ಯಡಿಯೂರಪ್ಪ, ವಿಜಯೇಂದ್ರ, ಆರಗ ಜ್ಞಾನೇಂದ್ರಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಕಿದ ಸವಾಲೇನು?
What is the challenge given by DCM DK Shivakumar to Yeddyurappa, Vijayendra, araga jnanendra?
ಯಡಿಯೂರಪ್ಪ, ವಿಜಯೇಂದ್ರ, ಆರಗ ಜ್ಞಾನೇಂದ್ರಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಕಿದ ಸವಾಲೇನು?
News Website
What is the challenge given by DCM DK Shivakumar to Yeddyurappa, Vijayendra, araga jnanendra?
ಯಡಿಯೂರಪ್ಪ, ವಿಜಯೇಂದ್ರ, ಆರಗ ಜ್ಞಾನೇಂದ್ರಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಕಿದ ಸವಾಲೇನು?
Chief Minister Siddaramaiah inaugurated the Constitution and National Unity Convention.
‘ಸಂವಿಧಾನ ರಕ್ಷಣೆಯಾದರೆ ನಾವೆಲ್ಲರೂ ಉಳಿಯುತ್ತೇವೆ’ :
: ಸಿಎಂ ಸಿದ್ದರಾಮಯ್ಯ
Demand to name ‘S.Bangarappa Nagar’ for Shimoga Bommanakatte shelter area
ಶಿವಮೊಗ್ಗ ಬೊಮ್ಮನಕಟ್ಟೆ ಆಶ್ರಯ ಬಡಾವಣೆಗೆ ‘ಎಸ್.ಬಂಗಾರಪ್ಪ ನಗರ’ ಹೆಸರಿಡಲು ಆಗ್ರಹ
Minister Satish Jarakiholi praised Union Minister Nitin Gadkari!
ಕೇಂದ್ರ ಸಚಿವ ನಿತಿನ್ ಗಡ್ಕರಿಯವರನ್ನು ಹೊಗಳಿದ ಸಚಿವ ಸತೀಶ್ ಜಾರಕಿಹೊಳಿ!
ಕೇಂದ್ರ ಸಚಿವ ನಿತಿನ್ ಗಡ್ಕರಿ ಗುಣಗಾನ ಮಾಡಿದ ಸಚಿವ ಸತೀಶ್ ಜಾರಕಿಹೊಳಿ..! Read More
February at Bangalore Palace Grounds. Massive job fair on 26th – 27th
More than 500 national and international companies participated
Setting up of 600 stalls to provide employment to candidates
Job Fair Helpline – 18005999918
ಬೆಂಗಳೂರು ಅರಮನೆ ಮೈದಾನದಲ್ಲಿ ಫೆ. 26 – 27 ರಂದು ಬೃಹತ್ ಉದ್ಯೋಗ ಮೇಳ
500 ಕ್ಕೂ ಹೆಚ್ಚು ರಾಷ್ಟ್ರೀಯ – ಅಂತಾರಾಷ್ಟ್ರೀಯ ಕಂಪನಿಗಳು ಭಾಗಿ
ಅಭ್ಯರ್ಥಿಗಳಿಗೆ ಉದ್ಯೋಗ ಒದಗಿಸಲು 600 ಸ್ಟಾಲ್ ಅಳವಡಿಕೆ
ಉದ್ಯೋಗ ಮೇಳ ಸಹಾಯವಾಣಿ – 18005999918
Water not reaching Haveri Gadag districts: around Bhadra Nale river. Prohibition until 26!
Decision to clear more than 20 thousand pump sets installed illegally
ಹಾವೇರಿ, ಗದಗ ಜಿಲ್ಲೆಗಳಿಗೆ ತಲುಪದ ನೀರು : ಭದ್ರಾ ನಾಲೆ, ನದಿ ಸುತ್ತಮುತ್ತ ಫೆ. 26 ರವರೆಗೆ ನಿಷೇಧಾಜ್ಞೆ!
ಅಕ್ರಮವಾಗಿ ಅಳವಡಿಸಿರುವ 20 ಸಾವಿರಕ್ಕೂ ಅಧಿಕ ಪಂಪ್ ಸೆಟ್ ತೆರವುಗೊಳಿಸಲು ನಿರ್ಧಾರ
Permission for Lokayukta inquiry: No delay – Chief Minister’s strict instruction
ಲೋಕಾಯುಕ್ತ ವಿಚಾರಣೆಗೆ ಅನುಮತಿ : ವಿಳಂಬ ಸಲ್ಲದು- ಮುಖ್ಯಮಂತ್ರಿ ಕಟ್ಟುನಿಟ್ಟಿನ ಸೂಚನೆ
ಶಿವಮೊಗ್ಗ, ಸೆ. 16: ಸ್ಮಾರ್ಟ್ ಸಿಟಿ ಯೋಜನೆಯಡಿ ಶಿವಮೊಗ್ಗ ನಗರದಲ್ಲಿ ಸರಿಸುಮಾರು 900 ಕೋಟಿ ರೂ.ಗಳಿಗೂ ಅಧಿಕ ಮೊತ್ತದಲ್ಲಿ ಅನುಷ್ಠಾನಗೊಳಿಸಲಾಗಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಇತ್ತೀಚೆಗೆ ಸಾರ್ವಜನಿಕರು ತೀವ್ರ ಆಕ್ರೋಶ ಹೊರಹಾಕಿದ್ದ ಬೆನ್ನಲ್ಲೇ, ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಧಿಕಾರಿಳ ವಿರುದ್ದ ಗರಂ ಆಗಿದ್ದಾರೆ!
‘ಶಿವಮೊಗ್ಗ ಸ್ಮಾರ್ಟ್ ಸಿಟಿ ಅಕ್ರಮ ತನಿಖೆ – ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ’- ಸಚಿವ ಮಧು ಎಸ್.ಬಂಗಾರಪ್ಪ Read More
ಶಿವಮೊಗ್ಗ, ಸೆ. 13: ಸರ್ಕಾರಿ ಶಾಲೆ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಪೌಷ್ಠಿಕಾಂಶಯುಕ್ತ ಆಹಾರ ನೀಡುವ ಯೋಜನೆ ಜಾರಿಗೊಳಿಸಲಾಗಿದೆ. ಆದರೆ ಶಿವಮೊಗ್ಗ ನಗರದ ಸರ್ಕಾರಿ ಶಾಲೆಯೊಂದರ ಮಕ್ಕಳಿಗೆ ಪೌಷ್ಠಿಕಾಂಶಯುಕ್ತ ಆಹಾರವಿರಲಿ, ಶಾಲೆ ಆರಂಭವಾಗಿ ನಾಲ್ಕು ತಿಂಗಳಾಗುತ್ತಾ ಬಂದರೂ ಬಿಸಿಯೂಟ ವ್ಯವಸ್ಥೆಯೇ ಆರಂಭವಾಗಿಲ್ಲ..!
ಹೌದು. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ 1 ನೇ ವಾರ್ಡ್ ಸೋಮಿನಕೊಪ್ಪದಲ್ಲಿರುವ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಸರ್ಕಾರಿ ಶಾಲೆಯಲ್ಲಿ ಇಲ್ಲಿಯವರೆಗೂ ಬಿಸಿಯೂಟ ವ್ಯವಸ್ಥೆ ಆರಂಭವಾಗಿಲ್ಲ. ಇದರಿಂದ ಬಡ – ಮಧ್ಯಮ ವರ್ಗದ ಮಕ್ಕಳು ತಮ್ಮ ನ್ಯಾಯಬದ್ಧ ಹಕ್ಕಿನಿಂದ ವಂಚಿತವಾಗುವಂತಾಗಿದೆ.
ಶಿಕ್ಷಣ ಸಚಿವರ ತವರೂರಲ್ಲಿ ಶಾಲೆ ಆರಂಭವಾಗಿ ತಿಂಗಳುಗಳೇ ಉರುಳಿದರೂ ಆರಂಭವಾಗದ ಬಿಸಿಯೂಟ! Read More
ಶಿವಮೊಗ್ಗ, ಸೆ. 12: ಶಿವಮೊಗ್ಗ ಸ್ಮಾರ್ಟ್ಸಿಟಿ ಲಿಮಿಟೆಡ್ ವತಿಯಿಂದ ಅನುಷ್ಟಾನಗೊಳಿಸಲಾಗಿರುವ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ, ಮಂಗಳವಾರ ನಗರದ ಕುವೆಂಪು ರಂಗಮಂದಿರದಲ್ಲಿ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಮತ್ತು ಪರಿಹಾರಾತ್ಮಕ ಕ್ರಮಗಳ ಬಗ್ಗೆ ಸಭೆ ನಡೆಸಲಾಯಿತು.
ಶಿವಮೊಗ್ಗ ಸ್ಮಾರ್ಟ್ ಸಿಟಿ ಸಭೆ : ನಾಗರೀಕರಿಂದ ದೂರುಗಳ ಸರಮಾಲೆ..! Read More