ಹೊಸನಗರ ತಾಲೂಕಿನ ವಿವಿಧೆಡೆ ಮುಂದುವರಿದ ಮಳೆ ಆರ್ಭಟ!
Continued rain in different parts of Hosanagar taluk!
ಹೊಸನಗರ ತಾಲೂಕಿನ ವಿವಿಧೆಡೆ ಮುಂದುವರಿದ ಮಳೆ ಆರ್ಭಟ!
ಹೊಸನಗರ ತಾಲೂಕಿನ ವಿವಿಧೆಡೆ ಮುಂದುವರಿದ ಮಳೆ ಆರ್ಭಟ! Read MoreNews Website
Continued rain in different parts of Hosanagar taluk!
ಹೊಸನಗರ ತಾಲೂಕಿನ ವಿವಿಧೆಡೆ ಮುಂದುವರಿದ ಮಳೆ ಆರ್ಭಟ!
ಹೊಸನಗರ ತಾಲೂಕಿನ ವಿವಿಧೆಡೆ ಮುಂದುವರಿದ ಮಳೆ ಆರ್ಭಟ! Read More
Rain in the malnad : Further decrease in Bhadra Dam inflow – Linganamakki, Tunga rise!
ಮಲೆನಾಡಲ್ಲಿ ಮಳೆ : ಭದ್ರಾ ಡ್ಯಾಂ ಒಳಹರಿವಿನಲ್ಲಿ ಮತ್ತಷ್ಟು ಇಳಿಕೆ – ಲಿಂಗನಮಕ್ಕಿ, ತುಂಗಾ ಏರಿಕೆ!
Less rain in the malnad..! ಮಲೆನಾಡಿನಲ್ಲಿ ಕಡಿಮೆಯಾದ ಮಳೆ ಅಬ್ಬರ..! shimoga rain shivamooga rain monsoon
#chakra, #hosanagara, #malnadrain, #malnadu, #mani, #masthikatte, #Rainfall in Western Ghats : Maximum 325 millimeter rain in Chakra, #shimoganews, #shimoganewsupdate, #Shivamogga, #shivamogganews #shimogalocalnews, #shivamogganews #shimoganews, #udayasaakshi, #udayasaakshi #ಉದಯಸಾಕ್ಷಿ #ಉದಯಸಾಕ್ಷಿನ್ಯೂಸ್ #udayasaakshinews #shimoga #shimoganews #shimogalocalnews #shivamogganews #ಶಿವಮೊಗ್ಗ #ಶಿವಮೊಗ್ಗಸುದ್ದಿ, #yadur, #ಉದಯಸಾಕ್ಷಿನ್ಯೂಸ್, #ಪಶ್ಚಿಮಘಟ್ಟ, #ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿ ಮಳೆಯ ಆರ್ಭಟ : ಚಕ್ರಾದಲ್ಲಿ ಅತ್ಯಧಿಕ 325 ಮಿ.ಮೀ. ಮಳೆ!, #ಮಲೆನಾಡು, #ಮಳೆ, #ಮಾಣಿ, #ಮಾಸ್ತಿಕಟ್ಟೆ, #ಯಡೂರು, #ವರ್ಷಧಾರೆ, #ಶಿವಮೊಗ್ಗ, #ಶಿವಮೊಗ್ಗನ್ಯೂಸ್, #ಸಾವೇಹಕ್ಲು, #ಹೊಸನಗರ
Rainfall in Western Ghats : Maximum 325 millimeter rain in Chakra
ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿ ಮಳೆಯ ಆರ್ಭಟ : ಚಕ್ರಾದಲ್ಲಿ ಅತ್ಯಧಿಕ 325 ಮಿ.ಮೀ. ಮಳೆ!
Heavy rain again in the hills: increase in Bhadra Dam inflow!
ಮಲೆನಾಡಲ್ಲಿ ಮತ್ತೆ ಮಳೆ ಚುರುಕು : ಭದ್ರಾ ಡ್ಯಾಂ ಒಳಹರಿವಿನಲ್ಲಿ ಹೆಚ್ಚಳ!
Reduced monsoon rains in Shimoga district: Schools and colleges will resume from today!
ಶಿವಮೊಗ್ಗ ಜಿಲ್ಲೆಯಲ್ಲಿ ಕಡಿಮೆಯಾದ ಮುಂಗಾರು ಮಳೆಯ ಆರ್ಭಟ : ಇಂದಿನಿಂದ ಶಾಲಾ – ಕಾಲೇಜ್ ಗಳು ಪುನಾರಾರಂಭ!
continued heavy rain in shimoga district: Increase in inflow of linganamakki tunga bhadra dams!
ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರಿದ ಭಾರೀ ಮಳೆ : ಲಿಂಗನಮಕ್ಕಿ ತುಂಗಾ ಭದ್ರಾ ಡ್ಯಾಂಗಳ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ!
ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರಿದ ಭಾರೀ ಮಳೆ : ಲಿಂಗನಮಕ್ಕಿ ತುಂಗಾ ಭದ್ರಾ ಡ್ಯಾಂಗಳ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ! Read More
ಕಳೆದೆರೆಡು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ವರ್ಷಧಾರೆಯ ಅಬ್ಬರ ಕಡಿಮೆಯಾಗಿದೆ. ನದಿಗಳ ನೀರಿನ ಹರಿವಿನಲ್ಲಿ ಇಳಿಕೆಯಾಗಿದೆ. ಇದರಿಂದ ಲಿಂಗನಮಕ್ಕಿ, ತುಂಗಾ, ಭದ್ರಾ ಜಲಾಶಯಗಳ ಒಳಹರಿವಿನಲ್ಲಿ ಸಾಕಷ್ಟು ಇಳಿಕೆ ಕಂಡುಬಂದಿದೆ.
ಶುಕ್ರವಾರದ ಬೆಳಿಗ್ಗೆಯ ಮಾಹಿತಿಯಂತೆ ರಾಜ್ಯದ ಪ್ರಮುಖ ಜಲ ವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿ ಡ್ಯಾಂ ಒಳಹರಿವು 25,631 ಕ್ಯೂಸೆಕ್ ಗೆ ಇಳಿಕೆಯಾಗಿದೆ. 891 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ. ಡ್ಯಾಂ ನೀರಿನ ಮಟ್ಟ 1785.6 (1819) ಅಡಿಯಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂ ನೀರಿನ ಮಟ್ಟ 1798.4 ಅಡಿಯಿತ್ತು.
ತಗ್ಗಿದ ಮಳೆ : ಲಿಂಗನಮಕ್ಕಿ, ತುಂಗಾ, ಭದ್ರಾ ಡ್ಯಾಂಗಳ ಒಳಹರಿವಿನಲ್ಲಿ ಇಳಿಕೆ Read More
ಶಿವಮೊಗ್ಗ ತಾಲೂಕು ಗಾಜನೂರು ಗ್ರಾಮದಲ್ಲಿರುವ ತುಂಗಾ ಜಲಾಶಯ ಗರಿಷ್ಠ ಮಟ್ಟ ತಲುಪಿದೆ. ಬುಧವಾರ ರಾತ್ರಿಯಿಂದಲೇ ಡ್ಯಾಂನಿಂದ ನದಿಗೆ ನೀರು ಹರಿಸಲಾಗುತ್ತಿದೆ!
ರಾತ್ರಿಯಿಂದಲೇ ತುಂಗಾ ಜಲಾಶಯದಿಂದ ನೀರು ಹೊರಕ್ಕೆ! Read More
ಮುಂಗಾರು ಮಳೆಯ ಅವಧಿಯಲ್ಲಿ ರಾಜ್ಯದಲ್ಲಿ ಮೊದಲಿಗೆ ಭರ್ತಿಯಾಗುವ ಹಾಗೂ ಕಡಿಮೆ ವ್ಯಾಪ್ತಿ – ವಿಸ್ತೀರ್ಣ ಹೊಂದಿರುವ, ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿರುವ ತುಂಗಾ ಜಲಾಶಯವು ಗರಿಷ್ಠ ಮಟ್ಟಕ್ಕೆ ಬಂದಿದೆ!
ಶಿವಮೊಗ್ಗ : ಭರ್ತಿಯ ಹಂತಕ್ಕೆ ತುಂಗಾ ಡ್ಯಾಂ – ನೀರು ಹೊರಹರಿಸಲು ಕೌಂಟ್ ಡೌನ್! Read More