shimoga | ಶಿವಮೊಗ್ಗದ ರಾಗಿಗುಡ್ಡದಲ್ಲಿ ಕಲುಷಿತ ಕುಡಿಯುವ ನೀರು ಪೂರೈಕೆ : ನಿವಾಸಿಗಳಿಂದ ಪ್ರತಿಭಟನೆ!
Contaminated drinking water supply in Ragigudda, Shimoga: Residents protest!
ಶಿವಮೊಗ್ಗದ ರಾಗಿಗುಡ್ಡದಲ್ಲಿ ಕಲುಷಿತ ಕುಡಿಯುವ ನೀರು ಪೂರೈಕೆ : ನಿವಾಸಿಗಳಿಂದ ಪ್ರತಿಭಟನೆ
News Website
Contaminated drinking water supply in Ragigudda, Shimoga: Residents protest!
ಶಿವಮೊಗ್ಗದ ರಾಗಿಗುಡ್ಡದಲ್ಲಿ ಕಲುಷಿತ ಕುಡಿಯುವ ನೀರು ಪೂರೈಕೆ : ನಿವಾಸಿಗಳಿಂದ ಪ್ರತಿಭಟನೆ
Shivamogga – Garland to Ganapati by Masjid Committee: Another situation of Hindu-Muslim sentimentality!
ಶಿವಮೊಗ್ಗ – ಮಸೀದಿ ಸಮಿತಿಯಿಂದ ಗಣಪತಿಗೆ ಮಾಲಾರ್ಪಣೆ : ಹಿಂದೂ – ಮುಸ್ಲಿಂ ಭಾವೈಕ್ಯತೆಯ ಮತ್ತೊಂದು ಸನ್ನಿವೇಶ!
shimoga | Shimoga: Ragigudda Ganapati’s pre-dissolution procession police serpagaval!
ಶಿವಮೊಗ್ಗ : ರಾಗಿಗುಡ್ಡ ಗಣಪತಿಗಳ ವಿಸರ್ಜನಾ ಪೂರ್ವ ಮೆರವಣಿಗೆಗೆ ಪೊಲೀಸ್ ಸರ್ಪಗಾವಲು!
shimoga | Shivamogga : Ganeshotsava witnessing Hindu-Muslim harmony in Ragigudda!
ಶಿವಮೊಗ್ಗ : ರಾಗಿಗುಡ್ಡದಲ್ಲಿ ಹಿಂದೂ – ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಗಣೇಶೋತ್ಸವ!
ಶಿವಮೊಗ್ಗ, ಅ. 3: ‘ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.
ಮಂಗಳವಾರ ಈ ಕುರಿತಂತೆ ಅವರು ಮಾಹಿತಿ ನೀಡಿದ್ದಾರೆ. ಕಳೆದ ಭಾನುವಾರ ರಾಗಿಗುಡ್ಡ (ಶಾಂತಿನಗರ) ಬಡಾವಣೆಯಲ್ಲಿ ನಡೆದ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ ಕೆಲವರು ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಈ ಕುರಿತಂತೆ ಎಸ್ಪಿ ಅವರು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
‘ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ದ ಕಠಿಣ ಕ್ರಮ’ : ಶಿವಮೊಗ್ಗ ಎಸ್ಪಿ ಎಚ್ಚರಿಕೆ Read More
ಶಿವಮೊಗ್ಗ ನಗರದ ಹೊರವಲಯ ರಾಗಿಗುಡ್ಡದಲ್ಲಿ ಗುರುವಾರ ಸಂಜೆ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ಶಾಂತಿನಗರ ಭಾಗದ ಗುಡ್ಡದ ಭಾಗದಲ್ಲಿ ಸಂಜೆ ದಿಢೀರ್ ಆಗಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣವೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ರವಾನಿಸಿದ್ದರು.
ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಎರಡು ವಾಹನಗಳು, ಗುಡ್ಡಕ್ಕೆ ತುಗಲಿದ್ದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ. ಗುಡ್ಡದ ಇತರೆಡೆ ವ್ಯಾಪಿಸುವುದನ್ನು ನಿಯಂತ್ರಿಸಿದೆ.
ಶಿವಮೊಗ್ಗ ಹೊರವಲಯ ರಾಗಿಗುಡ್ಡದಲ್ಲಿ ಬೆಂಕಿ! Read More