shimoga | ಶಿವಮೊಗ್ಗ KSRTC ಬಸ್ ನಿಲ್ದಾಣದಲ್ಲಿ ಅನಾಮಧೇಯ ವ್ಯಕ್ತಿ ಸಾವು!
shimoga | An anonymous person died at Shimoga KSRTC bus station!
ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಅನಾಮಧೇಯ ವ್ಯಕ್ತಿ ಸಾವು!
News Website
shimoga | An anonymous person died at Shimoga KSRTC bus station!
ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಅನಾಮಧೇಯ ವ್ಯಕ್ತಿ ಸಾವು!
shimoga | Unidentified woman dies in Shimoga: Police appeals to help trace the heirs
ಶಿವಮೊಗ್ಗದಲ್ಲಿ ಅಪರಿಚಿತ ಮಹಿಳೆ ಸಾವು : ವಾರಸುದಾರರ ಪತ್ತೆಗೆ ಸಹಕರಿಸಲು ಪೊಲೀಸರ ಮನವಿ
ಶಿವಮೊಗ್ಗ/ಭದ್ರಾವತಿ, ಎ. 27: ಸಾರ್ವಜನಿಕ ಸ್ಥಳಗಳಲ್ಲಿ ತೊಂದರೆ ಉಂಟು ಮಾಡುತ್ತಿದ್ದ ಹಾಗೂ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಆರೋಪದ ಮೇರೆಗೆ, ಶಿವಮೊಗ್ಗದ ತುಂಗಾ ನಗರ ಹಾಗೂ ಭದ್ರಾವತಿ ಹೊಸಮನೆ ಠಾಣೆ ಪೊಲೀಸರು ತಮ್ಮ ಠಾಣಾ ವ್ಯಾಪ್ತಿಗಳಲ್ಲಿ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ, 24 ಜನರನ್ನು ವಶಕ್ಕೆ ಪಡೆದ ಘಟನೆ ಎ.26 ರ ರಾತ್ರಿ ನಡೆದಿದೆ.
ಶಿವಮೊಗ್ಗ – ಭದ್ರಾವತಿಯಲ್ಲಿ 24 ಜನರು ಪೊಲೀಸ್ ವಶಕ್ಕೆ Read More
ಗಾಂಜಾ ಮಾರಾಟ ಅಡ್ಡೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ, ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಮೂವರು ಯುವಕರನ್ನು ಬಂಧಿಸಿದ ಘಟನೆ, ಭದ್ರಾವತಿ ಪಟ್ಟಣದ ಹೊಳೆಹೊನ್ನೂರು ರಸ್ತೆಯ ಲಕ್ಷ್ಮೀ ಸಾಮಿಲ್ ಸಮೀಪ ನಡೆದಿದೆ.
ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಯುವಕರು ಪೊಲೀಸ್ ಬಲೆಗೆ! Read More
ಪಾರ್ಕ್ ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ಶಿವಮೊಗ್ಗ ನಗರದ ಗುಂಡಪ್ಪ ಶೆಡ್ ನ ಮಲ್ಲೇಶ್ವರ ನಗರದ ಸಾರ್ವಜನಿಕ ಉದ್ಯಾನವನದಲ್ಲಿ ಮಾ. 14 ರಂದು ನಡೆದಿದೆ.
ಪಾರ್ಕ್ ನಲ್ಲಿ ಗಾಂಜಾ ಮಾರಾಟ : ಓರ್ವಅರೆಸ್ಟ್! Read More