Operation against illegal resorts and home stays built forest encroachment! ಅರಣ್ಯ ಒತ್ತುವರಿ ಮಾಡಿ ನಿರ್ಮಿಸಿರುವ ಅಕ್ರಮ ರೆಸಾರ್ಟ್ ಹೋಂ ಸ್ಟೇ ವಿರುದ್ದ ಕಾರ್ಯಾಚರಣೆ
A leopard died after getting caught in a trap that was used to catch a wild boar in the farm! ಜಮೀನಿನಲ್ಲಿ ಕಾಡು ಹಂದಿ ಹಿಡಿಯಲು ಹಾಕಿದ್ದ ಉರುಳಿಗೆ ಸಿಲುಕಿ ಚಿರತೆ ಸಾವು!

ಜಮೀನಿನಲ್ಲಿ ಕಾಡು ಹಂದಿ ಹಿಡಿಯಲು ಹಾಕಿದ್ದ ಉರುಳಿಗೆ ಸಿಲುಕಿ ಚಿರತೆ ಸಾವು!

A leopard died after getting caught in a trap that was used to catch a wild boar in the farm!
ಜಮೀನಿನಲ್ಲಿ ಕಾಡು ಹಂದಿ ಹಿಡಿಯಲು ಹಾಕಿದ್ದ ಉರುಳಿಗೆ ಸಿಲುಕಿ ಚಿರತೆ ಸಾವು!

ಜಮೀನಿನಲ್ಲಿ ಕಾಡು ಹಂದಿ ಹಿಡಿಯಲು ಹಾಕಿದ್ದ ಉರುಳಿಗೆ ಸಿಲುಕಿ ಚಿರತೆ ಸಾವು! Read More
ಅರಣ್ಯ ಇಲಾಖೆ ಅಧಿಕಾರಿ ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿ ಪ್ರಕರಣ : ಇಬ್ಬರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ

ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿ ಪ್ರಕರಣ : ಇಬ್ಬರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ

ಅರಣ್ಯ ಭೂಮಿ ಒತ್ತುವರಿ ತಡೆಯಲು ಮುಂದಾದ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಇಬ್ಬರಿಗೆ, 3 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 19 ಸಾವಿರ ರೂ. ದಂಡ ವಿಧಿಸಿ ತೀರ್ಥಹಳ್ಳಿಯ ಹಿರಿಯ ವ್ಯವಹಾರ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ತೀರ್ಪು ನೀಡಿದೆ.

ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿ ಪ್ರಕರಣ : ಇಬ್ಬರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ Read More
ಶಿವಮೊಗ್ಗ, ಮೇ 20: ಅರಣ್ಯ ಇಲಾಖೆ ಕಚೇರಿ ಆವರಣದಲ್ಲಿಯೇ ಕಳ್ಳರ ತಂಡವೊಂದು, ಶ್ರೀಗಂಧದ ಮರ ಕಡಿತಲೆಗೊಳಿಸಿ ತುಂಡುಗಳ ಸಾಗಾಣೆಗೆ ಯತ್ನಿಸಿದ ಘಟನೆ ಶಿವಮೊಗ್ಗ ನಗರದ ಹೊರವಲಯ ಆಲ್ಕೋಳ ಬಡಾವಣೆಯಲ್ಲಿ ನಡೆದಿದೆ. ಆಲ್ಕೊಳದ ವಿನೋಬನಗರ 100 ಅಡಿ ರಸ್ತೆಯಲ್ಲಿರುವ ಅರಣ್ಯ ಇಲಾಖೆಯ ವಲಯ ಕಚೇರಿ ಆವರಣದಲ್ಲಿ, ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಆರೋಪಿಗಳು ಶ್ರೀಗಂಧದ ಮರ ಕಡಿತಲೆಗೊಳಿಸಿ, ಮರದ ತುಂಡುಗಳನ್ನು ಚೀಲದಲ್ಲಿ ತುಂಬಿಕೊಂಡು ಬೈಕ್ ನಲ್ಲಿ ಕೊಂಡೊಯ್ಯುವ ವೇಳೆ ಸ್ಥಳೀಯ ನಾಗರೀಕರು ಗಮನಿಸಿದ್ದಾರೆ. ತಕ್ಷಣವೇ ಪೊಲಿಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳ ಗಮನಕ್ಕೆ ತಂದಿದ್ದಾರೆ.

ಅರಣ್ಯ ಇಲಾಖೆ ಕಚೇರಿ ಆವರಣದಲ್ಲಿಯೇ ಶ್ರೀಗಂಧದ ಮರ ಕಡಿತಲೆಗೊಳಿಸಿದ ಕಳ್ಳರು!

ಶಿವಮೊಗ್ಗ, ಮೇ 20: ಅರಣ್ಯ ಇಲಾಖೆ ಕಚೇರಿ ಆವರಣದಲ್ಲಿಯೇ ಕಳ್ಳರ ತಂಡವೊಂದು, ಶ್ರೀಗಂಧದ ಮರ ಕಡಿತಲೆಗೊಳಿಸಿ ತುಂಡುಗಳ ಸಾಗಾಣೆಗೆ ಯತ್ನಿಸಿದ ಘಟನೆ, ಶಿವಮೊಗ್ಗ ನಗರದ ಹೊರವಲಯ ಆಲ್ಕೋಳ ಬಡಾವಣೆಯಲ್ಲಿ ನಡೆದಿದೆ.

ಆಲ್ಕೊಳದ ವಿನೋಬನಗರ 100 ಅಡಿ ರಸ್ತೆಯಲ್ಲಿರುವ, ಅರಣ್ಯ ಇಲಾಖೆಯ ವಲಯ ಕಚೇರಿ ಆವರಣದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಆರೋಪಿಗಳು ಶ್ರೀಗಂಧದ ಮರ ಕಡಿತಲೆಗೊಳಿಸಿ, ಮರದ ತುಂಡುಗಳನ್ನು ಚೀಲದಲ್ಲಿ ತುಂಬಿಕೊಂಡು ಬೈಕ್ ನಲ್ಲಿ ಕೊಂಡೊಯ್ಯುವ ವೇಳೆ, ಸ್ಥಳೀಯ ನಾಗರೀಕರು ಗಮನಿಸಿದ್ದಾರೆ. ತಕ್ಷಣವೇ ಪೊಲಿಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳ ಗಮನಕ್ಕೆ ತಂದಿದ್ದಾರೆ.

ಅರಣ್ಯ ಇಲಾಖೆ ಕಚೇರಿ ಆವರಣದಲ್ಲಿಯೇ ಶ್ರೀಗಂಧದ ಮರ ಕಡಿತಲೆಗೊಳಿಸಿದ ಕಳ್ಳರು! Read More