ಆ. 28 ರಿಂದ ಶಿವಮೊಗ್ಗದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ‘ಸಿಸಿ ಕ್ಯಾಮರಾ’ ಆಧಾರಿತ ದಂಡ!
ಶಿವಮೊಗ್ಗ, ಆ. 27: ಶಿವಮೊಗ್ಗದ ಪ್ರಮುಖ ರಸ್ತೆ, ಸರ್ಕಲ್ ಗಳಲ್ಲಿ ಆ. 28 ರಿಂದ ಸಂಚಾರಿ ನಿಯಮ ಉಲ್ಲಂಘನೆಗೆ ಹೈಟೆಕ್ ಸಿಸಿ ಕ್ಯಾಮರಾ ಆಧಾರಿತ ದಂಡ ವಿಧಿಸುವ ಪ್ರಕ್ರಿಯೆಗೆ ಚಾಲನೆ ದೊರಕಲಿದೆ. ಈ ಹಿನ್ನೆಲೆಯಲ್ಲಿ ವಾಹನ ಸವಾರರು ಸಂಚಾರ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಮಾಡುವಂತೆ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.
ಆ. 28 ರಿಂದ ಶಿವಮೊಗ್ಗದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ‘ಸಿಸಿ ಕ್ಯಾಮರಾ’ ಆಧಾರಿತ ದಂಡ! Read More
