ಶಿವಮೊಗ್ಗ, ಸೆ. 9: ಎರಡು ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ಶಿವಮೊಗ್ಗ – ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯ ಜಾವಳ್ಳಿ ಬಳಿ ಇಂದು ಸಂಭವಿಸಿದೆ.

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ : ಇಬ್ಬರು ಸಾವು – ಹಲವರಿಗೆ ಗಾಯ!

ಶಿವಮೊಗ್ಗ, ಸೆ. 7: ಎರಡು ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ಶಿವಮೊಗ್ಗ – ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯ ಜಾವಳ್ಳಿ ಬಳಿ ಇಂದು ಸಂಭವಿಸಿದೆ.

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ : ಇಬ್ಬರು ಸಾವು – ಹಲವರಿಗೆ ಗಾಯ! Read More
ಭದ್ರಾವತಿ ಎಂಪಿಎಂ ಕಾರ್ಖಾನೆ ಪುನಾರಂಭ ಕುರಿತಂತೆ ಸಚಿವ ಎಂ ಬಿ ಪಾಟೀಲ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ

ಭದ್ರಾವತಿ ಎಂಪಿಎಂ ಕಾರ್ಖಾನೆ ಪುನಾರಂಭ ಕುರಿತಂತೆ ಸಚಿವ ಎಂ ಬಿ ಪಾಟೀಲ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ!

ಬೆಂಗಳೂರು, ಸೆ. 7: ಒಂದು ಕಾಲದಲ್ಲಿ ಕೈಗಾರಿಕಾ ರಂಗದ ಪ್ರತಿಷ್ಠೆಯ ಸಂಕೇತವಾಗಿದ್ದು ಈಗ ಬೀಗಮುದ್ರೆ ಕಂಡಿರುವ ಭದ್ರಾವತಿಯ ಮೈಸೂರು ಪೇಪರ್ ಮಿಲ್ಸ್ (ಎಂಪಿಎಂ) ಕಾರ್ಖಾನೆಗೆ ಮರುಜೀವ ನೀಡಲು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೆಜ್ಜೆ ಇಟ್ಟಿದ್ದಾರೆ. ಈ ಸಂಬಂಧ ಅವರು ಭದ್ರಾವತಿ ಶಾಸಕ ಬಿ ಕೆ ಸಂಗಮೇಶ್ವರ ಮತ್ತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಗುರುವಾರ ಇಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು.

ಭದ್ರಾವತಿ ಎಂಪಿಎಂ ಕಾರ್ಖಾನೆ ಪುನಾರಂಭ ಕುರಿತಂತೆ ಸಚಿವ ಎಂ ಬಿ ಪಾಟೀಲ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ! Read More
ಶಿವಮೊಗ್ಗ : ಪಾಳು ಬೀಳುತ್ತಿರುವ ಸಂತೆ ಮಾರುಕಟ್ಟೆ ಕಟ್ಟಡ – ಗಮನಹರಿಸುವುದೆ ಮಹಾನಗರ ಪಾಲಿಕೆ ಆಡಳಿತ?

ಶಿವಮೊಗ್ಗ : ಪಾಳು ಬೀಳುತ್ತಿರುವ ಸಂತೆ ಮಾರುಕಟ್ಟೆ ಕಟ್ಟಡ – ಗಮನಹರಿಸುವುದೆ ಮಹಾನಗರ ಪಾಲಿಕೆ ಆಡಳಿತ?

ಶಿವಮೊಗ್ಗ, ಸೆ. 7: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ 27 ನೇ ವಾರ್ಡ್ ಮಿಳಘಟ್ಟದ ಕೆ.ಎಸ್.ಆರ್.ಟಿ.ಸಿ ಡಿಪೋ ಸಮೀಪ ಕೋಟ್ಯಾಂತರ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಸಂತೆ ಮಾರುಕಟ್ಟೆ ಕಟ್ಟಡವು ಪಾಳು ಬೀಳಲಾರಂಭಿಸಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಲಾರಂಭಿಸಿದೆ.

ಶಿವಮೊಗ್ಗ : ಪಾಳು ಬೀಳುತ್ತಿರುವ ಸಂತೆ ಮಾರುಕಟ್ಟೆ ಕಟ್ಟಡ – ಗಮನಹರಿಸುವುದೆ ಮಹಾನಗರ ಪಾಲಿಕೆ ಆಡಳಿತ? Read More
ಶಿವಮೊಗ್ಗ : ಕಾಮಗಾರಿ ಪೂರ್ಣಗೊಂಡು ತಿಂಗಳುಗಳೇ ಉರುಳಿದರೂ ವಾಹನಗಳ ಸಂಚಾರಕ್ಕೆ ಮುಕ್ತವಾಗದ ಸೇತುವೆ!

ಶಿವಮೊಗ್ಗ : ಕಾಮಗಾರಿ ಪೂರ್ಣಗೊಂಡು ತಿಂಗಳುಗಳೇ ಉರುಳಿದರೂ ವಾಹನಗಳ ಸಂಚಾರಕ್ಕೆ ಮುಕ್ತವಾಗದ ಸೇತುವೆ!

ಶಿವಮೊಗ್ಗ, ಸೆ. 9: ಶಿವಮೊಗ್ಗದ ಸಹ್ಯಾದ್ರಿ ನಗರ ಬಡಾವಣೆ ಸಮೀಪ ಹಾದು ಹೋಗಿರುವ ರಾಜ್ಯ ಹೆದ್ದಾರಿಗೆ ನಿರ್ಮಿಸಲಾಗುತ್ತಿದ್ದ ಸೇತುವೆ ಕಾಮಗಾರಿ ಪೂರ್ಣಗೊಂಡು ಸುಮಾರು ಎರಡು ತಿಂಗಳಾಗುತ್ತಿದೆ. ಆದರೆ ಇಲ್ಲಿಯವರೆಗೂ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸದೆ ನಿರ್ಲಕ್ಷ್ಯವಹಿಸಲಾಗಿದೆ ಎಂದು ಸ್ಥಳೀಯ ನಿವಾಸಿಗಳು ದೂರಿದ್ದಾರೆ.

ಶಿವಮೊಗ್ಗ : ಕಾಮಗಾರಿ ಪೂರ್ಣಗೊಂಡು ತಿಂಗಳುಗಳೇ ಉರುಳಿದರೂ ವಾಹನಗಳ ಸಂಚಾರಕ್ಕೆ ಮುಕ್ತವಾಗದ ಸೇತುವೆ! Read More
ಭಾರತ ಹೆಸರು : ಚುನಾವಣೆ ಹತ್ತಿರ ಬರುತ್ತಿರುವುದರಿಂದ ಭಾವನಾತ್ಮಕ ವಿಚಾರ ಕೆದಕುತ್ತಿದ್ದಾರೆ - ಸಿಎಂ ಸಿದ್ದರಾಮಯ್ಯ
ಶಿವಮೊಗ್ಗ : ಕಾಶೀಪುರ ಫ್ಲೈ ಓವರ್ ನಲ್ಲಿ ವಾಹನಗಳ ಸಂಚಾರ ಆರಂಭ - ಕೊನೆ ಹಂತದ ಕಾಮಗಾರಿಗಳು ವಿಳಂಬ!

ಶಿವಮೊಗ್ಗ : ಕಾಶೀಪುರ ಫ್ಲೈ ಓವರ್ ನಲ್ಲಿ ವಾಹನಗಳ ಸಂಚಾರ ಆರಂಭ – ಕೊನೆ ಹಂತದ ಕಾಮಗಾರಿಗಳು ವಿಳಂಬ!

ಶಿವಮೊಗ್ಗ, ಸೆ. 5: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಕಳೆದ ಎರಡೂವರೆ ವರ್ಷಗಳ ಹಿಂದೆ ಶಿವಮೊಗ್ಗ ನಗರದ ಕಾಶೀಪುರ ರೈಲ್ವೆ ಗೇಟ್ ಬಳಿ ನಿರ್ಮಿಸಲಾಗುತ್ತಿದ್ದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಅಂತಿಮ ಹಂತಕ್ಕೆ ಬಂದಿದ್ದು, ಕಳೆದ ಕೆಲ ದಿನಗಳಿಂದ ಫ್ಲೈ ಓವರ್ ಮೇಲೆ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಶಿವಮೊಗ್ಗ : ಕಾಶೀಪುರ ಫ್ಲೈ ಓವರ್ ನಲ್ಲಿ ವಾಹನಗಳ ಸಂಚಾರ ಆರಂಭ – ಕೊನೆ ಹಂತದ ಕಾಮಗಾರಿಗಳು ವಿಳಂಬ! Read More
ಡ್ರಾಪ್ ಕೊಡುವ ನೆಪದಲ್ಲಿ ಸುಲಿಗೆ : ಇಬ್ಬರು ಯುವಕರ ಬಂಧನ ಗಾಂಜಾ ಮಾರಾಟ : ಐವರು ಯುವಕರ ಸೆರೆ ಮುಂದುವರಿದ ಕಾರ್ಯಾಚರಣೆ : 99 ಪ್ರಕರಣ ದಾಖಲು

ಡ್ರಾಪ್ ಕೊಡುವ ನೆಪದಲ್ಲಿ ಸುಲಿಗೆ : ಇಬ್ಬರು ಯುವಕರ ಬಂಧನ

ಭದ್ರಾವತಿ, ಸೆ. 9: ಡ್ರಾಪ್ ಕೊಡುವ ನೆಪದಲ್ಲಿ ವ್ಯಕ್ತಿಯೋರ್ವರ ಬಳಿಯಿದ್ದ ನಗನಾಣ್ಯ ಅಪಹರಿಸಿ ಪರಾರಿಯಾಗಿದ್ದ ಆರೋಪದ ಮೇರೆಗೆ, ಇಬ್ಬರನ್ನು ಭದ್ರಾವತಿ ನ್ಯೂಟೌನ್ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಶಿವಮೊಗ್ಗ, ಸೆ. 9: ಗಾಂಜಾ ಮಾರಾಟ ಅಡ್ಡೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ, ಐವರು ಯುವಕರನ್ನು ಬಂಧಿಸಿದ ಘಟನೆ ಭದ್ರಾವತಿ ಪಟ್ಟಣದ ಹಳೇನಗರ ಪೊಲೀಸ್ ಠಾಣೆ ವ್ಯಾಪ್ತಿಯ ಭದ್ರಾ ರೈಸ್ ಮಿಲ್ ಸಮೀಪ ನಡೆದಿದೆ.
ಶಿವಮೊಗ್ಗ, ಸೆ. 9: ಜಿಲ್ಲೆಯ ವಿವಿಧೆಡೆ ಪೊಲೀಸರು ಏರಿಯಾ ಡಾಮಿನೇಷನ್ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಸೆ. 4 ರ ರಾತ್ರಿ ನಿರ್ಜನ ಪ್ರದೇಶಗಳಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಹಾಗೂ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಆರೋಪದ ಮೇರೆಗೆ 99 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಡ್ರಾಪ್ ಕೊಡುವ ನೆಪದಲ್ಲಿ ಸುಲಿಗೆ : ಇಬ್ಬರು ಯುವಕರ ಬಂಧನ Read More
ಫೆಬ್ರುವರಿ ಅಂತ್ಯದ ವೇಳೆಗೆ ಬಂಡವಾಳ ವೆಚ್ಚಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಫೆಬ್ರುವರಿ ಅಂತ್ಯದ ವೇಳೆಗೆ ಅನುದಾನ ಬಳಕೆಯಾಗಬೇಕು : ಅಧಿಕಾರಿಗಳಿಗೆ ಗಡುವು ನೀಡಿದ ಸಿಎಂ!

ಅವರು ಇಂದು ವಿವಿಧ ಇಲಾಖೆಗಳ ಬಂಡವಾಳ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಇಂದಿನ ಸಭೆಯಲ್ಲಿ ಲೋಕೋಪಯೋಗಿ ಇಲಾಖೆ, ಜಲಸಂಪನ್ಮೂಲ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಯೋಜನಾ ಇಲಾಖೆ (ಕಲ್ಯಾಣ ಕರ್ನಾಟಕ ಪ್ರದೇಶಾಭಿವೃಧಿ ಮಂಡಳಿ), ನಗರಾಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಸಣ್ಣ ನೀರಾವರಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಫೆಬ್ರುವರಿ ಅಂತ್ಯದ ವೇಳೆಗೆ ಅನುದಾನ ಬಳಕೆಯಾಗಬೇಕು : ಅಧಿಕಾರಿಗಳಿಗೆ ಗಡುವು ನೀಡಿದ ಸಿಎಂ! Read More