Shimoga: Three-and-a-half-year-old Kona (turmeric-colored tag on ear) and two-and-a-half-year-old buffalo Manaka (purple fruit-colored tag on ear, white complexion) left in the name of God have gone missing.
Skin nodule disease in cattle: What is the advice of Shimoga Animal Husbandry Department? ಜಾನುವಾರುಗಳಲ್ಲಿ ಚರ್ಮಗಂಟು ರೋಗ : ಶಿವಮೊಗ್ಗ ಪಶುಪಾಲನಾ ಇಲಾಖೆ ಸಲಹೆಯೇನು? lumpy skin disease

ಜಾನುವಾರುಗಳಲ್ಲಿ ಚರ್ಮಗಂಟು ರೋಗ : ಶಿವಮೊಗ್ಗ ಪಶುಪಾಲನಾ ಇಲಾಖೆ ಸಲಹೆಯೇನು?

Skin nodule disease in cattle: What is the advice of Shimoga Animal Husbandry Department?
ಜಾನುವಾರುಗಳಲ್ಲಿ ಚರ್ಮಗಂಟು ರೋಗ : ಶಿವಮೊಗ್ಗ ಪಶುಪಾಲನಾ ಇಲಾಖೆ ಸಲಹೆಯೇನು?
lumpy skin disease

ಜಾನುವಾರುಗಳಲ್ಲಿ ಚರ್ಮಗಂಟು ರೋಗ : ಶಿವಮೊಗ್ಗ ಪಶುಪಾಲನಾ ಇಲಾಖೆ ಸಲಹೆಯೇನು? Read More
ಶಿವಮೊಗ್ಗ, ಮೇ 10: ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಶಿವಮೊಗ್ಗ ಜಿಲ್ಲೆಯಾದ್ಯಂತ ಜಾನುವಾರುಗಳಲ್ಲಿ ಕಂದುರೋಗ ನಿಯಂತ್ರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ. ಶಿವಯೋಗಿ ಬಿ ಯಲಿ ತಿಳಿಸಿದ್ದಾರೆ. ಕಂದುರೋಗವು ಪ್ರಾಣಿಜನ್ಯರೋಗವಾಗಿದ್ದು, ರಾಸುಗಳಲ್ಲಿ ಈ ರೋಗದಿಂದ ಗರ್ಭ ಧರಿಸಿದ ಹಸುಗಳು 6 ತಿಂಗಳ ನಂತರ ಕಂದು ಹಾಕಬಹುದು. ಅವುಗಳ ಗರ್ಭ ಸ್ರಾವದಿಂದ ಮತ್ತು ಹಸಿ ಹಾಲನ್ನು ಹಾಗೆಯೇ ಉಪಯೋಗಿಸುವುದರಿಂದ ರೋಗವು ಮನುಷ್ಯರಿಗೂ ಹರಡಬಹುದು. ಸದರಿ ರೋಗವು ಮನುಷ್ಯರಿಗೆ ಬಂದರೆ ಸಂತಾನೋತ್ಪತ್ತಿ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.

ಕಂದುರೋಗ (ಬ್ರುಸೆಲೋಸಿಸ್) ದ ವಿರುದ್ಧ ಲಸಿಕೆ ಹಾಕಿಸಿ ಜಾನುವಾರುಗಳ ರಕ್ಷಣೆಗೆ ಪಶು ವೈದ್ಯಕೀಯ ಇಲಾಖೆ ಮನವಿ

ಶಿವಮೊಗ್ಗ, ಮೇ 10: ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಶಿವಮೊಗ್ಗ ಜಿಲ್ಲೆಯಾದ್ಯಂತ ಜಾನುವಾರುಗಳಲ್ಲಿ ಕಂದುರೋಗ ನಿಯಂತ್ರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ. ಶಿವಯೋಗಿ ಬಿ ಯಲಿ ತಿಳಿಸಿದ್ದಾರೆ.

ಕಂದುರೋಗವು ಪ್ರಾಣಿಜನ್ಯರೋಗವಾಗಿದ್ದು, ರಾಸುಗಳಲ್ಲಿ ಈ ರೋಗದಿಂದ ಗರ್ಭ ಧರಿಸಿದ ಹಸುಗಳು 6 ತಿಂಗಳ ನಂತರ ಕಂದು ಹಾಕಬಹುದು. ಅವುಗಳ ಗರ್ಭ ಸ್ರಾವದಿಂದ ಮತ್ತು  ಹಸಿ  ಹಾಲನ್ನು ಹಾಗೆಯೇ ಉಪಯೋಗಿಸುವುದರಿಂದ ರೋಗವು ಮನುಷ್ಯರಿಗೂ ಹರಡಬಹುದು. ಸದರಿ ರೋಗವು ಮನುಷ್ಯರಿಗೆ ಬಂದರೆ ಸಂತಾನೋತ್ಪತ್ತಿ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.

ಕಂದುರೋಗ (ಬ್ರುಸೆಲೋಸಿಸ್) ದ ವಿರುದ್ಧ ಲಸಿಕೆ ಹಾಕಿಸಿ ಜಾನುವಾರುಗಳ ರಕ್ಷಣೆಗೆ ಪಶು ವೈದ್ಯಕೀಯ ಇಲಾಖೆ ಮನವಿ Read More
ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮಿನಕೊಪ್ಪದ ಕೆ.ಹೆಚ್.ಬಿ ಪ್ರೆಸ್ ಕಾಲೋನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಇತ್ತೀಚೆಗೆ ಜಾನುವಾರು ಕಳ್ಳರ ಹಾವಳಿ ಹೆಚ್ಚಾಗಿದೆ ಎಂದು ಸ್ಥಳೀಯ ಜಾನುವಾರು ಪಾಲಕರು ಅಳಲು ತೋಡಿಕೊಂಡಿದ್ದಾರೆ.

ಜಾನುವಾರು ಕಳ್ಳರ ಹಾವಳಿ : ಗಮನಹರಿಸುವರೆ ಶಿವಮೊಗ್ಗ ವಿನೋಬನಗರ ಠಾಣೆ ಪೊಲೀಸರು?!

ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮಿನಕೊಪ್ಪದ ಕೆ.ಹೆಚ್.ಬಿ ಪ್ರೆಸ್ ಕಾಲೋನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಇತ್ತೀಚೆಗೆ ಜಾನುವಾರು ಕಳ್ಳರ ಹಾವಳಿ ಹೆಚ್ಚಾಗಿದೆ ಎಂದು ಸ್ಥಳೀಯ ಜಾನುವಾರು ಪಾಲಕರು ಅಳಲು ತೋಡಿಕೊಂಡಿದ್ದಾರೆ.

ಜಾನುವಾರು ಕಳ್ಳರ ಹಾವಳಿ : ಗಮನಹರಿಸುವರೆ ಶಿವಮೊಗ್ಗ ವಿನೋಬನಗರ ಠಾಣೆ ಪೊಲೀಸರು?! Read More