Bhadravati: Bus falls off bridge into stream – several injured!ಭದ್ರಾವತಿ : ಸೇತುವೆ ಮೇಲಿಂದ ಹಳ್ಳಕ್ಕೆ ಬಿದ್ದ ಬಸ್ – ಹಲವರಿಗೆ ಗಾಯ!
ಯುವಕ ಅರೆಸ್ಟ್ : 11 ಅಪರಾಧ ಪ್ರಕರಣಗಳು ಬೆಳಕಿಗೆ! Bhadravati Youth Arrested: 11 Criminal Cases Exposed!
Bhadravati: Assault case – 6 youths sentenced to jail!ಭದ್ರಾವತಿ : ಹಲ್ಲೆ ಪ್ರಕರಣ – 6 ಯುವಕರಿಗೆ ಜೈಲು ಶಿಕ್ಷೆ!
ಭದ್ರಾವತಿ ನಗರದಲ್ಲಿ ಯುವತಿಯ ನಿಗೂಢ ಕಣ್ಮರೆ! ಶಿವಮೊಗ್ಗ,ಜ.09: ಮನೆಯಿಂದ ಹೊರ ತೆರಳಿದ ಯುವತಿಯೋರ್ವಳು ಮನೆಗೆ ಹಿಂದಿರುಗದೆ ನಿಗೂಢವಾಗಿ ಕಣ್ಮರೆಯಾಗಿರುವ ಘಟನೆ ಭದ್ರಾವತಿ ನಗರದಲ್ಲಿ ನಡೆದಿದೆ. ಈ ಕುರಿತಂತೆ ಜನವರಿ 9 ರಂದು ಹಳೇನಗರ ಪೊಲೀಸ್ ಠಾಣೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಲ್ಮಾಸ್ ಪರ್ವೀನ್ ಎನ್ ಆರ್ (25) ನಾಪತ್ತೆಯಾದ ಯುವತಿ ಎಂದು ಗುರುತಿಸಲಾಗಿದೆ. ಇವರು ಭದ್ರಾವತಿಯ ಸಿಗೇಬಾಗಿಯಲ್ಲಿರುವ ಬಿಎಡ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಜನವರಿ 06 ರಂದು ಸ್ನೇಹಿತೆಯನ್ನು ಭೇಟಿ ಮಾಡಿ ಬರುವುದಾಗಿ ಮನೆಯಿಂದ ಯುವತಿ ಹೊರ ಹೋಗಿದ್ದು, ನಂತರ ಮನೆಗೆ ಹಿಂದುರುಗದೆ ಕಣ್ಮರೆಯಾಗಿದ್ದಾರೆ. ಎಲ್ಲಿಯೂ ಅವರ ಸುಳಿವು ಲಭ್ಯವಾಗಿಲ್ಲ. ಚಹರೆ : ಕಾಣೆಯಾದ ಅಲ್ಮಾಸ್ ಪರ್ವೀನ್ 5.4 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಉರ್ದು, ಹಿಂದಿ, ಕನ್ನಡ, ಇಂಗ್ಲೀಷ್ ಭಾಷೆ ಮಾತಾನಾಡುತ್ತಾರೆ. ಮನೆಯಿಂದ ಹೋಗುವಾಗ ನೀಲಿ ಬಣ್ಣದ ಟಾಪ್, ಪಿಂಕ್ ಬಣ್ಣದ ಲೆಗಿನ್ಸ್ ಪ್ಯಾಂಟು, ಬಿಳಿ ಗೆರೆಗಳಿರುವ ಕಪ್ಪು ಬಣ್ಣದ ಬುರ್ಖಾ, ಕಾಫಿ ಬಣ್ಣದ ವೇಲ್ ಧರಿಸಿರುತ್ತಾಳೆ. ಇವರ ಸುಳಿವು ಯಾರಿಗಾದರೂ ಪತ್ತೆಯಾದಲ್ಲಿ ಹಳೇನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. Shivamogga, Jan. 09: An incident has taken place in Bhadravati city where a young woman who left home and did not return home mysteriously disappeared. This was stated in a statement issued by Halenagar Police Station on January 9.
The mysterious disappearance of a woman from Bhadravati! ಭದ್ರಾವತಿಯ ಆಲೆಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ನಿಗೂಢ ಕಣ್ಮರೆ!
Shivamogga: A young man was murdered near the APMC vegetable market! ಶಿವಮೊಗ್ಗ : ಎಪಿಎಂಸಿ ತರಕಾರಿ ಮಾರುಕಟ್ಟೆ ಸಮೀಪ ಯುವಕನ ಕೊಲೆ!
Bhadravati: Assault case – 6 youths sentenced to jail!ಭದ್ರಾವತಿ : ಹಲ್ಲೆ ಪ್ರಕರಣ – 6 ಯುವಕರಿಗೆ ಜೈಲು ಶಿಕ್ಷೆ!
A person from Bhadravati taluk was sentenced to 10 years in rigorous imprisonment!: What is the reason? ಭದ್ರಾವತಿ ತಾಲೂಕಿನ ವ್ಯಕ್ತಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ! : ಕಾರಣವೇನು?
Bhadra river created flood threat in Bhadravati! ಭದ್ರಾವತಿಯಲ್ಲಿ ಪ್ರವಾಹ ಭೀತಿ ಸೃಷ್ಟಿಸಿದ ಭದ್ರಾ ನದಿ!
Bhadravati: Fake currency circulation - Real estate worker arrested! ಭದ್ರಾವತಿ : ನಕಲಿ ನೋಟು ಚಲಾವಣೆ - ರಿಯಲ್ ಎಸ್ಟೇಟ್ ಕೆಲಸಗಾರ ಅರೆಸ್ಟ್!