ಮನೆಯಲ್ಲಿಯೇ ಹೂವಿನ ಪಾಟ್ ಗಳಲ್ಲಿ ಗಾಂಜಾ ಗಿಡ ಬೆಳೆದಿದ್ದವ ಸೇರಿದಂತೆ ಮೂವರು ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳು ಅರೆಸ್ಟ್!

ಮನೆಯಲ್ಲಿಯೇ ಹೂವಿನ ಪಾಟ್ ಗಳಲ್ಲಿ ಗಾಂಜಾ ಗಿಡ ಬೆಳೆದಿದ್ದವ ಸೇರಿದಂತೆ ಮೂವರು ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳು ಅರೆಸ್ಟ್!

ಬಾಡಿಗೆಗಿದ್ದ ಮನೆಯೊಂದರ ಕೋಣೆಯಲ್ಲಿ, ಅತ್ಯಂತ ಗುಪ್ತವಾಗಿ ಹೂವಿನ ಪಾಟ್ ಗಳಲ್ಲಿ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಸೇರಿದಂತೆ, ಮೂವರು ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳನ್ನು ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಮನೆಯಲ್ಲಿಯೇ ಹೂವಿನ ಪಾಟ್ ಗಳಲ್ಲಿ ಗಾಂಜಾ ಗಿಡ ಬೆಳೆದಿದ್ದವ ಸೇರಿದಂತೆ ಮೂವರು ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳು ಅರೆಸ್ಟ್! Read More

ಮನೆಯಲ್ಲಿ ಕಳ್ಳತನ ಪ್ರಕರಣ : ಆರೋಪಿ ಬಂಧನ

ಮನೆಯಲ್ಲಿ ಕಳ್ಳತನ ಪ್ರಕರಣ : ಆರೋಪಿ ಬಂಧನ

ಮನೆಯೊಂದರಲ್ಲಿ ನಗದು, ಚಿನ್ನಾಭರಣ, ಮೊಬೈಲ್ ಕಳವು ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ದೊಡ್ಡಪೇಟೆ ಠಾಣೆ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ನಡೆದಿದೆ.

ಶಿವಮೊಗ್ಗದ ಸೂಳೇಬೈಲು ಸಮೀಪದ ಈದ್ಗಾನಗರದ ನಿವಾಸಿ ತೌಸೀಫ್ ಯಾನೆ ತೌಸೀಫ್’ವುಲ್ಲಾ ಯಾನೆ ಟೈಗರ್ (24) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಜೂ. 23 ರಂದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮನೆಯಲ್ಲಿ ಕಳ್ಳತನ ಪ್ರಕರಣ : ಆರೋಪಿ ಬಂಧನ Read More
ಶಿವಮೊಗ್ಗದಲ್ಲಿ ಬಿಜಾಪುರದ ಯುವಕ, ಬಳ್ಳಾರಿ ಯುವತಿ ಅರೆಸ್ಟ್! : ಮಾದಕ ವಸ್ತುಗಳು ವಶ

ಶಿವಮೊಗ್ಗದಲ್ಲಿ ಬಿಜಾಪುರದ ಯುವಕ, ಬಳ್ಳಾರಿ ಯುವತಿ ಅರೆಸ್ಟ್! : ಮಾದಕ ವಸ್ತುಗಳು ವಶ

ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನಗರದಲ್ಲಿ ಬಿಜಾಪುರದ ಯುವಕ ಹಾಗೂ ಬಳ್ಳಾರಿ ಜಿಲ್ಲೆಯ ಯುವತಿಯನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಬಿಜಾಪುರದ ಕೀರ್ತಿನಗರದ ಅಬ್ದುಲ್ ಖಯ್ಯುಂ (25) ಹಾಗೂ ಬಳ್ಳಾರಿ ಜಿಲ್ಲೆ ಕೊಟ್ಟೂರು ಪಟ್ಟಣದ ಅರ್ಪಿತಾ (23) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.

ಶಿವಮೊಗ್ಗದಲ್ಲಿ ಬಿಜಾಪುರದ ಯುವಕ, ಬಳ್ಳಾರಿ ಯುವತಿ ಅರೆಸ್ಟ್! : ಮಾದಕ ವಸ್ತುಗಳು ವಶ Read More
ಬಕ್ರೀದ್ ಹಬ್ಬ : ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಿಂದ ಶಾಂತಿ ಸಮಿತಿ ಸಭೆ

ಬಕ್ರೀದ್ ಹಬ್ಬ : ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಿಂದ ಶಾಂತಿ ಸಮಿತಿ ಸಭೆ

ಶಿವಮೊಗ್ಗ, ಜೂ. 23: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಡಿಎಆರ್ ಸಭಾಂಗಣದಲ್ಲಿ ಶುಕ್ರವಾರ ಸಂಜೆ ಶಾಂತಿ ಸಮಿತಿ ಸಭೆ ಆಯೋಜಿಸಲಾಗಿತ್ತು. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು ಮಾತನಾಡಿ, ‘ಸಮಾಜದಲ್ಲಿ ಶಾಂತಿ ಕಾಪಾಡುವ ಜವಾಬ್ದಾರಿ ಪ್ರತಿಯೋರ್ವ ನಾಗರೀಕರದ್ದಾಗಿದೆ. ಎಲ್ಲ ಧರ್ಮದ …

ಬಕ್ರೀದ್ ಹಬ್ಬ : ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಿಂದ ಶಾಂತಿ ಸಮಿತಿ ಸಭೆ Read More
ಕುಡಿಯುವ ನೀರು ಸಮಸ್ಯೆ ಪರಿಹಾರಕ್ಕೆ ಕಾಲಮಿತಿಯೊಳಗೆ ಕ್ರಮ : ಶಿವಮೊಗ್ಗ ಜಿಪಂ ಸಿಇಓ

ಕುಡಿಯುವ ನೀರು ಸಮಸ್ಯೆ ಪರಿಹಾರಕ್ಕೆ ಕಾಲಮಿತಿಯೊಳಗೆ ಕ್ರಮ : ಶಿವಮೊಗ್ಗ ಜಿಪಂ ಸಿಇಓ

ಕುಡಿಯುವ ನೀರು ಸಮಸ್ಯೆ ಪರಿಹಾರಕ್ಕೆ ಕ್ರಮಕೈಗೊಳ್ಳುವಂತೆ, ಶಿವಮೊಗ್ಗ ತಾಲೂಕು ಕೊನಗವಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸೇವಾಲಾಲ್ ನಗರ ನಿವಾಸಿಗಳು, ಶುಕ್ರವಾರ ಜಿಲ್ಲಾ ಪಂಚಾಯ್ತಿ ಕಚೇರಿಯಲ್ಲಿ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ ಅವರಿಗೆ ಮನವಿ ಪತ್ರ ಅರ್ಪಿಸಿದರು.

ಕುಡಿಯುವ ನೀರು ಸಮಸ್ಯೆ ಪರಿಹಾರಕ್ಕೆ ಕಾಲಮಿತಿಯೊಳಗೆ ಕ್ರಮ : ಶಿವಮೊಗ್ಗ ಜಿಪಂ ಸಿಇಓ Read More
ಸಕ್ರೆಬೈಲು ಆನೆ ಬಿಡಾರದಲ್ಲಿ ಪ್ರವಾಸಿಗಳ ಜೊತೆ ಸಿಬ್ಬಂದಿಯ ಅನುಚಿತ ವರ್ತನೆ! : ಗಮನಹರಿಸುವುದೆ ಅರಣ್ಯ ಇಲಾಖೆ?

ಸಕ್ರೆಬೈಲು ಆನೆ ಬಿಡಾರದಲ್ಲಿ ಪ್ರವಾಸಿಗಳ ಜೊತೆ ಸಿಬ್ಬಂದಿಯ ಅನುಚಿತ ವರ್ತನೆ! : ಗಮನಹರಿಸುವುದೆ ಅರಣ್ಯ ಇಲಾಖೆ?

ಶಿವಮೊಗ್ಗ ತಾಲೂಕಿನ ಸಕ್ರೆಬೈಲು ಆನೆ ಬಿಡಾರದಲ್ಲಿನ ಸಿಬ್ಬಂದಿಯೋರ್ವರು, ಪ್ರವಾಸಿಗರ ಜೊತೆ ಅನುಚಿತವಾಗಿ ವರ್ತಿಸಿದ ಘಟನೆಯೊಂದು ಗುರುವಾರ ನಡೆದಿದೆ.

ಹುಬ್ಬಳ್ಳಿಯಿಂದ ಆಗಮಿಸಿದ್ದ ಪ್ರವಾಸಿಗರ ಜೊತೆ, ಬಿಡಾರದ ಸಿಬ್ಬಂದಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿ ಕೂಗಾಡಿದ್ದಾನೆ. ಮಹಿಳೆಯರ ಜೊತೆ ಮಾತಿನ ಚಕಮಕಿ ನಡೆಸಿದ್ದಾನೆ.

ಸಕ್ರೆಬೈಲು ಆನೆ ಬಿಡಾರದಲ್ಲಿ ಪ್ರವಾಸಿಗಳ ಜೊತೆ ಸಿಬ್ಬಂದಿಯ ಅನುಚಿತ ವರ್ತನೆ! : ಗಮನಹರಿಸುವುದೆ ಅರಣ್ಯ ಇಲಾಖೆ? Read More
ಸರ್ಕಲ್ ಮುಚ್ಚಿದ ಫ್ಲೆಕ್ಸ್ : ಕಣ್ಮುಚ್ಚಿ ಕುಳಿತಿದೆಯೇ ಆಡಳಿತ..?!

ಸರ್ಕಲ್ ಮುಚ್ಚಿದ ಫ್ಲೆಕ್ಸ್ : ಕಣ್ಮುಚ್ಚಿ ಕುಳಿತಿದೆಯೇ ಆಡಳಿತ..?!

ಭಾರೀ ಪ್ರಮಾಣದ ಜನ-ವಾಹನ ದಟ್ಟಣೆಯಿರುವ ವೃತ್ತದಲ್ಲಿ, ರಸ್ತೆಗೆ ಹೊಂದಿಕೊಂಡಂತೆ ಬೃಹತ್ ಫ್ಲೆಕ್ಸ್ ಅಳವಡಿಸಲು ಅನುಮತಿ ನೀಡಿದ್ದು ಹೇಗೆ? ವುಳ್ಳವರು, ಪ್ರಭಾವಿಗಳಿಗೆ ಬೇರೊಂದು ನೀತಿಯಿದೆಯೇ? ಎಂದು ಕೆಲ ನಾಗರೀಕರು ಪಾಲಿಕೆ ಆಡಳಿತವನ್ನು ಪ್ರಶ್ನಿಸಲಾರಂಭಿಸಿದ್ದಾರೆ.

ಸರ್ಕಲ್ ಮುಚ್ಚಿದ ಫ್ಲೆಕ್ಸ್ : ಕಣ್ಮುಚ್ಚಿ ಕುಳಿತಿದೆಯೇ ಆಡಳಿತ..?! Read More
ಭದ್ರಾವತಿ : ಗಾಂಜಾ ಮಾರಾಟ ಮಾಡುತ್ತಿದ್ದವರು ಪೊಲೀಸ್ ಬಲೆಗೆ!

ಭದ್ರಾವತಿ : ಗಾಂಜಾ ಮಾರಾಟ ಮಾಡುತ್ತಿದ್ದವರು ಪೊಲೀಸ್ ಬಲೆಗೆ!

ಭದ್ರಾವತಿ, ಜೂ. 19: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರು ಯುವಕರನ್ನು ಭದ್ರಾವತಿ ಹಳೇನಗರ ಠಾಣೆ ಪೊಲೀಸರು ಬಂಧಿಸಿದ ಘಟನೆ ಜೂ. 18 ರಂದು ನಡೆದಿದೆ.

ಭದ್ರಾವತಿ : ಗಾಂಜಾ ಮಾರಾಟ ಮಾಡುತ್ತಿದ್ದವರು ಪೊಲೀಸ್ ಬಲೆಗೆ! Read More

ನೀರು ಪಾಲಾದ ಕಾರ್ಕಳದ ಇಬ್ಬರು ಉಪನ್ಯಾಸಕರು!

ಉಡುಪಿ ಜಿಲ್ಲೆಯ ಕಾರ್ಕಳದ ನಿಟ್ಟೆ ಎಂಜಿನಿಯರಿಂಗ್ ಕಾಲೇಜ್ ನ ಉಪನ್ಯಾಸಕರಾದ ಪುನೀತ್ (36) ಹಾಗೂ ಬಾಲಾಜಿ (38) ನೀರು ಪಾಲಾದವರೆಂದು ಗುರುತಿಸಲಾಗಿದೆ.

ನೀರು ಪಾಲಾದ ಕಾರ್ಕಳದ ಇಬ್ಬರು ಉಪನ್ಯಾಸಕರು! Read More