👉 ಶಿವಮೊಗ್ಗ : ವಿಮಾನಗಳ ಹಾರಾಟಕ್ಕೆ ಡಿಜಿಸಿಎ ಅನುಮತಿ! 👉 ಪ್ರಧಾನಿ ಕಾರ್ಯಕ್ರಮಕ್ಕೆ 3 ಲಕ್ಷಕ್ಕೂ ಅಧಿಕ ಜನ ಭಾಗಿ ನಿರೀಕ್ಷೆ

ಶಿವಮೊಗ್ಗ, ಫೆ. 21: ಶಿವಮೊಗ್ಗ ನಗರದ ಸೋಗಾನೆಯಲ್ಲಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟಕ್ಕೆ ಕೇಂದ್ರ ವಿಮಾನಯಾನ ಸಚಿವಾಲಯದ ನಾಗರೀಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಅನುಮತಿ ನೀಡಿದೆ.ಮತ್ತೊಂದೆಡೆ, ಮಂಗಳವಾರ (ಫೆ. 21) ದಿಂದಲೇ ವಿಮಾನಗಳ ಪ್ರಾಯೋಗಿಕ ಸಂಚಾರ ಕೂಡ ಆರಂಭವಾಗಲಿದೆ. ಈ …

👉 ಶಿವಮೊಗ್ಗ : ವಿಮಾನಗಳ ಹಾರಾಟಕ್ಕೆ ಡಿಜಿಸಿಎ ಅನುಮತಿ! 👉 ಪ್ರಧಾನಿ ಕಾರ್ಯಕ್ರಮಕ್ಕೆ 3 ಲಕ್ಷಕ್ಕೂ ಅಧಿಕ ಜನ ಭಾಗಿ ನಿರೀಕ್ಷೆ Read More

ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಎಸ್.ಬಂಗಾರಪ್ಪ ಹೆಸರಿಡಲು ಹುಲ್ತಿಕೊಪ್ಪ ಶ್ರೀಧರ್ ಆಗ್ರಹ

ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಹೆಸರಿಡಬೇಕು ಎಂದು ಆರ್ಯ ಈಡಿಗ ಸಮಾಜದ ಅಧ್ಯಕ್ಷ ಹುಲ್ತಿಕೊಪ್ಪ ಶ್ರೀಧರ್ ಆಗ್ರಹಿಸಿದ್ದಾರೆ.

ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಎಸ್.ಬಂಗಾರಪ್ಪ ಹೆಸರಿಡಲು ಹುಲ್ತಿಕೊಪ್ಪ ಶ್ರೀಧರ್ ಆಗ್ರಹ Read More

ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಮೆಸ್ಕಾಂ ಕಚೇರಿ ಎದುರು ರೈತ ಸಂಘದಿಂದ ಪ್ರತಿಭಟನೆ!

ಶಿವಮೊಗ್ಗ ತಾಲೂಕಿನ ಹೊಳೆಹಟ್ಟಿ ಹಾಗೂ ಹೊಳಲೂರು ಗ್ರಾಮಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿ, ಸೋಮವಾರ ರೈತರು ಹೊಳಲೂರು ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಮೆಸ್ಕಾಂ ಕಚೇರಿ ಎದುರು ರೈತ ಸಂಘದಿಂದ ಪ್ರತಿಭಟನೆ! Read More

ಶಿವಮೊಗ್ಗದಲ್ಲಿ ಎಎಪಿಯಿಂದ ಪೊರಕೆಯೆ ಪರಿಹಾರ ಅಭಿಯಾನ!

ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಹಾಗೂ ಹೊಸ ರಾಜಕೀಯ ಬದಲಾವಣೆಗೆ ಕೈ ಜೋಡಿಸುವಂತೆ ನಾಗರೀಕರಿಗೆ ಕರೆ ನೀಡಿ ಸೋಮವಾರ ರಾಜ್ಯಾದ್ಯಂತ ಆಮ್ ಆದ್ಮಿ ಪಕ್ಷ ಪೊರಕೆಯೇ ಪರಿಹಾರ ಅಭಿಯಾನ ಹಮ್ಮಿಕೊಂಡಿತ್ತು.

ಶಿವಮೊಗ್ಗದಲ್ಲಿ ಎಎಪಿಯಿಂದ ಪೊರಕೆಯೆ ಪರಿಹಾರ ಅಭಿಯಾನ! Read More

ನಟಿ ಪ್ರೇಮಾಗೆ ‘ಶ್ರೀಗಂಧದ ಗೊಂಬೆ’ ಬಿರುದು

ನಟಿ ಪ್ರೇಮಾ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 25 ವರ್ಷ ಪೂರೈಸಿ ಬೆಳ್ಳಿ ಹಬ್ಬ ಸಂಭ್ರಮದಲ್ಲಿರುವ ಪ್ರಯುಕ್ತ ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಸಮನ್ವಯ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಟಿ ಪ್ರೇಮಾ ಅವರಿಗೆ “ಶ್ರೀಗಂಧದ ಗೊಂಬೆ” ಬಿರುದು ನೀಡಿ ಸನ್ಮಾನ

ನಟಿ ಪ್ರೇಮಾಗೆ ‘ಶ್ರೀಗಂಧದ ಗೊಂಬೆ’ ಬಿರುದು Read More

ಲಾಡ್ಜ್ ಮಾಲೀಕರಿಗೆ ಪೊಲೀಸ್ ಇಲಾಖೆ ನೀಡಿದ ಸಲಹೆ-ಸೂಚನೆಗಳೇನು?

#ಶಿವಮೊಗ್ಗ ಜಯನಗರ ಪೊಲೀಸ್ ಠಾಣೆಯಲ್ಲಿ ಶನಿವಾರ, ಠಾಣಾ ವ್ಯಾಪ್ತಿಯ ಲಾಡ್ಜ್ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆಯನ್ನು ಇನ್ಸ್’ಪೆಕ್ಟರ್ ಗಜೇಂದ್ರಪ್ಪ ನಡೆಸಿದರು. ಗ್ರಾಹಕರಿಗೆ ಕೊಠಡಿ ನೀಡುವ ವೇಳೆ ಪಾಲಿಸಬೇಕಾದ ವಿವರಗಳ ಬಗ್ಗೆ ಮಾಹಿತಿ ನೀಡಿದರು.

ಲಾಡ್ಜ್ ಮಾಲೀಕರಿಗೆ ಪೊಲೀಸ್ ಇಲಾಖೆ ನೀಡಿದ ಸಲಹೆ-ಸೂಚನೆಗಳೇನು? Read More

ರಾಜ್ಯದ ಗಮನ ಸೆಳೆದ ಶಿವಮೊಗ್ಗ NSUI : ಅತ್ಯುತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ

ಶಿವಮೊಗ್ಗ ಎನ್.ಎಸ್.ಯು.ಐ. ಘಟಕ ರಾಜ್ಯದಲ್ಲಿಯೇ ಉತ್ತಮ ಸಾಧನೆ ಮಾಡಿದ ಹಿನ್ನೆಲೆಯಲ್ಲಿ, ಸಂಘಟನೆಯ ಜಿಲ್ಲಾಧ್ಯಕ್ಷ ವಿಜಯಕುಮಾರ್ ಅವರಿಗೆ ‘ಅತ್ಯುತ್ತಮ ಜಿಲ್ಲಾಧ್ಯಕ್ಷ’ ಪ್ರಶಸ್ತಿ ಪತ್ರ ನೀಡಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಅಭಿನಂದಿಸಿದ್ದಾರೆ.

ರಾಜ್ಯದ ಗಮನ ಸೆಳೆದ ಶಿವಮೊಗ್ಗ NSUI : ಅತ್ಯುತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ Read More

ಬಜೆಟ್ : ಈಡೇರದ ಶಿವಮೊಗ್ಗ ಜಿಲ್ಲೆಯ ಪ್ರಮುಖ ಬೇಡಿಕೆಗಳು!

ಶಿವಮೊಗ್ಗ, ಸೆ. 17: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಿದ #ಬಜೆಟ್ ನಲ್ಲಿ, #ಶಿವಮೊಗ್ಗ ಜಿಲ್ಲೆಯ ಪ್ರಮುಖ ಆಡಳಿತಾತ್ಮಕ ಬೇಡಿಕೆಗಳಿಗೆ ಮನ್ನಣೆ ದೊರಕಿಲ್ಲವಾಗಿದೆ!ಈ ಮೊದಲೇ ಘೋಷಣೆಯಾಗಿದ್ದ ಕೆಲ ಯೋಜನೆಗಳನ್ನು ಬಜೆಟ್ ನಲ್ಲಿ ಮತ್ತೆ ಪ್ರಸ್ತಾಪಿಸಲಾಗಿದೆ. ಉಳಿದಂತೆ ಜಿಲ್ಲೆಯ ಹಲವು …

ಬಜೆಟ್ : ಈಡೇರದ ಶಿವಮೊಗ್ಗ ಜಿಲ್ಲೆಯ ಪ್ರಮುಖ ಬೇಡಿಕೆಗಳು! Read More

ಶಿವಗಂಗಾ ಯೋಗ ಕೇಂದ್ರದಲ್ಲಿ ಧ್ಯಾನಯೋಗಿ ಶಿವನ ಮೂರ್ತಿ ಹಾಗೂ ಮಾನಸ ಮೌನ ಪಿರಮಿಡ್ ಧ್ಯಾನ ಮಂದಿರ ಲೋಕಾರ್ಪಣೆ

ಶಿವಮೊಗ್ಗ, ಫೆ. 17: ಶಿವ ಸಾಮಾನ್ಯರ ದೇವರು. ಪ್ರಕೃತಿಯ ಪ್ರತೀಕ. ಧ್ಯಾನದ ಮೂಲಪುರುಷ ಎಂದು ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.ಶಿವಮೊಗ್ಗದ ವಿನೋಬನಗರ ಕಲ್ಲಳ್ಳಿಯ ಶಿವಗಂಗಾ ಯೋಗಕೇಂದ್ರದಲ್ಲಿ ಸ್ಥಾಪಿತವಾಗಿರುವ ಧ್ಯಾನಯೋಗಿ ಶಿವನ ಮೂರ್ತಿ ಅನಾವರಣ ಹಾಗೂ ಮಾನಸ ಮೌನ …

ಶಿವಗಂಗಾ ಯೋಗ ಕೇಂದ್ರದಲ್ಲಿ ಧ್ಯಾನಯೋಗಿ ಶಿವನ ಮೂರ್ತಿ ಹಾಗೂ ಮಾನಸ ಮೌನ ಪಿರಮಿಡ್ ಧ್ಯಾನ ಮಂದಿರ ಲೋಕಾರ್ಪಣೆ Read More

ಸಚಿವ ಅಶ್ವತ್ಥ ನಾರಾಯಣ ವಿರುದ್ದ ಪೊಲೀಸ್ ಠಾಣೆಗೆ ದೂರು..!

ಶಿವಮೊಗ್ಗ, ಫೆ. 17: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತಂತೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಸಚಿವ ಅಶ್ವತ್ಥ ನಾರಾಯಣ್ ವಿರುದ್ದ, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಪ್ರವೀಣ್ ಕುಮಾರ್ ಅವರು ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ದೂರು ದಾಖಲಿಸಿದ್ದಾರೆ.ಮಂಡ್ಯ ಜಿಲ್ಲೆಯ …

ಸಚಿವ ಅಶ್ವತ್ಥ ನಾರಾಯಣ ವಿರುದ್ದ ಪೊಲೀಸ್ ಠಾಣೆಗೆ ದೂರು..! Read More