ಮಾ.15 ರಂದು ಶಿವಮೊಗ್ಗ ಪಾಲಿಕೆ ಕಚೇರಿ ಸಭಾಂಗಣದಲ್ಲಿ ಲೋಕಾಯುಕ್ತದಿಂದ ಸಾರ್ವಜನಿಕ ಕುಂದುಕೊರತೆ ಸಭೆ

ಶಿವಮೊಗ್ಗ ಕರ್ನಾಟಕ ಲೋಕಾಯುಕ್ತ ಇಲಾಖೆಯಿಂದ ಮಾ.15 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಶಿವಮೊಗ್ಗ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸಾರ್ವಜನಿಕರಿಂದ ಕುಂದುಕೊರತೆ ಬಗ್ಗೆ ಅಹವಾಲು ಮತ್ತು ಅರ್ಜಿ ಸ್ವೀಕಾರ ಸಭೆ ಆಯೋಜಿಸಲಾಗಿದೆ.

ಮಾ.15 ರಂದು ಶಿವಮೊಗ್ಗ ಪಾಲಿಕೆ ಕಚೇರಿ ಸಭಾಂಗಣದಲ್ಲಿ ಲೋಕಾಯುಕ್ತದಿಂದ ಸಾರ್ವಜನಿಕ ಕುಂದುಕೊರತೆ ಸಭೆ Read More
doddapete police station, shimoga,

ಗಾಂಜಾ ಮಾರಾಟ ಇಬ್ಬರು ಅರೆಸ್ಟ್!

ಶಿವಮೊಗ್ಗ ನಗರದ ಕೆ.ಎಸ್.ಆರ್.ಟಿ.ಸಿ. ಡಿಪೋ ಸಮೀಪ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಗಾಂಜಾ ಮಾರಾಟ ಇಬ್ಬರು ಅರೆಸ್ಟ್! Read More

ಮಾ. 16 ರಿಂದ ವಿದ್ಯುತ್ ಪ್ರಸರಣ ನಿಗಮ ಅಧಿಕಾರಿ-ನೌಕರರ ಅನಿರ್ದಿಷ್ಟಾವಧಿ ಮುಷ್ಕರ!

ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘವು ಮಾ.16 ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ರಾಜ್ಯ ಸರ್ಕಾರ ಬೇಡಿಕೆ ಈಡೇರಿಸುವವರೆಗೂ ಅಧಿಕಾರಿ-ನೌಕರರು ಕರ್ತವ್ಯಕ್ಕೆ ಗೈರಾಗಲು ನಿರ್ಧರಿಸಿದ್ದಾರೆ.

ಮಾ. 16 ರಿಂದ ವಿದ್ಯುತ್ ಪ್ರಸರಣ ನಿಗಮ ಅಧಿಕಾರಿ-ನೌಕರರ ಅನಿರ್ದಿಷ್ಟಾವಧಿ ಮುಷ್ಕರ! Read More

ಮಾ.13 ರಿಂದ ಪಾಲಿಕೆ ಹೊರಗುತ್ತಿಗೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿವಮೊಗ್ಗ ಮಹಾನಗರ ಪಾಲಿಕೆ ಹೊರಗುತ್ತಿಗೆ ವಾಹನ ಚಾಲಕರು ಹಾಗೂ ಸಹಾಯಕರ ಸಂಘವು ಮಾ. 13 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ.

ಮಾ.13 ರಿಂದ ಪಾಲಿಕೆ ಹೊರಗುತ್ತಿಗೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ Read More

ಮಹಿಳೆಯ ಕೊಲೆ : ಹಂತಕರ ವಿರುದ್ದ ಕಠಿಣ ಕ್ರಮಕ್ಕೆ ಮಣಿ ಎಸ್. ಗೌಂಡರ್ ಆಗ್ರಹ

ಬೀದಿ ಬದಿ ಹೂವು ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿದ್ದ ಮಹಿಳೆ ಮುಮ್ತಾಜ್ ಬೇಗಂರವರನ್ನು ಹತ್ಯೆ ಮಾಡಿದ ಆರೋಪಿಗಳ ವಿರುದ್ದ ಕಠಿಣ ಕ್ರಮ ಜರುಗಿಸಬೇಕು ಎಂದು ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಜಿಲ್ಲಾಧ್ಯಕ್ಷ ಮಣಿ ಎಸ್ ಗೌಂಡರ್ ಆಗ್ರಹಿಸಿದ್ದಾರೆ.

ಮಹಿಳೆಯ ಕೊಲೆ : ಹಂತಕರ ವಿರುದ್ದ ಕಠಿಣ ಕ್ರಮಕ್ಕೆ ಮಣಿ ಎಸ್. ಗೌಂಡರ್ ಆಗ್ರಹ Read More

ಹೂವು ವ್ಯಾಪಾರಿ ಬಡ ಮಹಿಳೆಯ ಬರ್ಬರ ಹತ್ಯೆ ಪ್ರಕರಣ : ಬಿರುಸುಗೊಂಡ ಪೊಲೀಸ್ ತನಿಖೆ!

ಹೊಳೆಹೊನ್ನೂರು ಸಮೀಪದ ಸನ್ಯಾಸಿ ಕೊಡಮಗ್ಗೆ ಬಳಿಯ ತುಂಗಾಭದ್ರಾ ನದಿ ಸೇತುವೆ ಕೆಳಭಾಗದ ಕಸದ ಗುಡ್ಡೆಯ ರಾಶಿಯಲ್ಲಿ, ಮಹಿಳೆಯ ಕೊಲೆಗೀಡಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಚೀಲವೊಂದರಲ್ಲಿ ಮಹಿಳೆಯ ದೇಹವಿರಿಸಿ ಕಸದ ಗುಡ್ಡೆಯಲ್ಲಿ ಎಸೆದಿದ್ದು ಬೆಳಕಿಗೆ ಬಂದಿತ್ತು.

ಹೂವು ವ್ಯಾಪಾರಿ ಬಡ ಮಹಿಳೆಯ ಬರ್ಬರ ಹತ್ಯೆ ಪ್ರಕರಣ : ಬಿರುಸುಗೊಂಡ ಪೊಲೀಸ್ ತನಿಖೆ! Read More

ಟ್ರಾನ್ಸ್’ಫಾರ್ಮಾರ್ ಸ್ಫೋಟ :  ಮನೆಗೆ ಹೊತ್ತಿದ ಬೆಂಕಿ!

ವಿದ್ಯುತ್ ಪರಿವರ್ತಕ (ಟ್ರಾನ್ಸ್’ಫಾರ್ಮಾರ್) ಸ್ಫೋಟಿಸಿದ ಪರಿಣಾಮ, ಮನೆಯೊಂದರಲ್ಲಿ ಭಾರೀ ಪ್ರಮಾಣದ ವಿದ್ಯುತ್ ಪ್ರವಹಿಸಿ ಬೆಂಕಿ ಹೊತ್ತಿಕೊ ಘಟನೆ ಶಿವಮೊಗ್ಗ ನಗರದ ಹೊರವಲಯ ಗೋಪಿಶೆಟ್ಟಿಕೊಪ್ಪ ಬಡಾವಣೆಯಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.

ಟ್ರಾನ್ಸ್’ಫಾರ್ಮಾರ್ ಸ್ಫೋಟ :  ಮನೆಗೆ ಹೊತ್ತಿದ ಬೆಂಕಿ! Read More

ಕೊಲೆ ಪ್ರಕರಣ : ನಾಲ್ವರಿಗೆ ಜೀವಾವಧಿ ಶಿಕ್ಷೆ!

ಕೊಲೆ ಪ್ರಕರಣವೊಂದರಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿ, ಶಿವಮೊಗ್ಗದ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ (ಮಾ.10) ತೀರ್ಪು ನೀಡಿದೆ.

ಕೊಲೆ ಪ್ರಕರಣ : ನಾಲ್ವರಿಗೆ ಜೀವಾವಧಿ ಶಿಕ್ಷೆ! Read More

ಸಿಮ್ಸ್ ನಲ್ಲಿ ಖಾಲಿಯಿರುವ ಹುದ್ದೆಗಳು : ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ಯ ಪ್ರಯೋಗಾಲಯದಲ್ಲಿ ಪ್ರಯೋಗಾಶಾಲಾ ತಂತ್ರಜ್ಞರು – 01 ಮತ್ತು ಡಾಟಾ ಎಂಟ್ರಿ ಆಪರೇಟರ್- 01 ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಸಿಮ್ಸ್ ನಲ್ಲಿ ಖಾಲಿಯಿರುವ ಹುದ್ದೆಗಳು : ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ Read More

ಹೋಳಿ ವೇಳೆ ಕರ್ಕಶ ಶಬ್ದದ ಸೈಲೆನ್ಸರ್ ಅಳವಡಿಸಿಕೊಂಡು ಬೈಕ್ ಓಡಿಸುತ್ತಿದ್ದ ಚಾಲಕರಿಗೆ ಟ್ರಾಫಿಕ್ ಪೊಲೀಸರ ಶಾಕ್..!

ಹೋಳಿ ಹಬ್ಬ ಆಚರಣೆ ವೇಳೆ ಕರ್ಕಶ ಶಬ್ದ ಹೊರಹೊಮ್ಮುವ ಸೈಲೆನ್ಸರ್ ಅಳವಡಿಸಿಕೊಂಡು, ನಾಗರೀಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ 10 ಬೈಕ್ ಗಳನ್ನು ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದು, ಸವಾರರಿಗೆ ದಂಡ ವಿಧಿಸಿದ ಘಟನೆ ಶಿವಮೊಗ್ಗ ನಗರದಲ್ಲಿ ಬುಧವಾರ ನಡೆದಿದೆ.

ಹೋಳಿ ವೇಳೆ ಕರ್ಕಶ ಶಬ್ದದ ಸೈಲೆನ್ಸರ್ ಅಳವಡಿಸಿಕೊಂಡು ಬೈಕ್ ಓಡಿಸುತ್ತಿದ್ದ ಚಾಲಕರಿಗೆ ಟ್ರಾಫಿಕ್ ಪೊಲೀಸರ ಶಾಕ್..! Read More