ಭಾರತ ಹೆಸರು : ಚುನಾವಣೆ ಹತ್ತಿರ ಬರುತ್ತಿರುವುದರಿಂದ ಭಾವನಾತ್ಮಕ ವಿಚಾರ ಕೆದಕುತ್ತಿದ್ದಾರೆ – ಸಿಎಂ ಸಿದ್ದರಾಮಯ್ಯ
ಮಧುಗಿರಿ, ಸೆ. 6: ಚುನಾವಣೆ ಹತ್ತಿರ ಬರುತ್ತಿರುವುದರಿಂದ ಇಂಥ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಭಾರತ ಹೆಸರು : ಚುನಾವಣೆ ಹತ್ತಿರ ಬರುತ್ತಿರುವುದರಿಂದ ಭಾವನಾತ್ಮಕ ವಿಚಾರ ಕೆದಕುತ್ತಿದ್ದಾರೆ – ಸಿಎಂ ಸಿದ್ದರಾಮಯ್ಯ Read More
