‘ಸಿದ್ದವಾಗುತ್ತಿದೆ ಭ್ರಷ್ಟರ ಪಟ್ಟಿ… ವಸೂಲಿ ದಂಧೆಕೋರರಿಗೆ ಎಚ್ಚರಿಕೆ…!’ : ಲೋಕಾಯುಕ್ತ ಬಿ.ಎಸ್.ಪಾಟೀಲ್

ಶಿವಮೊಗ್ಗ, ಜ.6: ಗ್ರಾಮೀಣ ಪ್ರದೇಶದಲ್ಲಿ ಪ್ರತಿಯೊಬ್ಬರಿಗೂ ಉದ್ಯೋಗ ಕಲ್ಪಿಸುವ ಉದ್ಯೋಗ ಖಾತ್ರಿ ಯೋಜನೆಯ ಅನುಷ್ಟಾನ ಸರಿಯಾಗಿ ಆಗುತ್ತಿಲ್ಲ. ಸಾಕಷ್ಟು ಸಂಖ್ಯೆಯ ಪ್ರಕರಣಗಳು ಲೋಕಾಯುಕ್ತದ ಮುಂದಿವೆ. ಯುದ್ದೋಪಾಧಿಯಲ್ಲಿ ಪ್ರಕರಣಗಳ ವಿಲೇವಾರಿ ಮಾಡಲಾಗುತ್ತಿದೆ. ಉದ್ಯೋಗ ಖಾತ್ರಿ ಯೋಜನೆ ಜಾರಿಯ ಸರಿಯಾದ ದಾಖಲೆಗಳನ್ನು ನಿರ್ವಹಿಸದ ಪಿಡಿಒಗಳ …

‘ಸಿದ್ದವಾಗುತ್ತಿದೆ ಭ್ರಷ್ಟರ ಪಟ್ಟಿ… ವಸೂಲಿ ದಂಧೆಕೋರರಿಗೆ ಎಚ್ಚರಿಕೆ…!’ : ಲೋಕಾಯುಕ್ತ ಬಿ.ಎಸ್.ಪಾಟೀಲ್ Read More

ಬೆಂಗಳೂರಿನ ಉದ್ಯಮಿಯಿಂದ 3000 ಹಳ್ಳಿ ಮಕ್ಕಳಿಗೆ ನೋಟ್ ಬುಕ್ ವಿತರಣೆ!

ಶಿವಮೊಗ್ಗ, ಜ. 6:  ಬೆಂಗಳೂರಿನ ಉದ್ಯಮಿ ಆರ್.ಚಂದ್ರು ಅವರು, ಶಿವಮೊಗ್ಗ ತಾಲೂಕಿನ ಕುಂಸಿ ಹಾಗೂ ಸುತ್ತಮುತ್ತಲಿನ ಹಳ್ಳಿಗಳ 3000 ಗ್ರಾಮೀಣ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ ಮಾಡುವ ಕಾರ್ಯಕ್ಕೆ ಶುಕ್ರವಾರದಿಂದ ಚಾಲನೆ ನೀಡಿದ್ದಾರೆ. ಕುಂಸಿ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ …

ಬೆಂಗಳೂರಿನ ಉದ್ಯಮಿಯಿಂದ 3000 ಹಳ್ಳಿ ಮಕ್ಕಳಿಗೆ ನೋಟ್ ಬುಕ್ ವಿತರಣೆ! Read More

ಭ್ರಷ್ಟ ಅಧಿಕಾರಿಗಳ ವಿರುದ್ಧ ತ್ವರಿತ ಕಾನೂನು ಕ್ರಮ: ಲೋಕಾಯುಕ್ತ ಬಿ.ಎಸ್.ಪಾಟೀಲ್ ಎಚ್ಚರಿಕೆ!

ಶಿವಮೊಗ್ಗ, ಜ.6: ಕಡತ ವಿಲೇವಾರಿಯಲ್ಲಿ ವಿಳಂಬ, ಕರ್ತವ್ಯ ಲೋಪ, ಅಧಿಕಾರದ ದುರುಪಯೋಗ, ಭ್ರಷ್ಟಾಚಾರದಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಬಿ.ಎಸ್.ಪಾಟೀಲ್ ಅವರು ಎಚ್ಚರಿಕೆ ನೀಡಿದರು. ಅವರು ಶುಕ್ರವಾರ …

ಭ್ರಷ್ಟ ಅಧಿಕಾರಿಗಳ ವಿರುದ್ಧ ತ್ವರಿತ ಕಾನೂನು ಕ್ರಮ: ಲೋಕಾಯುಕ್ತ ಬಿ.ಎಸ್.ಪಾಟೀಲ್ ಎಚ್ಚರಿಕೆ! Read More

ಹಿರಿಯ ಅರ್ಚಕ ಹೆಚ್.ಎಸ್.ತಿಪ್ಪಾಶಾಸ್ತ್ರೀ ವಿಧಿವಶ

ಶಿವಮೊಗ್ಗ, ಜ. 4: ವಯೋಸಹಜ ಕಾರಣಗಳ ಹಿನ್ನೆಲೆಯಲ್ಲಿ, ಹಿರಿಯ ಅರ್ಚಕ ಹೆಚ್.ಎಸ್.ತಿಪ್ಪಾಶಾಸ್ತ್ರೀ (86) ಅವರು ಬುಧವಾರ ಮುಂಜಾನೆ ಶಿವಮೊಗ್ಗ ನಗರದ ಕೆ.ಹೆಚ್.ಬಿ ಪ್ರೆಸ್ ಕಾಲೋನಿ ಶ್ರೀ ಬಡಾವಣೆಯಲ್ಲಿನ ನಿವಾಸದಲ್ಲಿ ವಿಧಿವಶರಾದರು. ಮೃತರು ಓರ್ವ ಪುತ್ರ, ಮೂವರು ಪುತ್ರಿಯರು ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. …

ಹಿರಿಯ ಅರ್ಚಕ ಹೆಚ್.ಎಸ್.ತಿಪ್ಪಾಶಾಸ್ತ್ರೀ ವಿಧಿವಶ Read More

ಜ.6 ರಿಂದ 3000 ಹಳ್ಳಿ ಮಕ್ಕಳಿಗೆ ನೋಟ್ ಬುಕ್ ವಿತರಣೆ!

ಶಿವಮೊಗ್ಗ, ಜ.4: ಬೆಂಗಳೂರಿನ ಉದ್ಯಮಿ ಆರ್.ಚಂದ್ರು ಅವರು, ಶಿವಮೊಗ್ಗ ತಾಲೂಕಿನ ಕುಂಸಿ ಹಾಗೂ ಸುತ್ತಮುತ್ತಲಿನ ಹಳ್ಳಿಗಳ 3000 ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ ಕಾರ್ಯಕ್ರಮವನ ಜ. 6 ರಂದು ಹಮ್ಮಿಕೊಂಡಿದ್ದಾರೆ. ಮೂಲತಃ ಕುಂಸಿ ಗ್ರಾಮದವರಾದ ಆರ್.ಚಂದ್ರು ಅವರು ಕಳೆದ 17 ವರ್ಷಗಳಿಂದ …

ಜ.6 ರಿಂದ 3000 ಹಳ್ಳಿ ಮಕ್ಕಳಿಗೆ ನೋಟ್ ಬುಕ್ ವಿತರಣೆ! Read More