ಭದ್ರಾವತಿ : ಮನೆ ಮುಂಭಾಗ ನಿಲ್ಲಿಸಿದ್ದ ಮೂರು ಬೈಕ್ ಗಳಿಗೆ ಬೆಂಕಿ! ಭದ್ರಾವತಿ, ಫೆಬ್ರವರಿ 20: ಮನೆ ಮುಂಭಾಗ ನಿಲ್ಲಿಸಿದ್ದ ಮೂರು ಬೈಕ್ ಗಳಿಗೆ, ಕಿಡಿಗೇಡಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಘಟನೆ ಭದ್ರಾವತಿಯ ನೆಹರು ನಗರದಲ್ಲಿ ಫೆಬ್ರವರಿ 17 ರ ಮುಂಜಾನೆ ನಡೆದಿದೆ. ಆದಿಲ್ ಎಂಬುವರ ಮನೆಯ ಬಳಿ ಘಟನೆ ನಡೆದಿದೆ. ಬಜಾಜ್ ಡಿಸ್ಕವರ್, ಪಲ್ಸರ್ ಮತ್ತು ಪ್ಲಾಟಿನಾ ಬೆಂಕಿಗಾಹುತಿಯಾದ ಬೈಕ್ ಗಳಾಗಿವೆ. ಸದರಿ ಬೈಕ್ ಗಳು ಆದಿಲ್ ಅವರ ಸಹೋದರರಿಗೆ ಸೇರಿದ್ದಾಗಿವೆ. ಬೈಕ್ ಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಒಟ್ಟಾರೆ 1.85 ಲಕ್ಷ ರೂ. ನಷ್ಟವಾಗಿದೆ. ಬೆಂಕಿ ಹಚ್ಚಿದವರು ಯಾರು? ಕಾರಣವೇನು? ಎಂಬಿತ್ಯಾದಿ ಮಾಹಿತಿ ಪೊಲೀಸರ ತನಿಖೆಯಿಂದ ತಿಳಿದುಬರಬೇಕಾಗಿದೆ. ಈ ಸಂಬಂಧ ಭದ್ರಾವತಿ ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Bhadravati: Three bikes parked in front of a house set on fire! Bhadravati, February 20: In a shocking incident, miscreants set fire to three bikes parked in front of a house in Nehru Nagar, Bhadravati, during the early hours of February 17. The incident occurred near the residence of a man named Adil. The bikes that were burnt include a Bajaj Discover, Pulsar, and Platina. These belonged to Adil’s brothers. All three bikes were completely gutted in the fire, resulting in a total loss estimated at ₹1.85 lakh. The identity of those who set the fire and the motive behind the act remain unknown and are under police investigation. A case has been registered at the Bhadravati Old Town Police Station in connection with the incident.
shimoga APMC vegetable prices | Details of vegetable prices for March 13 in shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಮಾರ್ಚ್ 10 ರ ತರಕಾರಿ ಬೆಲೆಗಳ ವಿವರ
Police briefings at public places across Shivamogga district! ಶಿವಮೊಗ್ಗ ಜಿಲ್ಲೆಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸ್ ಬ್ರೀಫಿಂಗ್!
shimoga vinobanagara police station limit bommanakatte crime news update shimoga | BREAKING NEWS | ಶಿವಮೊಗ್ಗ : ಕೆರೆ ಏರಿ ಮೇಲೆ ರೌಡಿ ಶೀಟರ್ ಭೀಕರ ಕೊ*ಲೆ!
shimoga | Shivamogga: Two youths die after falling into a farm pond! shimoga | ಶಿವಮೊಗ್ಗ : ತೋಟದ ಕೃಷಿ ಹೊಂಡಕ್ಕೆ ಬಿದ್ದು ಯುವಕರಿಬ್ಬರ ಸಾ*ವು!
Sudden inspection of school vehicles in Shimoga city – Khadak warning! ಶಿವಮೊಗ್ಗ ನಗರದಲ್ಲಿ ಶಾಲಾ ವಾಹನಗಳ ದಿಢೀರ್ ತಪಾಸಣೆ – ಖಡಕ್ ವಾರ್ನಿಂಗ್!
Special Task Force Police parade on major roads in Shivamogga city! ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ವಿಶೇಷ ಕಾರ್ಯಪಡೆ ಪೊಲೀಸರ ಪಥ ಸಂಚಲನ!
Shivamogga: What are the demands of the villagers of Vasave in Hosanagar taluk to the District Collector? ಶಿವಮೊಗ್ಗ : ಜಿಲ್ಲಾಧಿಕಾರಿಗೆ ಹೊಸನಗರ ತಾಲೂಕು ವಸವೆ ಗ್ರಾಮಸ್ಥರ ಆಗ್ರಹವೇನು?
Shivamogga : Tragic death of one-and-a-half-year-old child after being run over by a school bus!ಶಿವಮೊಗ್ಗ : ಶಾಲಾ ಬಸ್ ಗೆ ಸಿಲುಕಿ ಒಂದೂವರೆ ವರ್ಷದ ಪುಟಾಣಿಯ ದಾರುಣ ಸಾವು!
shimoga | Shivamogga: R Chandru distributes educational materials to 3000 students shimoga | ಶಿವಮೊಗ್ಗ : ಆರ್ ಚಂದ್ರು ಅವರಿಂದ 3000 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ