ಆರೋಗ್ಯ ಭತ್ಯೆ – ಪಾಲಿಕೆ ವ್ಯಾಪ್ತಿ ವಿಸ್ತರಣೆ : ಹಾಲಿ, ಮಾಜಿ ಕಾರ್ಪೋರೇಟರ್ ಗಳ ಅಭಿಪ್ರಾಯವೇನು?
ಕಾರ್ಪೋರೇಟರ್ ಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವೇಳೆ, ಪಾಲಿಕೆಯಿಂದ ಚಿಕಿತ್ಸಾ ವೆಚ್ಚ ಪಡೆದುಕೊಳ್ಳುವ ವ್ಯವಸ್ಥೆಗೆ ಶಿವಮೊಗ್ಗ ಪಾಲಿಕೆ ಆಯುಕ್ತ ಮಾಯಣ್ಣಗೌಡ ಅವರು ತಡೆ ಹಾಕಿದ್ದಾರೆ. ಆರೋಗ್ಯ ಭತ್ಯೆ ಕೋರಿ ಸಲ್ಲಿಕೆಯಾದ ಅರ್ಜಿಗಳನ್ನು ತಿರಸ್ಕರಿಸಿದ್ದಾರೆ.
ಆರೋಗ್ಯ ಭತ್ಯೆ – ಪಾಲಿಕೆ ವ್ಯಾಪ್ತಿ ವಿಸ್ತರಣೆ : ಹಾಲಿ, ಮಾಜಿ ಕಾರ್ಪೋರೇಟರ್ ಗಳ ಅಭಿಪ್ರಾಯವೇನು? Read More
