ಬೈಕ್ ಸವಾರನಿಗೆ 6500 ರೂ. ದಂಡ ವಿಧಿಸಿದ ಕೋರ್ಟ್!

ನಿಯಮಕ್ಕೆ ವಿರುದ್ದವಾಗಿ ಬೈಕ್ ಬಣ್ಣ ಬದಲಾಯಿಸಿ, ಕರ್ಕಶ ಶಬ್ದ ಉಂಟು ಮಾಡುವ ಸೈಲೆನ್ಸರ್ ಅಳವಡಿಸಿಕೊಂಡು ಹಾಗೂ ಚಾಲನೆಯ ವೇಳೆ ಹೆಲ್ಮೆಟ್ ಧರಿಸದ ಬೈಕ್ ಸವಾರನಿಗೆ ಭದ್ರಾವತಿಯ ಜೆಎಂಎಫ್’ಸಿ ನ್ಯಾಯಾಲಯವು 6500 ರೂ. ದಂಡ ವಿಧಿಸಿದೆ.

ಬೈಕ್ ಸವಾರನಿಗೆ 6500 ರೂ. ದಂಡ ವಿಧಿಸಿದ ಕೋರ್ಟ್! Read More

ತೊಂದರೆಗೆ ಸರ್ಕಾರವೇ ನೇರ ಕಾರಣ  : ಕಾಂಗ್ರೆಸ್ ಮುಖಂಡ ಮಧು ಆಕ್ರೋಶ!

ಸರ್ಕಾರಿ ನೌಕರರ ಮುಷ್ಕರದಿಂದ ಉಂಟಾಗುತ್ತಿರುವ ಸಾರ್ವಜನಿಕರ ತೊಂದರೆಗೆ ಸರ್ಕಾರವೇ ನೇರ ಕಾರಣ ಎಂದು ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕ ಜಿಲ್ಲಾಧ್ಯಕ್ಷ ಜಿ.ಮಧುಕುಮಾರ್ ಕಿಡಿ ಕಾರಿದ್ದಾರೆ.

ತೊಂದರೆಗೆ ಸರ್ಕಾರವೇ ನೇರ ಕಾರಣ  : ಕಾಂಗ್ರೆಸ್ ಮುಖಂಡ ಮಧು ಆಕ್ರೋಶ! Read More

ಮೀಟರ್ ಅಳವಡಿಸದ ಆಟೋಗಳು ಸೀಜ್!

ಶಿವಮೊಗ್ಗ ನಗರದಲ್ಲಿ ಪ್ಯಾಸೆಂಜರ್ ಆಟೋಗಳು ನಿಯಮಾನುಸಾರ ಮೀಟರ್ ಅಳವಡಿಸಬೇಕು. ಮೀಟರ್ ಅಳವಡಿಸದ ಆಟೋಗಳನ್ನು ವಶಕ್ಕೆ ಪಡೆದು, ಚಾಲಕರ ವಿರುದ್ದ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಸಂಚಾರಿ ಪೊಲೀಸ್ ಠಾಣೆ ಇನ್ಸ್’ಪೆಕ್ಟರ್ ಜಯಶ್ರೀ ಎಸ್.ಮಾನೆ ಅವರು ಎಚ್ಚರಿಕೆ ನೀಡಿದ್ದಾರೆ.

ಮೀಟರ್ ಅಳವಡಿಸದ ಆಟೋಗಳು ಸೀಜ್! Read More

ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕಂದಾಯ ಇಲಾಖೆ ನೌಕರರ ಸಂಘ ಬೆಂಬಲ!

ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿಯ ಯೋಜನೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಮಾ.01 ರಿಂದ ಕರೆ ನೀಡಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರ್ನಾಟಕ ರಾಜ್ಯ ಕಂದಾಯ ಇಲಾಖಾ ನೌಕರರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆಯು ಬೆಂಬಲ ವ್ಯಕ್ತಪಡಿಸಿದೆ.

ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕಂದಾಯ ಇಲಾಖೆ ನೌಕರರ ಸಂಘ ಬೆಂಬಲ! Read More

ನಗರಾಭಿವೃದ್ದಿ ಪ್ರಾಧಿಕಾರದ ಅಧೀನದ ಬಡಾವಣೆಗಳಲ್ಲಿ ಮನೆ ನಿರ್ಮಾಣಕ್ಕೆ ಸಿಗದ ಲೈಸೈನ್ಸ್!

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಬಡಾವಣೆಗಳಲ್ಲಿ ನಿವೇಶನ ಹೊಂದಿರುವವರು ಮನೆ ಕಟ್ಟಲು ಪರವಾನಿಗೆ ಸಿಗದೆ, ಸರ್ಕಾರಿ ಕಚೇರಿಗಳಿಗೆ ಅಲೆದಾಡುವಂತಾಗಿದೆ ಎಂದು ಶಿವಮೊಗ್ಗ ನಗರ ಕಾಂಗ್ರೆಸ್ ಸಮಿತಿ ಆರೋಪಿಸಿದೆ.

ನಗರಾಭಿವೃದ್ದಿ ಪ್ರಾಧಿಕಾರದ ಅಧೀನದ ಬಡಾವಣೆಗಳಲ್ಲಿ ಮನೆ ನಿರ್ಮಾಣಕ್ಕೆ ಸಿಗದ ಲೈಸೈನ್ಸ್! Read More

‘ನೀರಿಗೆ ಹಾಹಾಕಾರ – ಅಸ್ವಚ್ಛತೆ’ : ಪ್ರತಿಭಟನೆ ಎಚ್ಚರಿಕೆ ನೀಡಿದ ಗ್ರಾಪಂ ಸದಸ್ಯ!

‘ಶಿವಮೊಗ್ಗ ನಗರದ ಹೊರವಲಯ ಚೆನ್ನಾಮುಂಭಾಪುರ ಗ್ರಾಮದಲ್ಲಿ ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿ ಆಗುತ್ತಿಲ್ಲ. ಸ್ವಚ್ಛತೆಯೂ ಇಲ್ಲವಾಗಿದೆ’ ಎಂದು ಗ್ರಾಮ ಪಂಚಾಯ್ತಿ ಸದಸ್ಯ ಮಂಜುನಾಥ್ ಚೆನ್ನಾಮುಂಭಾಪುರ ದೂರಿದ್ದಾರೆ.

‘ನೀರಿಗೆ ಹಾಹಾಕಾರ – ಅಸ್ವಚ್ಛತೆ’ : ಪ್ರತಿಭಟನೆ ಎಚ್ಚರಿಕೆ ನೀಡಿದ ಗ್ರಾಪಂ ಸದಸ್ಯ! Read More

ಶಿವಮೊಗ್ಗ ಜಿಲ್ಲೆಯನ್ನು ಹಾಡಿ ಹೊಗಳಿದ ನರೇಂದ್ರ ಮೋದಿ!

‘ಶಿವಮೊಗ್ಗ ಜಿಲ್ಲೆಯು ‘ನೇಚರ್ (ಪ್ರಕೃತಿ), ಕಲ್ಚರ್ (ಸಂಸ್ಕೃತಿ), ಅಗ್ರಿಕಲ್ಚರ್ (ಕೃಷಿ) ಧರತಿ (ಭೂಮಿ) ಯಾಗಿದೆ’ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುಣಗಾನ ಮಾಡಿದ್ದಾರೆ

ಶಿವಮೊಗ್ಗ ಜಿಲ್ಲೆಯನ್ನು ಹಾಡಿ ಹೊಗಳಿದ ನರೇಂದ್ರ ಮೋದಿ! Read More

ಶಿವಮೊಗ್ಗ ನಗರದಲ್ಲಿ ಸಂಚಾರ ಅಸ್ತವ್ಯಸ್ತ : ಹಲವೆಡೆ ಟ್ರಾಫಿಕ್ ಜಾಮ್!!

ಶಿವಮೊಗ್ಗ ನಗರದ ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲೆಯ ವಿವಿಧೆಡೆಯಿಂದ ಸಾವಿರಾರು ಜನರು ವಿವಿಧ ವಾಹನಗಳಲ್ಲಿ ಆಗಮಿಸುತ್ತಿದ್ದಾರೆ.

ಶಿವಮೊಗ್ಗ ನಗರದಲ್ಲಿ ಸಂಚಾರ ಅಸ್ತವ್ಯಸ್ತ : ಹಲವೆಡೆ ಟ್ರಾಫಿಕ್ ಜಾಮ್!! Read More

ಕಪ್ಪು ಬಾವುಟ ಪ್ರದರ್ಶನ : ಕಾರ್ಯಕರ್ತರು ಪೊಲೀಸ್ ವಶಕ್ಕೆ!

ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ದಿಢೀರ್ ಆಗಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲು ಮುಂದಾದ ನವ ಕರ್ನಾಟಕ ನಿರ್ಮಾಣ ವೇದಿಕೆ ಕಾರ್ಯಕರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದ ಘಟನೆ ಸೋಮವಾರ ಬೆಳಿಗ್ಗೆ ನಡೆಯಿತು.

ಕಪ್ಪು ಬಾವುಟ ಪ್ರದರ್ಶನ : ಕಾರ್ಯಕರ್ತರು ಪೊಲೀಸ್ ವಶಕ್ಕೆ! Read More

ಪಾಲಿಕೆ ಆಡಳಿತದ ವಿರುದ್ಧ ನಾಳೆ ರಸ್ತೆ ತಡೆ ಪ್ರತಿಭಟನೆ

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ1 ನೇ ವಾರ್ಡ್ ಸೋಮಿನಕೊಪ್ಪ ಬಡಾವಣೆಯಲ್ಲಿ ಮೂಲಸೌಕರ್ಯ ಕಲ್ಪಿಸುವಲ್ಲಿ ಮಹಾನಗರ ಪಾಲಿಕೆ ಆಡಳಿತ ವಿಫಲವಾಗಿದೆ ಎಂದು ಆರೋಪಿಸಿ, ಆಮ್ ಆದ್ಮಿ ಪಕ್ಷ (ಎಎಪಿ) ಸೇರಿದಂತೆ ವಿವಿಧ ಸಂಘಸಂಸ್ಥೆಗಳ ನೇತೃತ್ವದಲ್ಲಿ ಫೆ.25 ರಂದು ಸೋಮಿನಕೊಪ್ಪ ಮುಖ್ಯ ರಸ್ತೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಪಾಲಿಕೆ ಆಡಳಿತದ ವಿರುದ್ಧ ನಾಳೆ ರಸ್ತೆ ತಡೆ ಪ್ರತಿಭಟನೆ Read More