ಶಿವಮೊಗ್ಗ : ಆಗಸ್ಟ್ 31 ರಿಂದ ವಿಮಾನ ಹಾರಾಟ ಆರಂಭ
ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 31ರಿಂದ ತನ್ನ ಕಾರ್ಯಾಚರಣೆ ಆರಂಭಿಸಲಿದ್ದು ಅಂದು ಮೊದಲ ವಿಮಾನದಲ್ಲಿ ಪ್ರಯಾಣಿಸುವ ಭಾಗ್ಯ ಮಲೆನಾಡಿನ ಜನರಿಗೆ ಸಿಗಲಿದೆ.
ಈ ಮುಂಚೆ ಆಗಸ್ಟ್ 11ರಿಂದ ಆರಂಭವಾಗಬೇಕಿತ್ತು. ತಾಂತ್ರಿಕ ಕಾರಣಗಳಿಂದ 31ಕ್ಕೆ ಹೋಗಿದ್ದು ಇಂಡಿಗೊ ಏರ್ ಲೈನ್ಸ್ ತನ್ನ ಬುಕ್ಕಿಂಗ್ ಅನ್ನು ಆರಂಭಿಸಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
ಶಿವಮೊಗ್ಗ : ಆಗಸ್ಟ್ 31 ರಿಂದ ವಿಮಾನ ಹಾರಾಟ ಆರಂಭ Read More
