ಹೋಳಿ ವೇಳೆ ಕರ್ಕಶ ಶಬ್ದದ ಸೈಲೆನ್ಸರ್ ಅಳವಡಿಸಿಕೊಂಡು ಬೈಕ್ ಓಡಿಸುತ್ತಿದ್ದ ಚಾಲಕರಿಗೆ ಟ್ರಾಫಿಕ್ ಪೊಲೀಸರ ಶಾಕ್..!

ಹೋಳಿ ಹಬ್ಬ ಆಚರಣೆ ವೇಳೆ ಕರ್ಕಶ ಶಬ್ದ ಹೊರಹೊಮ್ಮುವ ಸೈಲೆನ್ಸರ್ ಅಳವಡಿಸಿಕೊಂಡು, ನಾಗರೀಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ 10 ಬೈಕ್ ಗಳನ್ನು ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದು, ಸವಾರರಿಗೆ ದಂಡ ವಿಧಿಸಿದ ಘಟನೆ ಶಿವಮೊಗ್ಗ ನಗರದಲ್ಲಿ ಬುಧವಾರ ನಡೆದಿದೆ.

ಹೋಳಿ ವೇಳೆ ಕರ್ಕಶ ಶಬ್ದದ ಸೈಲೆನ್ಸರ್ ಅಳವಡಿಸಿಕೊಂಡು ಬೈಕ್ ಓಡಿಸುತ್ತಿದ್ದ ಚಾಲಕರಿಗೆ ಟ್ರಾಫಿಕ್ ಪೊಲೀಸರ ಶಾಕ್..! Read More

ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ : ತಂದೆ ಸಾವು, ಮಗನಿಗೆ ಗಾಯ!

ವೇಗವಾಗಿ ಆಗಮಿಸಿದ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ ಹೊಡೆದ ಪರಿಣಾಮ ಟಿವಿಎಸ್ ಮೊಪೆಡ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಬುಳ್ಳಾಪುರ ಗ್ರಾಮದ ಶಿವಮೊಗ್ಗ-ಹರಿಹರ ರಸ್ತೆಯಲ್ಲಿ ಸೋಮವಾರ ನಡೆದಿದೆ.

ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ : ತಂದೆ ಸಾವು, ಮಗನಿಗೆ ಗಾಯ! Read More
ಜೋಗ-ಕಾರ್ಗಲ್

ಜೋಗ-ಕಾರ್ಗಲ್ ಪಟ್ಟಣ ಪಂಚಾಯ್ತಿ ಹೊರಗುತ್ತಿಗೆ ನೌಕರರ ಮುಷ್ಕರ!

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜೋಗ-ಕಾರ್ಗಲ್ ಪಟ್ಟಣ ಪಂಚಾಯ್ತಿಯ ಹೊರಗುತ್ತಿಗೆ ನೌಕರರು ಸೋಮವಾರದಿಂದ ಮುಷ್ಕರ ಆರಂಭಿಸಿದ್ದಾರೆ.

ಜೋಗ-ಕಾರ್ಗಲ್ ಪಟ್ಟಣ ಪಂಚಾಯ್ತಿ ಹೊರಗುತ್ತಿಗೆ ನೌಕರರ ಮುಷ್ಕರ! Read More
Tunganagara Police Station

ಗಾಂಜಾ ಮಾರಾಟ : ಇಬ್ಬರು ಅರೆಸ್ಟ್!

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಪೊಲೀಸರು ಇಬ್ಬರನ್ನು ಬಂಧಿಸಿದ ಘಟನೆ ಶಿವಮೊಗ್ಗ ನಗರದ ಕಾಮತ್ ಲೇಔಟ್ ಬಳಿ ನಡೆದಿದೆ.

ಗಾಂಜಾ ಮಾರಾಟ : ಇಬ್ಬರು ಅರೆಸ್ಟ್! Read More

ರಾಷ್ಟ್ರೀಯ ಲೈನ್ ಮ್ಯಾನ್ ಗಳ ದಿನಾಚರಣೆ

ರಾಷ್ಟ್ರೀಯ ಲೈನ್ ಮ್ಯಾನ್ ಗಳ ದಿನಾಚರಣೆ ಅಂಗವಾಗಿ ಶನಿವಾರ ಶಿವಮೊಗ್ಗ ನಗರದ ಮೆಸ್ಕಾಂ ನಗರ ಉಪ ವಿಭಾಗ ಹಾಗೂ ಘಟಕ-1 ರ ಲೈನ್ ಮ್ಯಾನ್ ಗಳಿಗೆ ಸನ್ಮಾನ ಹಾಗೂ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ರಾಷ್ಟ್ರೀಯ ಲೈನ್ ಮ್ಯಾನ್ ಗಳ ದಿನಾಚರಣೆ Read More

ಇಬ್ಬರು ರೌಡಿಗಳ ವಿರುದ್ದ ಗೂಂಡಾ ಕಾಯ್ದೆಯಡಿ ಬಂಧನಕ್ಕೆ ಆದೇಶ..!

ಶಿವಮೊಗ್ಗ ನಗರದ  ಇಬ್ಬರು ರೌಡಿಗಳ ವಿರುದ್ದ ಗೂಂಡಾ ಕಾಯ್ದೆಯಡಿ ಬಂಧನಕ್ಕೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಆದೇಶಿಸಿದ್ದಾರೆ.

ಇಬ್ಬರು ರೌಡಿಗಳ ವಿರುದ್ದ ಗೂಂಡಾ ಕಾಯ್ದೆಯಡಿ ಬಂಧನಕ್ಕೆ ಆದೇಶ..! Read More

ಕಚೇರಿಯಲ್ಲಿ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ..!

ಕಚೇರಿಯಲ್ಲಿಯೇ ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಯೋರ್ವರನ್ನು ಲೋಕಾಯುಕ್ತ ಪೊಲೀಸರು ಲಂಚದ ಹಣದ ಸಮೇತ ಬಂಧಿಸಿದ ಘಟನೆ, ಶಿವಮೊಗ್ಗ ನಗರದಲ್ಲಿ ಶುಕ್ರವಾರ (ಮಾ.3) ನಡೆದಿದೆ.

ಕಚೇರಿಯಲ್ಲಿ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ..! Read More

ಅಪಘಾತದಲ್ಲಿ ಗಾಯಗೊಂಡ ಯುವಕನಿಗೆ ಗೃಹ ಸಚಿವರ ಸಕಾಲಿಕ ನೆರವಿನಹಸ್ತ..!

ಕಳೆದ ಎರಡು ದಿನಗಳ ಹಿಂದಷ್ಟೆ ಗೃಹ ಸಚಿವರ ಬೆಂಗಾವಲು ವಾಹನ ಡಿಕ್ಕಿ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿತ್ತು. ಇದೀಗ ರಸ್ತೆ ಅಪಾಘತದಲ್ಲಿ ಗಾಯಗೊಂಡ ಗಾಯಾಳು ಓರ್ವರಿಗೆ ಗೃಹ ಸಚಿವರು ಸಕಾಲಿಕ ನೆರವಿನ ಹಸ್ತ ಚಾಚುವ ಮೂಲಕ ಗಮನ ಸೆಳೆದಿದ್ದಾರೆ.

ಅಪಘಾತದಲ್ಲಿ ಗಾಯಗೊಂಡ ಯುವಕನಿಗೆ ಗೃಹ ಸಚಿವರ ಸಕಾಲಿಕ ನೆರವಿನಹಸ್ತ..! Read More

ಅಗ್ನಿವೀರ್ ನೇಮಕಾತಿಗೆ ನೋಂದಣಿ ಆರಂಭ

2023-24 ನೇ ಸಾಲಿಗೆ ಭಾರತ ಸರ್ಕಾರವು ಅಗ್ನಿವೀರ್ ನೇಮಕಾತಿ ಯೋಜನೆಯಡಿ ಸಶಸ್ತ್ರ ಪಡೆಗೆ ನೇಮಕಾತಿ ಮಾಡಿಕೊಳ್ಳಲು ಆನ್‍ಲೈನ್ ನೋಂದಣಿಯನ್ನು ಆರಂಭಿಸಿದ್ದು, ಮಾರ್ಚ್ 15 ರವರೆಗೆ ನೋಂದಣಿ ಮಾಡಿಕೊಳ್ಳಬಹುದು.

ಅಗ್ನಿವೀರ್ ನೇಮಕಾತಿಗೆ ನೋಂದಣಿ ಆರಂಭ Read More

ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ

ಶಿವಮೊಗ್ಗ ಮಹಾನಗರ ಪಾಲಿಕೆಯು ನಗರದೆಲ್ಲೆಡೆ ಹೆಚ್ಚಾಗಿರುವ ಬೀದಿನಾಯಿಗಳ ಹಾವಳಿಗೆ ಕಡಿವಾಣ ಹಾಕಲು ಮುಂದಾಗಿದ್ದು, ಬೀದಿನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಹಾಗೂ ರೇಬಿಸ್ ಲಸಿಕಾ ಕಾರ್ಯಕ್ರಮಗಳನ್ನು ಮಾರ್ಚ್ 04 ರಿಂದ ಆರು ತಿಂಗಳವರೆಗೆ ಪ್ರತಿ ಭಾನುವಾರದಂದು ನಗರದ ರಾಜೀವ್‍ಗಾಂಧಿ ಬಡಾವಣೆಯಲ್ಲಿರುವ ಮಹಾವೀರ್ ಗೋಶಾಲೆಯ ಪಕ್ಕದಲ್ಲಿ ಆಯೋಜಿಸಿದೆ.

ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ Read More