shimoga | Shimoga: A man from Bihar who tried to steal money from an ATM was arrested! shimoga | ಶಿವಮೊಗ್ಗ : ಎಟಿಎಂನಲ್ಲಿ ಹಣ ಕಳವಿಗೆ ಯತ್ನಿಸಿದ ಬಿಹಾರದ ವ್ಯಕ್ತಿ ಸೆರೆ!

ಜೆಸಿಬಿ ಮೂಲಕ ಎಟಿಎಂ ಯಂತ್ರ ಕಳವಿಗೆ ಯತ್ನಿಸಿದ ಐನಾತಿ ಕಳ್ಳ : ಶಿವಮೊಗ್ಗದಲ್ಲೊಂದು ಸಿನಿಮೀಯ ಘಟನೆ!

ಐನಾತಿ ಕಳ್ಳನೋರ್ವ, ಜೆಸಿಬಿ ಮೂಲಕ ಎಟಿಎಂ ಯಂತ್ರವನ್ನೇ ಕದ್ದಯ್ಯೊಲು ವಿಫಲ ಯತ್ನ ನಡೆಸಿದ ಸಿನಿಮೀಯ ಶೈಲಿಯ ಘಟನೆಯೊಂದು, ಶಿವಮೊಗ್ಗ ನಗರದ ವಿನೋಬನಗರದಲ್ಲಿ ತಡರಾತ್ರಿ ನಡೆದಿದೆ.
100 ಅಡಿ ರಸ್ತೆ ಶಿವಾಲಯ ಎದುರಿನ ಪೂರ್ಯಾನಾಯ್ಕ್ ಪೆಟ್ರೋಲ್ ಬಂಕ್ ಸಮೀಪದ ಕಟ್ಟಡವೊಂದರಲ್ಲಿರುವ, ಆಕ್ಸೆಸ್ ಬ್ಯಾಂಕ್ ಗೆ ಸೇರಿದ ಎಟಿಎಂ ಕೇಂದ್ರದಲ್ಲಿ ಈ ಘಟನೆ ನಡೆದಿದೆ.

ಜೆಸಿಬಿ ಮೂಲಕ ಎಟಿಎಂ ಯಂತ್ರ ಕಳವಿಗೆ ಯತ್ನಿಸಿದ ಐನಾತಿ ಕಳ್ಳ : ಶಿವಮೊಗ್ಗದಲ್ಲೊಂದು ಸಿನಿಮೀಯ ಘಟನೆ! Read More