Anna Bhagya ration
bengaluru | Bangalore | Grilahakshmi Annabhagya money release delayed: What did the CM say? bengaluru | ಬೆಂಗಳೂರು | ಗೃಹಲಕ್ಷ್ಮೀ ಅನ್ನಭಾಗ್ಯ ಹಣ ಬಿಡುಗಡೆ ವಿಳಂಬ : ಸಿಎಂ ಹೇಳಿದ್ದೇನು?
5 ಗ್ಯಾರಂಟಿಗಳ ಘೋಷಣೆ ಜಾರಿ ಮಾಡಿದ ರಾಜ್ಯ ಸರ್ಕಾರ! 5 ಗ್ಯಾರಂಟಿಗಳ ಜಾರಿ ಉದಯ ಸಾಕ್ಷಿ ನ್ಯೂಸ್ ಬೆಂಗಳೂರು, ಜೂ. 2: ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಯಂತೆ, ಪ್ರಸ್ತುತ ಹಣಕಾಸು ವರ್ಷದಲ್ಲಿಯೇ 5 ಗ್ಯಾರಂಟಿಗಳ ಜಾರಿಗೆ ರಾಜ್ಯ ಸರ್ಕಾರ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ. ಸಚಿವ ಸಂಪುಟ ಸಭೆಯ ನಂತರ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಜಂಟಿ ಸುದ್ದಿಗೋಷ್ಠಿಯಲ್ಲಿ, ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಕುರಿತಂತೆ ಮಾಹಿತಿ ನೀಡಿದ್ದಾರೆ. ‘ಚುನಾವಣೆ ವೇಳೆ ರಾಜ್ಯದ ಜನತೆಗೆ ನೀಡಿದ್ದ ಭರವಸೆಯಂತೆ ರಾಜ್ಯ ಸರ್ಕಾರ ನಡೆದುಕೊಂಡಿದೆ’ ಎಂದು ಸಿಎಂ ತಿಳಿಸಿದ್ದಾರೆ. ಗ್ಯಾರಂಟಿಗಳ ವಿವರ ಈ ಮುಂದಿನಂತಿದೆ.

5 ಗ್ಯಾರಂಟಿಗಳ ಘೋಷಣೆ ಜಾರಿ ಮಾಡಿದ ರಾಜ್ಯ ಸರ್ಕಾರ!

ಬೆಂಗಳೂರು, ಜೂ. 2: ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಯಂತೆ, ಪ್ರಸ್ತುತ ಹಣಕಾಸು ವರ್ಷದಲ್ಲಿಯೇ 5 ಗ್ಯಾರಂಟಿಗಳ ಜಾರಿಗೆ ರಾಜ್ಯ ಸರ್ಕಾರ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ.

ಸಚಿವ ಸಂಪುಟ ಸಭೆಯ ನಂತರ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಜಂಟಿ ಸುದ್ದಿಗೋಷ್ಠಿಯಲ್ಲಿ, ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಕುರಿತಂತೆ ಮಾಹಿತಿ ನೀಡಿದ್ದಾರೆ. ಗ್ಯಾರಂಟಿಗಳ ವಿವರ ಈ ಮುಂದಿನಂತಿದೆ.

5 ಗ್ಯಾರಂಟಿಗಳ ಘೋಷಣೆ ಜಾರಿ ಮಾಡಿದ ರಾಜ್ಯ ಸರ್ಕಾರ! Read More