀತೆ ಅರ್ಧಕ್ಕೆ ಸ್ಥಗಿತ! Read More
ಶಿವಮೊಗ್ಗ/ಭದ್ರಾವತಿ, ಎ. 27: ಸಾರ್ವಜನಿಕ ಸ್ಥಳಗಳಲ್ಲಿ ತೊಂದರೆ ಉಂಟು ಮಾಡುತ್ತಿದ್ದ ಹಾಗೂ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಆರೋಪದ ಮೇರೆಗೆ, ಶಿವಮೊಗ್ಗದ ತುಂಗಾ ನಗರ ಹಾಗೂ ಭದ್ರಾವತಿ ಹೊಸಮನೆ ಠಾಣೆ ಪೊಲೀಸರು ತಮ್ಮ ಠಾಣಾ ವ್ಯಾಪ್ತಿಗಳಲ್ಲಿ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ, 24 ಜನರನ್ನು ವಶಕ್ಕೆ ಪಡೆದ ಘಟನೆ ಎ.26 ರ ರಾತ್ರಿ ನಡೆದಿದೆ.  

ಶಿವಮೊಗ್ಗ – ಭದ್ರಾವತಿಯಲ್ಲಿ 24 ಜನರು ಪೊಲೀಸ್ ವಶಕ್ಕೆ

ಶಿವಮೊಗ್ಗ/ಭದ್ರಾವತಿ, ಎ. 27: ಸಾರ್ವಜನಿಕ ಸ್ಥಳಗಳಲ್ಲಿ ತೊಂದರೆ ಉಂಟು ಮಾಡುತ್ತಿದ್ದ ಹಾಗೂ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಆರೋಪದ ಮೇರೆಗೆ, ಶಿವಮೊಗ್ಗದ ತುಂಗಾ ನಗರ ಹಾಗೂ ಭದ್ರಾವತಿ ಹೊಸಮನೆ ಠಾಣೆ ಪೊಲೀಸರು ತಮ್ಮ ಠಾಣಾ ವ್ಯಾಪ್ತಿಗಳಲ್ಲಿ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ, 24 ಜನರನ್ನು ವಶಕ್ಕೆ ಪಡೆದ ಘಟನೆ ಎ.26 ರ ರಾತ್ರಿ ನಡೆದಿದೆ.  

ಶಿವಮೊಗ್ಗ – ಭದ್ರಾವತಿಯಲ್ಲಿ 24 ಜನರು ಪೊಲೀಸ್ ವಶಕ್ಕೆ Read More
ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, ವಿಧಾನಸಭಾ ಚುನಾವಣಾ ಕಣ ರಂಗೇರಲಾರಂಭಿಸಿದೆ. ಈ ನಡುವೆ ಪಕ್ಷದ ಅಭ್ಯರ್ಥಿಗಳ ಪ್ರಚಾರಕ್ಕಾಗಿ, ಜಿಲ್ಲೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಆಗಮಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕ ಗಾಂಧಿ ಅವರು ಎ. 27 ರಂದು ಶಿವಮೊಗ್ಗ ನಗರಕ್ಕೆ ಆಗಮಿಸುತ್ತಿದ್ದಾರೆ. ಹೆಲಿಕ್ಯಾಪ್ಟರ್ ಮೂಲಕ ಶಿವಮೊಗ್ಗ ನಗರಕ್ಕೆ ಆಗಮಿಸಲಿರುವ ಈ ಇಬ್ಬರು ನಾಯಕರು, ಪಕ್ಷದ ಅಭ್ಯರ್ಥಿಗಳು ಹಾಗೂ ಮುಖಂಡರ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ನಂತರ ಹೆಲಿಕ್ಯಾಪ್ಟರ್ ಮೂಲಕ ಉಡುಪಿ ಜಿಲ್ಲೆಗೆ ತೆರಳುತ್ತಿದ್ದಾರೆ. ಮತ್ತೊಂದೆಡೆ, ಮೇ ತಿಂಗಳಲ್ಲಿ ಬಿಜೆಪಿ ನಾಯಕರ ಪ್ರಧಾನಿ ನರೇಂದ್ರ, ಗೃಹ ಸಚಿವ ಅಮಿತ್ ಶಾ, ಆ ಪಕ್ಷದ ರಾಷ್ಟ್ರಾಧ್ಯಕ್ಷ ನಡ್ಡಾ ಅವರು ಪ್ರತ್ಯೇಕವಾಗಿ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಪ್ರಚಾರ ಕಾರ್ಯ ನಡೆಸಲಿದ್ದಾರೆ ಎಂದು ತಿಳಿದುಬಂದಿದ್ದು, ಅಧಿಕೃತ ದಿನಾಂಕಗಳು ಇನ್ನಷ್ಟೆ ಖಚಿತವಾಗಬೇಕಾಗಿದೆ.

ಚುನಾವಣಾ ಪ್ರಚಾರ : ಶಿವಮೊಗ್ಗ ಜಿಲ್ಲೆಗೆ ಆಗಮಿಸುತ್ತಿದ್ದಾರೆ ಬಿಜೆಪಿ, ಕಾಂಗ್ರೆಸ್ ಪಕ್ಷಗಳ ರಾಷ್ಟ್ರೀಯ ನಾಯಕರು!

ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, ವಿಧಾನಸಭಾ ಚುನಾವಣಾ ಕಣ ರಂಗೇರಲಾರಂಭಿಸಿದೆ. ಈ ನಡುವೆ ಪಕ್ಷದ ಅಭ್ಯರ್ಥಿಗಳ ಪ್ರಚಾರಕ್ಕಾಗಿ, ಜಿಲ್ಲೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಆಗಮಿಸುತ್ತಿದ್ದಾರೆ.

ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕ ಗಾಂಧಿ ಅವರು ಎ. 27 ರಂದು ಶಿವಮೊಗ್ಗ ನಗರಕ್ಕೆ ಆಗಮಿಸುತ್ತಿದ್ದಾರೆ.

ಚುನಾವಣಾ ಪ್ರಚಾರ : ಶಿವಮೊಗ್ಗ ಜಿಲ್ಲೆಗೆ ಆಗಮಿಸುತ್ತಿದ್ದಾರೆ ಬಿಜೆಪಿ, ಕಾಂಗ್ರೆಸ್ ಪಕ್ಷಗಳ ರಾಷ್ಟ್ರೀಯ ನಾಯಕರು! Read More
ಕಳೆದ ಸರಿಸುಮಾರು ನಾಲ್ಕು ದಶಕಗಳಿಂದ ಬಿ.ಎಸ್.ಯಡಿಯೂರಪ್ಪ ಸ್ಪರ್ಧೆಯಿಂದ ಗಮನ ಸೆಳೆಯುತ್ತಿದ್ದ ಶಿಕಾರಿಪುರ ವಿಧಾನಸಭಾ ಕ್ಷೇತ್ರ, ಪ್ರಸ್ತುತ ಅವರ ಪುತ್ರ ಬಿ.ವೈ.ವಿಜಯೇಂದ್ರ ಅಖಾಡದಿಂದ ಕುತೂಹಲ ಕೆರಳಿಸಿದೆ. ಹಾಗೆಯೇ ಬದಲಾದ ರಾಜಕೀಯ ವಾತಾವರಣ, ಕೆಲ ಘಟನೆಗಳ ಹಿನ್ನೆಲೆಯಲ್ಲಿ ಪ್ರಸ್ತುತ ಚುನಾವಣಾ ಕಣ ಕಾವೇರುವಂತೆ ಮಾಡಿದೆ! ಇದೇ ಮೊದಲ ಬಾರಿಗೆ ಅಖಾಡಕ್ಕಿಳಿದಿರುವ ಬಿ.ವೈ.ವಿಜಯೇಂದ್ರಗೆ, ಪ್ರಥಮ ಚುನಾವಣೆಯೇ ಅಕ್ಷರಶಃ ಅಗ್ನಿ ಪರೀಕ್ಷೆಯಾಗಿದೆ. ಪ್ರತಿಷ್ಠೆಯ ಪ್ರಶ್ನೆಯಾಗಿದೆ. ರಾಜಕೀಯ ಭವಿಷ್ಯದ ದೃಷ್ಟಿಯಿಂದ ಗೆಲ್ಲಲೇಬೇಕಾದ ಅನಿವಾರ್ಯ ಒತ್ತಡ ಅವರ ಮೇಲಿದೆ.

ಶಿಕಾರಿಪುರ ವಿಧಾನಸಭಾ ಕ್ಷೇತ್ರ : ಯಾರಾಗಲಿದ್ದಾರೆ ಶಿಕಾರಿ..?!

ಕಳೆದ ಸರಿಸುಮಾರು ನಾಲ್ಕು ದಶಕಗಳಿಂದ ಬಿ.ಎಸ್.ಯಡಿಯೂರಪ್ಪ ಸ್ಪರ್ಧೆಯಿಂದ ಗಮನ ಸೆಳೆಯುತ್ತಿದ್ದ ಶಿಕಾರಿಪುರ ವಿಧಾನಸಭಾ ಕ್ಷೇತ್ರ, ಪ್ರಸ್ತುತ ಅವರ ಪುತ್ರ ಬಿ.ವೈ.ವಿಜಯೇಂದ್ರ ಅಖಾಡದಿಂದ ಕುತೂಹಲ ಕೆರಳಿಸಿದೆ. ಹಾಗೆಯೇ ಬದಲಾದ ರಾಜಕೀಯ ವಾತಾವರಣ, ಕೆಲ ಘಟನೆಗಳ ಹಿನ್ನೆಲೆಯಲ್ಲಿ ಪ್ರಸ್ತುತ ಚುನಾವಣಾ ಕಣ ಕಾವೇರುವಂತೆ ಮಾಡಿದೆ!

ಇದೇ ಮೊದಲ ಬಾರಿಗೆ ಅಖಾಡಕ್ಕಿಳಿದಿರುವ ಬಿ.ವೈ.ವಿಜಯೇಂದ್ರಗೆ, ಪ್ರಥಮ ಚುನಾವಣೆಯೇ ಅಕ್ಷರಶಃ ಅಗ್ನಿ ಪರೀಕ್ಷೆಯಾಗಿದೆ. ಪ್ರತಿಷ್ಠೆಯ ಪ್ರಶ್ನೆಯಾಗಿದೆ. ರಾಜಕೀಯ ಭವಿಷ್ಯದ ದೃಷ್ಟಿಯಿಂದ ಗೆಲ್ಲಲೇಬೇಕಾದ ಅನಿವಾರ್ಯ ಒತ್ತಡ ಅವರ ಮೇಲಿದೆ.

ಶಿಕಾರಿಪುರ ವಿಧಾನಸಭಾ ಕ್ಷೇತ್ರ : ಯಾರಾಗಲಿದ್ದಾರೆ ಶಿಕಾರಿ..?! Read More
ಶಿವಮೊಗ್ಗ, ಎ. 25: ಶಿವಮೊಗ್ಗ ನಗರದ ಹೊರವಲಯ ಗಾಡಿಕೊಪ್ಪದಲ್ಲಿ ಎರಡು ದಿನಗಳ ಕಾಲ ನಡೆದ, ಮುದ್ದು ಬಸವೇಶ್ವರ ಹಾಗೂ ಕೆಂಡದೇಶ್ವರಿ ಜಾತ್ರಾ ಮಹೋತ್ಸವ ಮತ್ತು ಗುಗ್ಗಳ ಕೆಂಡಾರ್ಚನೆಯು ಮಂಗಳವಾರ ಸಂಪನ್ನಗೊಂಡಿತು.

ಶಿವಮೊಗ್ಗ : ಗಾಡಿಕೊಪ್ಪದಲ್ಲಿ ಯಶಸ್ವಿಯಾಗಿ ನಡೆದ ಜಾತ್ರಾ ಮಹೋತ್ಸವ

ಶಿವಮೊಗ್ಗ, ಎ. 25: ಶಿವಮೊಗ್ಗ ನಗರದ ಹೊರವಲಯ ಗಾಡಿಕೊಪ್ಪದಲ್ಲಿ ಎರಡು ದಿನಗಳ ಕಾಲ ನಡೆದ, ಮುದ್ದು ಬಸವೇಶ್ವರ ಹಾಗೂ ಕೆಂಡದೇಶ್ವರಿ ಜಾತ್ರಾ ಮಹೋತ್ಸವ ಮತ್ತು ಗುಗ್ಗಳ ಕೆಂಡಾರ್ಚನೆಯು ಮಂಗಳವಾರ ಸಂಪನ್ನಗೊಂಡಿತು.

ಶಿವಮೊಗ್ಗ : ಗಾಡಿಕೊಪ್ಪದಲ್ಲಿ ಯಶಸ್ವಿಯಾಗಿ ನಡೆದ ಜಾತ್ರಾ ಮಹೋತ್ಸವ Read More
ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಬಿಸಿಲ ಬೇಗೆಯಿಂದ ಕೆರೆಕಟ್ಟೆಗಳು ನೀರಿಲ್ಲದೆ ಬರಿದಾಗುತ್ತಿದ್ದು, ತಕ್ಷಣವೇ ತುಂಗಾಭದ್ರಾ ನದಿಯಿಂದ ಕೆರೆಗಳಿಗೆ ನೀರು ಹರಿಸಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ವಿವಿಧ ಗ್ರಾಮಗಳ ಗ್ರಾಮಸ್ಥರು ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ. ಈ ಸಂಬಂಧ ಮಂಗಳವಾರ ಶಿವಮೊಗ್ಗ ನಗರದ ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರಿಗೆ ಕೊಮ್ಮನಾಳು, ಸೋಮಿನಕೊಪ್ಪ, ಆಲದಹಳ್ಳಿ, ಹರಮಘಟ್ಟ, ಸುತ್ತುಕೋಟೆ, ಬನ್ನಿಕೆರೆ, ಬೂದಿಗೆರೆ ಕಾಲೋನಿ, ಬಿಕೊನಹಳ್ಳಿ, ಕಿಟ್ಟತಾಳು ಗ್ರಾಮಸ್ಥರು ಮನವಿ ಪತ್ರ ಅರ್ಪಿಸಿದ್ದಾರೆ. ಹಾಹಾಕಾರ: ಹರಮಘಟ್ಟದ ಗೌಡನ ಕೆರೆ, ಹರಮಘಟ್ಟದ ಸಿಗೇಕೆರೆ, ಬೂದಿಗೆರೆ ಕೆರೆ, ಸುತ್ತುಕೋಟೆ, ಅಯ್ಯನಕೆರೆ ಸೇರಿದಂತೆ ಹಲವು ಕೆರೆಗಳು ಬತ್ತಲಾರಂಭಿಸಿದೆ. ಬೋರ್’ವೆಲ್, ಬಾವಿ ಮತ್ತೀತರ ಜಲಮೂಲಗಳ ಅಂತರ್ಜಲದ ಪ್ರಮಾಣ ಕೂಡ ಕುಸಿಯುತ್ತಿದೆ. ಕುಡಿಯುವ ನೀರಿಗೂ ಹಾಹಾಕಾರ ಎದುರಾಗಲಾರಂಭಿಸಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಬಿಸಿಲ ಬೇಗೆಗೆ ಬತ್ತಿದ ಕೆರೆಗಳು : ತುಂಗಾಭದ್ರಾ ನದಿಯಿಂದ ನೀರು ಹರಿಸಲು ಆಗ್ರಹಿಸಿ ಮನವಿ

ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಬಿಸಿಲ ಬೇಗೆಯಿಂದ ಕೆರೆಕಟ್ಟೆಗಳು ನೀರಿಲ್ಲದೆ ಬರಿದಾಗುತ್ತಿದ್ದು, ತಕ್ಷಣವೇ ತುಂಗಾಭದ್ರಾ ನದಿಯಿಂದ ಕೆರೆಗಳಿಗೆ ನೀರು ಹರಿಸಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ವಿವಿಧ ಗ್ರಾಮಗಳ ಗ್ರಾಮಸ್ಥರು ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ.

ಈ ಸಂಬಂಧ ಮಂಗಳವಾರ ಶಿವಮೊಗ್ಗ ನಗರದ ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರಿಗೆ ಕೊಮ್ಮನಾಳು, ಸೋಮಿನಕೊಪ್ಪ, ಆಲದಹಳ್ಳಿ, ಹರಮಘಟ್ಟ, ಸುತ್ತುಕೋಟೆ, ಬನ್ನಿಕೆರೆ, ಬೂದಿಗೆರೆ ಕಾಲೋನಿ, ಬಿಕೊನಹಳ್ಳಿ, ಕಿಟ್ಟತಾಳು ಗ್ರಾಮಸ್ಥರು ಮನವಿ ಪತ್ರ ಅರ್ಪಿಸಿದ್ದಾರೆ.

ಬಿಸಿಲ ಬೇಗೆಗೆ ಬತ್ತಿದ ಕೆರೆಗಳು : ತುಂಗಾಭದ್ರಾ ನದಿಯಿಂದ ನೀರು ಹರಿಸಲು ಆಗ್ರಹಿಸಿ ಮನವಿ Read More
ಮತದಾನ ಕೇಂದ್ರ ಹೇಗಿರಲಿದೆ, ಅಲ್ಲಿರುವ ವ್ಯವಸ್ಥೆಗಳೇನು, ಮತಯಂತ್ರ ಹಾಗೂ ವಿವಿ ಪ್ಯಾಟ್ ಗಳ ಕಾರ್ಯನಿರ್ವಹಣೆ, ವೋಟರ್ ಹೆಲ್ಫಲೈನ್ ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ಹಲವು ಮಾಹಿತಿ ಒಳಗೊಂಡ ವಿಶೇಷ ‘ಸ್ವೀಪ್ ಎಕ್ಸ್ಪ್ರೆಸ್’ ಬಸ್ ವೊಂದನ್ನು ಶಿವಮೊಗ್ಗ ಜಿಲ್ಲಾಡಳಿತ ಸಿದ್ದಪಡಿಸಿದೆ.

ಎಕ್ಸ್‌ಪ್ರೆಸ್‌ ಬಸ್ ಮೂಲಕ ಮತದಾನ ಪ್ರಕ್ರಿಯೆ ಕುರಿತಂತೆ ಜಾಗೃತಿ : ಶಿವಮೊಗ್ಗ ಜಿಲ್ಲಾಡಳಿತದ ವಿನೂತನ ಪ್ರಯೋಗ!

ಮತದಾನ ಕೇಂದ್ರ ಹೇಗಿರಲಿದೆ, ಅಲ್ಲಿರುವ ವ್ಯವಸ್ಥೆಗಳೇನು, ಮತಯಂತ್ರ ಹಾಗೂ ವಿವಿ ಪ್ಯಾಟ್ ಗಳ ಕಾರ್ಯನಿರ್ವಹಣೆ, ವೋಟರ್ ಹೆಲ್ಫಲೈನ್ ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ಹಲವು ಮಾಹಿತಿ ಒಳಗೊಂಡ ವಿಶೇಷ ‘ಸ್ವೀಪ್ ಎಕ್ಸ್‌ಪ್ರೆಸ್‌’ ಬಸ್ ವೊಂದನ್ನು ಶಿವಮೊಗ್ಗ ಜಿಲ್ಲಾಡಳಿತ ಸಿದ್ದಪಡಿಸಿದೆ.

ಈ ಬಸ್ ಮೇ 9 ರವರೆಗೆ ಜಿಲ್ಲೆಯಾದ್ಯಂತ ಸಂಚರಿಸಲಿದೆ. ಮತದಾನದ ಕುರಿತಂತೆ ಜಾಗೃತಿ ಮೂಡಿಸಲಿದೆ. ವಿಶೇಷವಾಗಿ ಕಳೆದ ಚುನಾವಣೆಯಲ್ಲಿ ಕಡಿಮೆ ಮತದಾನವಾದ ಪ್ರದೇಶಗಳಲ್ಲಿ ಈ ಬಸ್ ಹೆಚ್ಚಿನದಾಗಿ ಸಂಚರಿಸಲಿದೆ.

ಎಕ್ಸ್‌ಪ್ರೆಸ್‌ ಬಸ್ ಮೂಲಕ ಮತದಾನ ಪ್ರಕ್ರಿಯೆ ಕುರಿತಂತೆ ಜಾಗೃತಿ : ಶಿವಮೊಗ್ಗ ಜಿಲ್ಲಾಡಳಿತದ ವಿನೂತನ ಪ್ರಯೋಗ! Read More
ವಿಧಾನಸಭೆ ಚುನಾವಣೆ : ಚೆಕ್’ಪೋಸ್ಟ್ ಗಳಲ್ಲಿ ಕೋಟಿ ಕೋಟಿ ರೂಪಾಯಿ ವಶ..! ಲಕ್ಷಾಂತರ ರೂ. ಮೌಲ್ಯದ ಸೀರೆ ದಾಸ್ತಾನು ಪತ್ತೆ : ಮುಂದುವರಿದ ಕಟ್ಟುನಿಟ್ಟಿನ ತಪಾಸಣೆ

ಚೆಕ್’ಪೋಸ್ಟ್ ಗಳಲ್ಲಿ ಕೋಟಿ ಕೋಟಿ ರೂಪಾಯಿ ವಶ..!

ಶಿವಮೊಗ್ಗ, ಎ. 25: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ಸೂಕ್ತ ದಾಖಲೆಯಿಲ್ಲದೆ ವಾಹನಗಳಲ್ಲಿ ಕೊಂಡೊಯ್ಯಲಾಗುತ್ತಿದ್ದ ಕೋಟ್ಯಾಂತರ ರೂಪಾಯಿ ಹಾಗೂ ಲಕ್ಷಾಂತರ ರೂ. ಮೌಲ್ಯದ ಸೀರೆಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆಯು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ವಿವರ ಮುಂದಿನಂತಿದೆ.

ಚೆಕ್’ಪೋಸ್ಟ್ ಗಳಲ್ಲಿ ಕೋಟಿ ಕೋಟಿ ರೂಪಾಯಿ ವಶ..! Read More