ರಾಜ್ಯದ ವಿದ್ಯುತ್ ಉತ್ಪಾದನೆ ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿದಿರುವುದು ಏಕೆ : ಇಂಧನ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಗೃಹ ಜ್ಯೋತಿ ಯೋಜನೆಗೆ 1400 ಕೋಟಿ ರೂ.

‘ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಕುಸಿತಕ್ಕೆ ಕಾರಣವೇನು?’ : ಇಂಧನ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು ಸೆ 22: ರಾಜ್ಯದ ವಿದ್ಯುತ್‌ ಉತ್ಪಾದನೆ ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿತ ಕಂಡಿರುವುದು ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು  ನಡೆದ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರಶ್ನಿಸಿದರು.32,009 ಮೆಗಾ ವ್ಯಾಟ್‌ ಉತ್ಪಾದನೆ ಸಾಮರ್ಥ್ಯ ಇದ್ದು, ಕಳೆದ ನಾಲ್ಕು ವರ್ಷಗಳಲ್ಲಿ ಉತ್ಪಾದನೆ ಪ್ರಮಾಣ ಹೆಚ್ಚಳವಾಗದಿರುವುದಕ್ಕೆ  ವಿವರಣೆಗಳನ್ನು ಕೇಳಿದರು.

‘ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಕುಸಿತಕ್ಕೆ ಕಾರಣವೇನು?’ : ಇಂಧನ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ Read More