shimoga | Ganja sale on Bommanakkate – Basavanagangur road in Shimoga: Four youths arrested! shimoga | ಶಿವಮೊಗ್ಗದ ಬೊಮ್ಮನಕ್ಕಟೆ – ಬಸವನಗಂಗೂರು ರಸ್ತೆಯಲ್ಲಿ ಗಾಂಜಾ ಸೇಲ್ : ನಾಲ್ವರು ಯುವಕರು ಅರೆಸ್ಟ್!
shimoga APMC vegetable prices | Details of vegetable prices for january 18 in shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜನವರಿ 18 ರ ತರಕಾರಿ ಬೆಲೆಗಳ ವಿವರ

shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಮೇ 11 ರ ತರಕಾರಿ ಬೆಲೆಗಳ ವಿವರ

ಶಿವಮೊಗ್ಗ (shivamogga), ಮೇ 11: ಶಿವಮೊಗ್ಗದ ವಿನೋಬನಗರ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ಪ್ರಾಂಗಣದಲ್ಲಿನ, 11-5-2025 ರಂದು ವಿವಿಧ ತರಕಾರಿಗಳ ಸಗಟು (wholesale) ಮಾರಾಟದ ದರಗಳ ಕೆಜಿ (KG) ಲೆಕ್ಕದ ವಿವರ ಈ ಕೆಳಕಂಡಂತಿದೆ. ವಿವರ : ಹಸಿ ಮೆಣಸು – …

shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಮೇ 11 ರ ತರಕಾರಿ ಬೆಲೆಗಳ ವಿವರ Read More
India-Pakistan ceasefire agreed: US President Donald Trump statement india - pakistan tension | ಭಾರತ – ಪಾಕಿಸ್ತಾನ ಕದನ ವಿರಾಮಕ್ಕೆ ಸಮ್ಮತಿ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ
bengaluru | CM instructs for strict action against those who spread fake news! bengaluru | ಸುಳ್ಳು ಸುದ್ದಿ ಹರಡುವವರ ವಿರುದ್ದ ಕಠಿಣ ಕ್ರಮಕ್ಕೆ ಸಿಎಂ ಸೂಚನೆ!
shimoga ksrtc | Shivamogga – Bhadravati Government City Bus passengers, take note… 4 buses ply on this route! shimoga ksrtc | ಶಿವಮೊಗ್ಗ – ಭದ್ರಾವತಿ ಸರ್ಕಾರಿ ಸಿಟಿ ಬಸ್ ಪ್ರಯಾಣಿಕರೇ ಗಮನಿಸಿ… 4 ಬಸ್ ಗಳು ಈ ಮಾರ್ಗದಲ್ಲಿ ಸಂಚರಿಸುತ್ತವೆ!
bhadravati | holehonnuru | Car found in Bhadra canal: Bar cashier dies! bhadravati | holehonnuru | ಭದ್ರಾ ನಾಲೆಗೆ ಬಿದ್ದಿದ್ದ ಕಾರು ಪತ್ತೆ : ಬಾರ್ ಕ್ಯಾಶಿಯರ್ ದುರ್ಮರಣ!
job news | ಬೆಂಗಳೂರು ನಮ್ಮ ಮೆಟ್ರೋದಲ್ಲಿ ಮಾಜಿ ಸೈನಿಕರಿಗೆ ಉದ್ಯೋಗಾವಕಾಶ bengaluru | Job opportunities for ex-servicemen in Bangalore Namma Metro
shimoga | Shivamogga | Applications invited for the posts of teacher - lecturer in minority residential schools colleges shimoga | ಶಿವಮೊಗ್ಗ | ಅಲ್ಪಸಂಖ್ಯಾತರ ವಸತಿ ಶಾಲೆ, ಕಾಲೇಜುಗಳಲ್ಲಿ ಶಿಕ್ಷಕ - ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
bhadravati | holehonnuru | Car washed away in Bhadra canal! ಭದ್ರಾವತಿ | ಹೊಳೆಹೊನ್ನೂರು | ಭದ್ರಾ ನಾಲೆಯಲ್ಲಿ ಕೊಚ್ಚಿ ಹೋದ ಕಾರು!

bhadravati | holehonnuru | ಭದ್ರಾ ನಾಲೆಯಲ್ಲಿ ಕೊಚ್ಚಿ ಹೋದ ಕಾರು!

bhadravati | holehonnuru | Car washed away in Bhadra canal!
ಭದ್ರಾವತಿ | ಹೊಳೆಹೊನ್ನೂರು | ಭದ್ರಾ ನಾಲೆಯಲ್ಲಿ ಕೊಚ್ಚಿ ಹೋದ ಕಾರು!

bhadravati | holehonnuru | ಭದ್ರಾ ನಾಲೆಯಲ್ಲಿ ಕೊಚ್ಚಿ ಹೋದ ಕಾರು! Read More
ಭದ್ರಾವತಿ : ಮನೆ ಮುಂಭಾಗ ನಿಲ್ಲಿಸಿದ್ದ ಮೂರು ಬೈಕ್ ಗಳಿಗೆ ಬೆಂಕಿ! ಭದ್ರಾವತಿ, ಫೆಬ್ರವರಿ 20: ಮನೆ ಮುಂಭಾಗ ನಿಲ್ಲಿಸಿದ್ದ ಮೂರು ಬೈಕ್ ಗಳಿಗೆ, ಕಿಡಿಗೇಡಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಘಟನೆ ಭದ್ರಾವತಿಯ ನೆಹರು ನಗರದಲ್ಲಿ ಫೆಬ್ರವರಿ 17 ರ ಮುಂಜಾನೆ ನಡೆದಿದೆ. ಆದಿಲ್ ಎಂಬುವರ ಮನೆಯ ಬಳಿ ಘಟನೆ ನಡೆದಿದೆ. ಬಜಾಜ್ ಡಿಸ್ಕವರ್, ಪಲ್ಸರ್ ಮತ್ತು ಪ್ಲಾಟಿನಾ ಬೆಂಕಿಗಾಹುತಿಯಾದ ಬೈಕ್ ಗಳಾಗಿವೆ. ಸದರಿ ಬೈಕ್ ಗಳು ಆದಿಲ್ ಅವರ ಸಹೋದರರಿಗೆ ಸೇರಿದ್ದಾಗಿವೆ. ಬೈಕ್ ಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಒಟ್ಟಾರೆ 1.85 ಲಕ್ಷ ರೂ. ನಷ್ಟವಾಗಿದೆ. ಬೆಂಕಿ ಹಚ್ಚಿದವರು ಯಾರು? ಕಾರಣವೇನು? ಎಂಬಿತ್ಯಾದಿ ಮಾಹಿತಿ ಪೊಲೀಸರ ತನಿಖೆಯಿಂದ ತಿಳಿದುಬರಬೇಕಾಗಿದೆ. ಈ ಸಂಬಂಧ ಭದ್ರಾವತಿ ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Bhadravati: Three bikes parked in front of a house set on fire! Bhadravati, February 20: In a shocking incident, miscreants set fire to three bikes parked in front of a house in Nehru Nagar, Bhadravati, during the early hours of February 17. The incident occurred near the residence of a man named Adil. The bikes that were burnt include a Bajaj Discover, Pulsar, and Platina. These belonged to Adil’s brothers. All three bikes were completely gutted in the fire, resulting in a total loss estimated at ₹1.85 lakh. The identity of those who set the fire and the motive behind the act remain unknown and are under police investigation. A case has been registered at the Bhadravati Old Town Police Station in connection with the incident.