ಕೆಎಎಸ್ ಅಧಿಕಾರಿ ಮನೆ ಆವರಣದಲ್ಲಿ ಬೈಕ್ ಕಳವು : ಸಿಸಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯ!
Bike theft in KAS officer’s house premises: Scene captured on CC camera!
ಕೆಎಎಸ್ ಅಧಿಕಾರಿ ಮನೆ ಆವರಣದಲ್ಲಿ ಬೈಕ್ ಕಳವು : ಸಿಸಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯ!
News Website
Bike theft in KAS officer’s house premises: Scene captured on CC camera!
ಕೆಎಎಸ್ ಅಧಿಕಾರಿ ಮನೆ ಆವರಣದಲ್ಲಿ ಬೈಕ್ ಕಳವು : ಸಿಸಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯ!
‘The British ruled India for 400 years only because of our machinations and conspiracies’ : Chief Minister Siddaramaiah
‘ನಮ್ಮವರ ಕುತಂತ್ರ – ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತ ಆಳಿದರು’ : ಮುಖ್ಯಮಂತ್ರಿ ಸಿದ್ದರಾಮಯ್ಯ
Bhadravati MLA BK Sangameshwar, Sagara MLA Belur Gopalakrishna as Chairman of Corporation Board
ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ
Shimoga District Additional SP Anil Kumar Bhoomareddy who was honored with the President’s Medal
ರಾಷ್ಟ್ರಪತಿ ಪದಕ ಗೌರವಕ್ಕೆ ಪಾತ್ರರಾದ ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ
J. 29 to Feb. Power outage in villages around Santhekadur of Shimoga taluk till 03
ಜ.29 ರಿಂದ ಫೆ.03 ರವರೆಗೆ ಶಿವಮೊಗ್ಗ ತಾಲೂಕಿನ ಸಂತೇಕಡೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ
Forest department dead line for citizens to return wildlife items including tiger claw..!
ಹುಲಿ ಉಗುರು ಸೇರಿದಂತೆ ವನ್ಯಜೀವಿ ವಸ್ತುಗಳನ್ನು ಹಿಂದಿರುಗಿಸಲು ನಾಗರೀಕರಿಗೆ ಅರಣ್ಯ ಇಲಾಖೆ ಡೆಡ್ ಲೈನ್..!
Theft of gold jewelery in the shop where he was working: Shimoga police arrested the accused and brought him to Kolkata!
ಕೆಲಸಕ್ಕಿದ್ದ ಅಂಗಡಿಯಲ್ಲಿಯೇ ಚಿನ್ನಾಭರಣ ಅಪಹರಣ : ಕೊಲ್ಕತ್ತಾದಲ್ಲಿ ಆರೋಪಿ ಬಂಧಿಸಿ ಕರೆತಂದ ಶಿವಮೊಗ್ಗ ಪೊಲೀಸರು!
Shimoga: SP honored ASI Sriharsha who was conscious of time
ಶಿವಮೊಗ್ಗ : ಸಮಯ ಪ್ರಜ್ಞೆ ಮೆರೆದ ASI ಶ್ರೀಹರ್ಷಗೆ ಸನ್ಮಾನಿಸಿದ SP
ಜ. 25 ರಂದು ಕುಂಸಿ, ಆಯನೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ
ಶಿವಮೊಗ್ಗ ಜ. 24 : ಶಿವಮೊಗ್ಗ ತಾಲೂಕಿನ ಕುಂಸಿ ಮೆಸ್ಕಾಂ ಉಪ ವಿಭಾಗದ ಕುಂಸಿ ಮತ್ತು ಹಾರನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಜ. 25 ರಂದು ಬೆಳಗ್ಗೆ 09 ರಿಂದ ಸಂಜೆ 06 ಗಂಟೆವರೆಗೆ ಕುಂಸಿ, ಚಿಕ್ಕದಾನವಂದಿ, ದೊಡ್ಡದಾನವಂದಿ, ಜೋರಡಿ, ಬಾಳೆಕೊಪ್ಪ, ತುಪ್ಪೂರು, ಶೆಟ್ಟಿಕೆರೆ, ಕೋಣೆಹೊಸೂರು, ದೊಡ್ಡಿಮಟ್ಟಿ, ಕೊರಗಿ, ಹುಬ್ಬನಹಳ್ಳಿ, ಹಾರ್ನಳ್ಳಿ, ರಾಮನಗರ, ಕೆಸುವಿನಕಟ್ಟೆ, ವಿಠಗೊಂಡನಕೊಪ್ಪ, ವೀರಣ್ಣನಬೆನವಳ್ಳಿ, ಮುದುವಾಲ, ಯಡವಾಲ, ದೇವಬಾಳ, ತ್ಯಾಜವಳ್ಳಿ, ಕೊನಗವಳ್ಳಿ, ಮಲ್ಲಾಪುರ, ಹಿಟ್ಟೂರು, ಸುತ್ತುಕೋಟೆ, ಆಯನೂರು, ರಾಗಿಹೊಸಳ್ಳಿ, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ಚಿಕ್ಕಮತ್ತಲಿ, ಚನ್ನಹಳ್ಳಿ, ಇಟ್ಟಿಗೆಹಳ್ಳಿ, ಕಲ್ಲುಕೊಪ್ಪ, ತಮ್ಮಡಿಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಈ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ನೀಡಿದೆ.
Shimoga : Government Tool Shop and Training Center invites applications for the post of Guest Lecturer
ಶಿವಮೊಗ್ಗ : ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ