ಆಮ್ ಆದ್ಮಿ ಪಕ್ಷದಲ್ಲಿ ಭುಗಿಲೆದ್ದ ಭಿನ್ನಮತ : ಪಕ್ಷದ ಚಟುವಟಿಕೆಯಿಂದ ದೂರ ಉಳಿಯಲು ನಿರ್ಧರಿಸಿದ ಮುಖಂಡರು!

ಆಮ್ ಆದ್ಮಿ ಪಕ್ಷದಲ್ಲಿ ಭುಗಿಲೆದ್ದ ಭಿನ್ನಮತ : ಪಕ್ಷದ ಚಟುವಟಿಕೆಯಿಂದ ದೂರ ಉಳಿಯಲು ನಿರ್ಧರಿಸಿದ ಮುಖಂಡರು!

ಶಿವಮೊಗ್ಗ, ಸೆ. 25: ಆಮ್ ಆದ್ಮಿ ಪಕ್ಷ (ಎಎಪಿ) ದಲ್ಲಿ ಭಿನ್ನಮತ ಭುಗಿಲೆದಿದ್ದಿದೆ. ‘ನಾಯಕರ ವರ್ತನೆಯಿಂದ ಬೇಸತ್ತು, ಪಕ್ಷದ ಚಟುವಟಿಕೆಗಳಿಂದ ದೂರ ಉಳಿಯುತ್ತಿರುವುದಾಗಿ’ ಆ ಪಕ್ಷದ ಸ್ಥಳೀಯ ನಾಯಕರು ಸೋಮವಾರ ತಿಳಿಸಿದ್ದಾರೆ.

ಶಿವಮೊಗ್ಗ ನಗರದಲ್ಲಿ ಪಕ್ಷದ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಮಕ್ಬುಲ್ ಅಹಮದ್ ಅವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ಆಮ್ ಆದ್ಮಿ ಪಕ್ಷದಲ್ಲಿ ಭುಗಿಲೆದ್ದ ಭಿನ್ನಮತ : ಪಕ್ಷದ ಚಟುವಟಿಕೆಯಿಂದ ದೂರ ಉಳಿಯಲು ನಿರ್ಧರಿಸಿದ ಮುಖಂಡರು! Read More