ಕುರುಬ ಸಮುದಾಯವನ್ನು ಎಸ್.ಟಿ. ಗೆ ಸೇರಿಸಲು ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ಕುರುಬ ಸಮುದಾಯವನ್ನು ಎಸ್.ಟಿ. ಗೆ ಸೇರಿಸಲು ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ಬೆಳಗಾವಿ ಅ. 3: ಸ್ವಾತಂತ್ರ್ಯ ಬಂದು 76 ವರ್ಷಗಳಾದರೂ ಎಲ್ಲರಿಗೂ ಸಾಮಾಜಿಕ ನ್ಯಾಯ ದೊರೆತಿಲ್ಲ. ಇನ್ನೂ ಕೂಡ ಅನೇಕ ಜಾತಿಗಳು  ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವಿಲ್ಲ.  ದೇಶದಲ್ಲಿ  ಹಾಗೂ ಕರ್ನಾಟಕದಲ್ಲಿ ಈಗಲೂ ಇಂಥ ಸ್ಥಿತಿ ಇದೆ ಎಂದು ಮುಖ್ಯವಾಹಿನಿಗೆ ಬರದೇ ಸಮಸಮಾಜದ ನಿರ್ಮಾಣ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಾದಿಸಿದರು.  

ಕುರುಬ ಸಮುದಾಯವನ್ನು ಎಸ್.ಟಿ. ಗೆ ಸೇರಿಸಲು ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ Read More