ಬಿಜೆಪಿ ಜೊತೆ ಮೈತ್ರಿ : ಜೆಡಿಎಸ್ ಪಕ್ಷದ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ!
ಚಾಮರಾಜನಗರ, ಸೆ. 27: ಜಾತ್ಯಾತೀತ ಎಂದು ಹೇಳಿಕೊಳ್ಳುವ ಜೆಡಿಎಸ್ ಕೋಮುವಾದಿ ಪಕ್ಷದ ಜೊತೆ ಮೈತ್ರಿಯಿಂದ ಜಾತ್ಯಾತೀತವಾಗಿ ಉಳಿದಿದೆಯೇ? ಜೆಡಿಎಸ್ ಅವರು ಬಿಜೆಪಿಯ ಜೊತೆ ಅಥವಾ ಇನ್ನಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರೂ ನಮಗೆ ಯಾವುದೇ ತಕರಾರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಬಿಜೆಪಿ ಜೊತೆ ಮೈತ್ರಿ : ಜೆಡಿಎಸ್ ಪಕ್ಷದ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ! Read More
