‘ಪೊಲೀಸ್ ನಿಧಿಯಿಂದ ನೆರವಿನಹಸ್ತ’ : ಎಸ್ಪಿ ಜಿ.ಕೆ.ಮಿಥುನ್ ಕುಮಾರ್
ಪೊಲೀಸ್ ನಿಧಿಯಿಂದ ಜಿಲ್ಲೆಯಲ್ಲಿ ನಿವೃತ್ತಿ ಜೀವನ ಸಾಗಿಸುತ್ತಿರುವ ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ಪೊಲೀಸ್ ಇಲಾಖೆಗೆ ಸೇರಿದ 66 ಜನರಿಗೆ 2 ಲಕ್ಷಕ್ಕೂ ಹೆಚ್ಚಿನ ಧನ ಸಹಾಯದ ನೆರವು ಕಲ್ಪಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.
ಪೊಲೀಸ್ ಇಲಾಖೆವತಿಯಿಂದ ಶಿವಮೊಗ್ಗ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ, ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಪೊಲೀಸ್ ನಿಧಿಯಿಂದ ನೆರವಿನಹಸ್ತ’ : ಎಸ್ಪಿ ಜಿ.ಕೆ.ಮಿಥುನ್ ಕುಮಾರ್ Read More
