ಕೇವಲ ಹತ್ತು ದಿನದಲ್ಲಿ ಕೆರೆ ಕಟ್ಟಿ ಲೋಕಾರ್ಪಣೆ ಮಾಡಿದ ದಾನಿಗಳು, ಪರಿಸರ ಪ್ರೇಮಿಗಳು!

ಸರ್ಜಿ ಫೌಂಡೇಶನ್‌, ಉತ್ತಿಷ್ಠ ಭಾರತ ಮಲೆನಾಡು ಮತ್ತು ಸಿಹಿಮೊಗೆ ಕ್ರಿಕೆಟ್‌ ಅಕಾಡೆಮಿ ಹಾಗೂ ಪರಿಸರಾಸಕ್ತರು ಒಡಗೂಡಿ  ಶಿವಮೊಗ್ಗದ ಬಿದರೆ ಮಲ್ನಾಡ್‌ ಕ್ಯಾನ್ಸರ್‌ ಆಸ್ಪತ್ರೆ ಎದುರಿನ ಶ್ರೀ ಸಾಯಿಬಾಬಾ ಮಂದಿರ ಬಳಿ ನೂತನ ಕೆರೆಯನ್ನು ನಿರ್ಮಿಸಿ ಭಾನುವಾರ ಬಸವಕೇಂದ್ರದ ಡಾ. ಶ್ರೀಬಸವ ಮರುಳಸಿದ್ಧ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ಲೋಕಾರ್ಪಣೆ ಮಾಡಿದರು. 

ಕೇವಲ ಹತ್ತು ದಿನದಲ್ಲಿ ಕೆರೆ ಕಟ್ಟಿ ಲೋಕಾರ್ಪಣೆ ಮಾಡಿದ ದಾನಿಗಳು, ಪರಿಸರ ಪ್ರೇಮಿಗಳು! Read More

ಎಂಐಎಫ್ಎಸ್ಇ ರಾಷ್ಟ್ರೀಯ ಸುರಕ್ಷತಾ ದಿನಾಚರಣೆ

ಶಿವಮೊಗ್ಗ ನಗರದ ಬಿ.ಹೆಚ್.ರಸ್ತೆಯಲ್ಲಿರುವ ಮಂಗಳೂರು ಇನ್ಸ್’ಟ್ಯೂಟ್ ಆಫ್ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ಎಂಐಎಫ್ಎಸ್ಇ ರಾಷ್ಟ್ರೀಯ ಸುರಕ್ಷತಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಎಂಐಎಫ್ಎಸ್ಇ ರಾಷ್ಟ್ರೀಯ ಸುರಕ್ಷತಾ ದಿನಾಚರಣೆ Read More

ಮಾ.13 ರಿಂದ ಪಾಲಿಕೆ ಹೊರಗುತ್ತಿಗೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿವಮೊಗ್ಗ ಮಹಾನಗರ ಪಾಲಿಕೆ ಹೊರಗುತ್ತಿಗೆ ವಾಹನ ಚಾಲಕರು ಹಾಗೂ ಸಹಾಯಕರ ಸಂಘವು ಮಾ. 13 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ.

ಮಾ.13 ರಿಂದ ಪಾಲಿಕೆ ಹೊರಗುತ್ತಿಗೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ Read More

ಮಹಿಳೆಯ ಕೊಲೆ : ಹಂತಕರ ವಿರುದ್ದ ಕಠಿಣ ಕ್ರಮಕ್ಕೆ ಮಣಿ ಎಸ್. ಗೌಂಡರ್ ಆಗ್ರಹ

ಬೀದಿ ಬದಿ ಹೂವು ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿದ್ದ ಮಹಿಳೆ ಮುಮ್ತಾಜ್ ಬೇಗಂರವರನ್ನು ಹತ್ಯೆ ಮಾಡಿದ ಆರೋಪಿಗಳ ವಿರುದ್ದ ಕಠಿಣ ಕ್ರಮ ಜರುಗಿಸಬೇಕು ಎಂದು ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಜಿಲ್ಲಾಧ್ಯಕ್ಷ ಮಣಿ ಎಸ್ ಗೌಂಡರ್ ಆಗ್ರಹಿಸಿದ್ದಾರೆ.

ಮಹಿಳೆಯ ಕೊಲೆ : ಹಂತಕರ ವಿರುದ್ದ ಕಠಿಣ ಕ್ರಮಕ್ಕೆ ಮಣಿ ಎಸ್. ಗೌಂಡರ್ ಆಗ್ರಹ Read More

ಹೂವು ವ್ಯಾಪಾರಿ ಬಡ ಮಹಿಳೆಯ ಬರ್ಬರ ಹತ್ಯೆ ಪ್ರಕರಣ : ಬಿರುಸುಗೊಂಡ ಪೊಲೀಸ್ ತನಿಖೆ!

ಹೊಳೆಹೊನ್ನೂರು ಸಮೀಪದ ಸನ್ಯಾಸಿ ಕೊಡಮಗ್ಗೆ ಬಳಿಯ ತುಂಗಾಭದ್ರಾ ನದಿ ಸೇತುವೆ ಕೆಳಭಾಗದ ಕಸದ ಗುಡ್ಡೆಯ ರಾಶಿಯಲ್ಲಿ, ಮಹಿಳೆಯ ಕೊಲೆಗೀಡಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಚೀಲವೊಂದರಲ್ಲಿ ಮಹಿಳೆಯ ದೇಹವಿರಿಸಿ ಕಸದ ಗುಡ್ಡೆಯಲ್ಲಿ ಎಸೆದಿದ್ದು ಬೆಳಕಿಗೆ ಬಂದಿತ್ತು.

ಹೂವು ವ್ಯಾಪಾರಿ ಬಡ ಮಹಿಳೆಯ ಬರ್ಬರ ಹತ್ಯೆ ಪ್ರಕರಣ : ಬಿರುಸುಗೊಂಡ ಪೊಲೀಸ್ ತನಿಖೆ! Read More

ಟ್ರಾನ್ಸ್’ಫಾರ್ಮಾರ್ ಸ್ಫೋಟ :  ಮನೆಗೆ ಹೊತ್ತಿದ ಬೆಂಕಿ!

ವಿದ್ಯುತ್ ಪರಿವರ್ತಕ (ಟ್ರಾನ್ಸ್’ಫಾರ್ಮಾರ್) ಸ್ಫೋಟಿಸಿದ ಪರಿಣಾಮ, ಮನೆಯೊಂದರಲ್ಲಿ ಭಾರೀ ಪ್ರಮಾಣದ ವಿದ್ಯುತ್ ಪ್ರವಹಿಸಿ ಬೆಂಕಿ ಹೊತ್ತಿಕೊ ಘಟನೆ ಶಿವಮೊಗ್ಗ ನಗರದ ಹೊರವಲಯ ಗೋಪಿಶೆಟ್ಟಿಕೊಪ್ಪ ಬಡಾವಣೆಯಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.

ಟ್ರಾನ್ಸ್’ಫಾರ್ಮಾರ್ ಸ್ಫೋಟ :  ಮನೆಗೆ ಹೊತ್ತಿದ ಬೆಂಕಿ! Read More

ಕೊಲೆ ಪ್ರಕರಣ : ನಾಲ್ವರಿಗೆ ಜೀವಾವಧಿ ಶಿಕ್ಷೆ!

ಕೊಲೆ ಪ್ರಕರಣವೊಂದರಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿ, ಶಿವಮೊಗ್ಗದ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ (ಮಾ.10) ತೀರ್ಪು ನೀಡಿದೆ.

ಕೊಲೆ ಪ್ರಕರಣ : ನಾಲ್ವರಿಗೆ ಜೀವಾವಧಿ ಶಿಕ್ಷೆ! Read More

ಉದ್ಯೋಗಾವಕಾಶ : ವಿವಿಧ ಕಂಪನಿಗಳಿಂದ ನೇರ ಸಂದರ್ಶನ

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾ.14 ರ ಬೆಳಗ್ಗೆ 10.00ಕ್ಕೆ ಪತ್ರಿಷ್ಠಿತ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.

ಉದ್ಯೋಗಾವಕಾಶ : ವಿವಿಧ ಕಂಪನಿಗಳಿಂದ ನೇರ ಸಂದರ್ಶನ Read More

ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ

ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ-ಹಳಿಯಾಳ ಹಾಗೂ ಟಾಟಾ ಮೋಟಾರ್ಸ್- ಧಾರವಾಡ ಇವರ ಜಂಟಿ ಸಹಯೋಗದಲ್ಲಿ 30 ದಿನಗಳ ಲಘು ವಾಹನ ಚಾಲನಾ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದ್ದು, 20-45 ವರ್ಷ ವಯೋಮಿತಿಯೊಳಗಿನ ಯುವಕರಿಂದ ಅರ್ಜಿ ಆಹ್ವಾನಿಸಿದೆ.

ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ Read More

ಸಿಮ್ಸ್ ನಲ್ಲಿ ಖಾಲಿಯಿರುವ ಹುದ್ದೆಗಳು : ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ಯ ಪ್ರಯೋಗಾಲಯದಲ್ಲಿ ಪ್ರಯೋಗಾಶಾಲಾ ತಂತ್ರಜ್ಞರು – 01 ಮತ್ತು ಡಾಟಾ ಎಂಟ್ರಿ ಆಪರೇಟರ್- 01 ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಸಿಮ್ಸ್ ನಲ್ಲಿ ಖಾಲಿಯಿರುವ ಹುದ್ದೆಗಳು : ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ Read More