shimoga news | ಶಿವಮೊಗ್ಗ : ತುಂಗಾ ನಾಲೆಗೆ ಬಿದ್ದಿದ್ದ ಯುವಕನ ರಕ್ಷಣೆ ಮಾಡಿದ ಅಗ್ನಿಶಾಮಕ ದಳ!
Shivamogga: Firefighters rescue a young man who had fallen into the Tunga canal!
ಶಿವಮೊಗ್ಗ : ತುಂಗಾ ನಾಲೆಗೆ ಬಿದ್ದಿದ್ದ ಯುವಕನ ರಕ್ಷಣೆ ಮಾಡಿದ ಅಗ್ನಿಶಾಮಕ ದಳ!
News Website
Shivamogga: Firefighters rescue a young man who had fallen into the Tunga canal!
ಶಿವಮೊಗ್ಗ : ತುಂಗಾ ನಾಲೆಗೆ ಬಿದ್ದಿದ್ದ ಯುವಕನ ರಕ್ಷಣೆ ಮಾಡಿದ ಅಗ್ನಿಶಾಮಕ ದಳ!
Shimoga : How many bikes were burnt in the showroom? Who set the fire?
ಶಿವಮೊಗ್ಗ : ಶೋ ರೂಂನಲ್ಲಿ ಸುಟ್ಟು ಕರಕಲಾದ ಬೈಕ್ ಗಳೆಷ್ಟು? ಬೆಂಕಿ ಹಾಕಿದ್ಯಾರು?
Shimoga: Fire broke out in the bike showroom!
ಶಿವಮೊಗ್ಗ : ಬೈಕ್ ಶೋ ರೂಂನಲ್ಲಿ ಬೆಂಕಿ ಅವಘಢ!
ಶಿವಮೊಗ್ಗ ನಗರದ ಹೊರವಲಯ ರಾಗಿಗುಡ್ಡದಲ್ಲಿ ಗುರುವಾರ ಸಂಜೆ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ಶಾಂತಿನಗರ ಭಾಗದ ಗುಡ್ಡದ ಭಾಗದಲ್ಲಿ ಸಂಜೆ ದಿಢೀರ್ ಆಗಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣವೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ರವಾನಿಸಿದ್ದರು.
ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಎರಡು ವಾಹನಗಳು, ಗುಡ್ಡಕ್ಕೆ ತುಗಲಿದ್ದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ. ಗುಡ್ಡದ ಇತರೆಡೆ ವ್ಯಾಪಿಸುವುದನ್ನು ನಿಯಂತ್ರಿಸಿದೆ.
ಶಿವಮೊಗ್ಗ ಹೊರವಲಯ ರಾಗಿಗುಡ್ಡದಲ್ಲಿ ಬೆಂಕಿ! Read More