ಭದ್ರಾ ಡ್ಯಾಂನಿಂದ ನೀರು ಬಿಡುಗಡೆಗೆ ಆಗ್ರಹಿಸಿ ದಾವಣಗೆರೆ ಬಂದ್!

ಭದ್ರಾ ಡ್ಯಾಂನಿಂದ ನೀರು ಬಿಡುಗಡೆಗೆ ಆಗ್ರಹಿಸಿ ದಾವಣಗೆರೆ ಬಂದ್!

ದಾವಣಗೆರೆ, ಸೆ. 25: ಭದ್ರಾ ಡ್ಯಾಂನಿಂದ ನೀರು ಹರಿಸುವಂತೆ ಆಗ್ರಹಿಸಿ, ಸೋಮವಾರ ಭಾರತೀಯ ರೈತ ಒಕ್ಕೂಟವು ದಾವಣಗೆರೆ ಬಂದ್ ಗೆ ಕರೆ ನೀಡಿತ್ತು.

ಭದ್ರಾ ಜಲಾಶಯದಿಂದ ಬಲದಂಡೆ ನಾಲೆಗೆ ಸತತ 100 ದಿನಗಳ ಕಾಲ ನೀರು ಹರಿಸುವುದಾಗಿ ಹೇಳಲಾಗಿತ್ತು. ಆದರೆ ಬೇಸಿಗೆ ನೆಪವೊಡ್ಡಿ ಭದ್ರಾ ಕಾಡಾ ಸಮಿತಿಯು, ದಿಢೀರ್ ಆಗಿ 40 ದಿನಕ್ಕೆ ಡ್ಯಾಂನಿಂದ ನೀರು ಬಂದ್ ಮಾಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಭದ್ರಾ ಡ್ಯಾಂನಿಂದ ನೀರು ಬಿಡುಗಡೆಗೆ ಆಗ್ರಹಿಸಿ ದಾವಣಗೆರೆ ಬಂದ್! Read More