Shivaratri Fair Festival in Shivamogga: Traffic Diversion on Thirthahalli Road ಶಿವಮೊಗ್ಗಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ : ತೀರ್ಥಹಳ್ಳಿ ರಸ್ತೆಯಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ
Santosh Appointed as Administrator of Abbala Gere, the Largest Gram Panchayat in Shivamogga District ಶಿವಮೊಗ್ಗ ಜಿಲ್ಲೆಯ ಅತೀ ದೊಡ್ಡ ಗ್ರಾಮ ಪಂಚಾಯ್ತಿ ಅಬ್ಬಲಗೆರೆಗೆ ಆಡಳಿತಾಧಿಕಾರಿಯಾಗಿ ಸಂತೋಷ್ ನೇಮಕ
ಭದ್ರಾವತಿ : ಮನೆ ಮುಂಭಾಗ ನಿಲ್ಲಿಸಿದ್ದ ಮೂರು ಬೈಕ್ ಗಳಿಗೆ ಬೆಂಕಿ! ಭದ್ರಾವತಿ, ಫೆಬ್ರವರಿ 20: ಮನೆ ಮುಂಭಾಗ ನಿಲ್ಲಿಸಿದ್ದ ಮೂರು ಬೈಕ್ ಗಳಿಗೆ, ಕಿಡಿಗೇಡಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಘಟನೆ ಭದ್ರಾವತಿಯ ನೆಹರು ನಗರದಲ್ಲಿ ಫೆಬ್ರವರಿ 17 ರ ಮುಂಜಾನೆ ನಡೆದಿದೆ. ಆದಿಲ್ ಎಂಬುವರ ಮನೆಯ ಬಳಿ ಘಟನೆ ನಡೆದಿದೆ. ಬಜಾಜ್ ಡಿಸ್ಕವರ್, ಪಲ್ಸರ್ ಮತ್ತು ಪ್ಲಾಟಿನಾ ಬೆಂಕಿಗಾಹುತಿಯಾದ ಬೈಕ್ ಗಳಾಗಿವೆ. ಸದರಿ ಬೈಕ್ ಗಳು ಆದಿಲ್ ಅವರ ಸಹೋದರರಿಗೆ ಸೇರಿದ್ದಾಗಿವೆ. ಬೈಕ್ ಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಒಟ್ಟಾರೆ 1.85 ಲಕ್ಷ ರೂ. ನಷ್ಟವಾಗಿದೆ. ಬೆಂಕಿ ಹಚ್ಚಿದವರು ಯಾರು? ಕಾರಣವೇನು? ಎಂಬಿತ್ಯಾದಿ ಮಾಹಿತಿ ಪೊಲೀಸರ ತನಿಖೆಯಿಂದ ತಿಳಿದುಬರಬೇಕಾಗಿದೆ. ಈ ಸಂಬಂಧ ಭದ್ರಾವತಿ ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Bhadravati: Three bikes parked in front of a house set on fire! Bhadravati, February 20: In a shocking incident, miscreants set fire to three bikes parked in front of a house in Nehru Nagar, Bhadravati, during the early hours of February 17. The incident occurred near the residence of a man named Adil. The bikes that were burnt include a Bajaj Discover, Pulsar, and Platina. These belonged to Adil’s brothers. All three bikes were completely gutted in the fire, resulting in a total loss estimated at ₹1.85 lakh. The identity of those who set the fire and the motive behind the act remain unknown and are under police investigation. A case has been registered at the Bhadravati Old Town Police Station in connection with the incident.
Shivamogga City: Towards Growing ‘Mini Forests’ in Parks — Focus of Municipality and Urban Development Authority? ಶಿವಮೊಗ್ಗ ನಗರದ ಪಾರ್ಕ್ ಗಳಲ್ಲಿ ‘ಕಿರು ಅರಣ್ಯ’ ಬೆಳೆಸುವತ್ತ ಹರಿಯುವುದೆ ಪಾಲಿಕೆ, ನಗರಾಭಿವೃದ್ದಿ ಪ್ರಾಧಿಕಾರದ ಚಿತ್ತ?
Agumbe Ghat Road Development, Tunnel Construction Project: Major Decision by the Central Government! ಆಗುಂಬೆ ಘಾಟ್ ರಸ್ತೆ ಅಭಿವೃದ್ದಿ, ಸುರಂಗ ಮಾರ್ಗ ನಿರ್ಮಾಣ ಯೋಜನೆ : ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ!
RailOne Super App integrates multiple railway services ರೈಲ್ವೆ ಸೇವೆಗಳೆಲ್ಲವೂ ಈಗ ಒಂದೇ ಕಡೆ – ‘ರೈಲ್ಒನ್’ ಸೂಪರ್ ಆ್ಯಪ್ ಬಿಡುಗಡೆ
Shivamogga : R.S. Parameshwarappa sentenced to 2 years in jail for bribery!ಶಿವಮೊಗ್ಗ : ಲಂಚ ಪಡೆದ ಆರ್.ಎಸ್. ಪರಮೇಶ್ವರಪ್ಪಗೆ 2 ವರ್ಷ ಜೈಲು ಶಿಕ್ಷೆ!
Shivamogga Vinobanagar Police Operation: Arrest of Interstate Burglars! ಶಿವಮೊಗ್ಗ ವಿನೋಬನಗರ ಠಾಣೆ ಪೊಲೀಸರ ಕಾರ್ಯಾಚರಣೆ : ಅಂತಾರಾಜ್ಯ ಸರಗಳ್ಳರ ಬಂಧನ!
Shivamogga : R.S. Parameshwarappa sentenced to 2 years in jail for bribery!ಶಿವಮೊಗ್ಗ : ಲಂಚ ಪಡೆದ ಆರ್.ಎಸ್. ಪರಮೇಶ್ವರಪ್ಪಗೆ 2 ವರ್ಷ ಜೈಲು ಶಿಕ್ಷೆ!
Five arrested for throwing ganja - mobile phone – cigarette - lighter inside Shivamogga Central Jail! ಶಿವಮೊಗ್ಗ ಸೆಂಟ್ರಲ್ ಜೈಲ್ ಒಳಗೆ ಗಾಂಜಾ - ಮೊಬೈಲ್ ಪೋನ್ – ಸಿಗರೇಟ್ - ಲೈಟರ್ ಎಸೆದಿದ್ದ ಐವರ ಬಂಧನ!