ರಾಷ್ಟ್ರೀಯ ಲೈನ್ ಮ್ಯಾನ್ ಗಳ ದಿನಾಚರಣೆ

ರಾಷ್ಟ್ರೀಯ ಲೈನ್ ಮ್ಯಾನ್ ಗಳ ದಿನಾಚರಣೆ ಅಂಗವಾಗಿ ಶನಿವಾರ ಶಿವಮೊಗ್ಗ ನಗರದ ಮೆಸ್ಕಾಂ ನಗರ ಉಪ ವಿಭಾಗ ಹಾಗೂ ಘಟಕ-1 ರ ಲೈನ್ ಮ್ಯಾನ್ ಗಳಿಗೆ ಸನ್ಮಾನ ಹಾಗೂ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ರಾಷ್ಟ್ರೀಯ ಲೈನ್ ಮ್ಯಾನ್ ಗಳ ದಿನಾಚರಣೆ Read More

ಮಾ. 5 ರಂದು ಶಿವಮೊಗ್ಗ ನಗರ, ಹೊರವಲಯ, ಗ್ರಾಮಾಂತರ ಭಾಗದ ವಿವಿಧೆಡೆ ವಿದ್ಯುತ್ ವ್ಯತ್ಯಯ!

ಶಿವಮೊಗ್ಗ ನಗರ, ಹೊರವಲಯ ಹಾಗೂ ತಾಲೂಕಿನ ವಿವಿಧೆಡೆ ಮಾ. 5 ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ಪ್ರಕಟಣೆಯ

ಮಾ. 5 ರಂದು ಶಿವಮೊಗ್ಗ ನಗರ, ಹೊರವಲಯ, ಗ್ರಾಮಾಂತರ ಭಾಗದ ವಿವಿಧೆಡೆ ವಿದ್ಯುತ್ ವ್ಯತ್ಯಯ! Read More

ಇಬ್ಬರು ರೌಡಿಗಳ ವಿರುದ್ದ ಗೂಂಡಾ ಕಾಯ್ದೆಯಡಿ ಬಂಧನಕ್ಕೆ ಆದೇಶ..!

ಶಿವಮೊಗ್ಗ ನಗರದ  ಇಬ್ಬರು ರೌಡಿಗಳ ವಿರುದ್ದ ಗೂಂಡಾ ಕಾಯ್ದೆಯಡಿ ಬಂಧನಕ್ಕೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಆದೇಶಿಸಿದ್ದಾರೆ.

ಇಬ್ಬರು ರೌಡಿಗಳ ವಿರುದ್ದ ಗೂಂಡಾ ಕಾಯ್ದೆಯಡಿ ಬಂಧನಕ್ಕೆ ಆದೇಶ..! Read More

ಕಚೇರಿಯಲ್ಲಿ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ..!

ಕಚೇರಿಯಲ್ಲಿಯೇ ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಯೋರ್ವರನ್ನು ಲೋಕಾಯುಕ್ತ ಪೊಲೀಸರು ಲಂಚದ ಹಣದ ಸಮೇತ ಬಂಧಿಸಿದ ಘಟನೆ, ಶಿವಮೊಗ್ಗ ನಗರದಲ್ಲಿ ಶುಕ್ರವಾರ (ಮಾ.3) ನಡೆದಿದೆ.

ಕಚೇರಿಯಲ್ಲಿ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ..! Read More

ಅಪಘಾತದಲ್ಲಿ ಗಾಯಗೊಂಡ ಯುವಕನಿಗೆ ಗೃಹ ಸಚಿವರ ಸಕಾಲಿಕ ನೆರವಿನಹಸ್ತ..!

ಕಳೆದ ಎರಡು ದಿನಗಳ ಹಿಂದಷ್ಟೆ ಗೃಹ ಸಚಿವರ ಬೆಂಗಾವಲು ವಾಹನ ಡಿಕ್ಕಿ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿತ್ತು. ಇದೀಗ ರಸ್ತೆ ಅಪಾಘತದಲ್ಲಿ ಗಾಯಗೊಂಡ ಗಾಯಾಳು ಓರ್ವರಿಗೆ ಗೃಹ ಸಚಿವರು ಸಕಾಲಿಕ ನೆರವಿನ ಹಸ್ತ ಚಾಚುವ ಮೂಲಕ ಗಮನ ಸೆಳೆದಿದ್ದಾರೆ.

ಅಪಘಾತದಲ್ಲಿ ಗಾಯಗೊಂಡ ಯುವಕನಿಗೆ ಗೃಹ ಸಚಿವರ ಸಕಾಲಿಕ ನೆರವಿನಹಸ್ತ..! Read More

ಅಗ್ನಿವೀರ್ ನೇಮಕಾತಿಗೆ ನೋಂದಣಿ ಆರಂಭ

2023-24 ನೇ ಸಾಲಿಗೆ ಭಾರತ ಸರ್ಕಾರವು ಅಗ್ನಿವೀರ್ ನೇಮಕಾತಿ ಯೋಜನೆಯಡಿ ಸಶಸ್ತ್ರ ಪಡೆಗೆ ನೇಮಕಾತಿ ಮಾಡಿಕೊಳ್ಳಲು ಆನ್‍ಲೈನ್ ನೋಂದಣಿಯನ್ನು ಆರಂಭಿಸಿದ್ದು, ಮಾರ್ಚ್ 15 ರವರೆಗೆ ನೋಂದಣಿ ಮಾಡಿಕೊಳ್ಳಬಹುದು.

ಅಗ್ನಿವೀರ್ ನೇಮಕಾತಿಗೆ ನೋಂದಣಿ ಆರಂಭ Read More

ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ

ಶಿವಮೊಗ್ಗ ಮಹಾನಗರ ಪಾಲಿಕೆಯು ನಗರದೆಲ್ಲೆಡೆ ಹೆಚ್ಚಾಗಿರುವ ಬೀದಿನಾಯಿಗಳ ಹಾವಳಿಗೆ ಕಡಿವಾಣ ಹಾಕಲು ಮುಂದಾಗಿದ್ದು, ಬೀದಿನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಹಾಗೂ ರೇಬಿಸ್ ಲಸಿಕಾ ಕಾರ್ಯಕ್ರಮಗಳನ್ನು ಮಾರ್ಚ್ 04 ರಿಂದ ಆರು ತಿಂಗಳವರೆಗೆ ಪ್ರತಿ ಭಾನುವಾರದಂದು ನಗರದ ರಾಜೀವ್‍ಗಾಂಧಿ ಬಡಾವಣೆಯಲ್ಲಿರುವ ಮಹಾವೀರ್ ಗೋಶಾಲೆಯ ಪಕ್ಕದಲ್ಲಿ ಆಯೋಜಿಸಿದೆ.

ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ Read More

ಶಿವಮೊಗ್ಗ ಜಿಲ್ಲಾ ವಾಣಿಜ್ಯ- ಕೈಗಾರಿಕಾ ಸಂಘದಿಂದ ಯಡಿಯೂರಪ್ಪಗೆ ಸನ್ಮಾನ

ಮಾಜಿ ಮುಖ್ಯಮಂತ್ರಿ, ಬಿ.ಎಸ್.ಮುಖ್ಯಮಂತ್ರಿ ಅವರಿಗೆ ಜನ್ಮದಿನದ ಪ್ರಯುಕ್ತ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ- ಕೈಗಾರಿಕಾ ಸಂಘದಿಂದ ಯಡಿಯೂರಪ್ಪಗೆ ಸನ್ಮಾನ Read More

ನಗರಾಭಿವೃದ್ಧಿ ಪ್ರಾಧಿಕಾರ ಅಧೀನದ ಕುವೆಂಪು ಬಡಾವಣೆ ಪಾಲಿಕೆಗೆ ಹಸ್ತಾಂತರ

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿಪಡಿಸಿದ ಶಿವಮೊಗ್ಗ ನಗರ ಹೊರವಲಯ ತ್ಯಾವರೆಚಟ್ನಹಳ್ಳಿ ಸಮೀಪದ ಕುವೆಂಪು ನಗರ ವಸತಿ ಬಡಾವಣೆಯ ಎ ಯಿಂದ ಡಿ ಬ್ಲಾಕ್‍ಗಳನ್ನು, ಮುಂದಿನ ನಿರ್ವಹಣೆಗಾಗಿ ಮಾ.24 ರಿಂದ ಅನ್ವಯವಾಗುವಂತೆ ಮಹಾನಗರ ಪಾಲಿಕೆ ಆಡಳಿತಕ್ಕೆ ಹಸ್ತಾಂತರ ಮಾಡಲಾಗಿದೆ.

ನಗರಾಭಿವೃದ್ಧಿ ಪ್ರಾಧಿಕಾರ ಅಧೀನದ ಕುವೆಂಪು ಬಡಾವಣೆ ಪಾಲಿಕೆಗೆ ಹಸ್ತಾಂತರ Read More

ಬೈಕ್ ಸವಾರನಿಗೆ 6500 ರೂ. ದಂಡ ವಿಧಿಸಿದ ಕೋರ್ಟ್!

ನಿಯಮಕ್ಕೆ ವಿರುದ್ದವಾಗಿ ಬೈಕ್ ಬಣ್ಣ ಬದಲಾಯಿಸಿ, ಕರ್ಕಶ ಶಬ್ದ ಉಂಟು ಮಾಡುವ ಸೈಲೆನ್ಸರ್ ಅಳವಡಿಸಿಕೊಂಡು ಹಾಗೂ ಚಾಲನೆಯ ವೇಳೆ ಹೆಲ್ಮೆಟ್ ಧರಿಸದ ಬೈಕ್ ಸವಾರನಿಗೆ ಭದ್ರಾವತಿಯ ಜೆಎಂಎಫ್’ಸಿ ನ್ಯಾಯಾಲಯವು 6500 ರೂ. ದಂಡ ವಿಧಿಸಿದೆ.

ಬೈಕ್ ಸವಾರನಿಗೆ 6500 ರೂ. ದಂಡ ವಿಧಿಸಿದ ಕೋರ್ಟ್! Read More