ಶಿವಮೊಗ್ಗ/ಭದ್ರಾವತಿ, ಎ. 27: ಸಾರ್ವಜನಿಕ ಸ್ಥಳಗಳಲ್ಲಿ ತೊಂದರೆ ಉಂಟು ಮಾಡುತ್ತಿದ್ದ ಹಾಗೂ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಆರೋಪದ ಮೇರೆಗೆ, ಶಿವಮೊಗ್ಗದ ತುಂಗಾ ನಗರ ಹಾಗೂ ಭದ್ರಾವತಿ ಹೊಸಮನೆ ಠಾಣೆ ಪೊಲೀಸರು ತಮ್ಮ ಠಾಣಾ ವ್ಯಾಪ್ತಿಗಳಲ್ಲಿ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ, 24 ಜನರನ್ನು ವಶಕ್ಕೆ ಪಡೆದ ಘಟನೆ ಎ.26 ರ ರಾತ್ರಿ ನಡೆದಿದೆ.  

ಶಿವಮೊಗ್ಗ – ಭದ್ರಾವತಿಯಲ್ಲಿ 24 ಜನರು ಪೊಲೀಸ್ ವಶಕ್ಕೆ

ಶಿವಮೊಗ್ಗ/ಭದ್ರಾವತಿ, ಎ. 27: ಸಾರ್ವಜನಿಕ ಸ್ಥಳಗಳಲ್ಲಿ ತೊಂದರೆ ಉಂಟು ಮಾಡುತ್ತಿದ್ದ ಹಾಗೂ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಆರೋಪದ ಮೇರೆಗೆ, ಶಿವಮೊಗ್ಗದ ತುಂಗಾ ನಗರ ಹಾಗೂ ಭದ್ರಾವತಿ ಹೊಸಮನೆ ಠಾಣೆ ಪೊಲೀಸರು ತಮ್ಮ ಠಾಣಾ ವ್ಯಾಪ್ತಿಗಳಲ್ಲಿ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ, 24 ಜನರನ್ನು ವಶಕ್ಕೆ ಪಡೆದ ಘಟನೆ ಎ.26 ರ ರಾತ್ರಿ ನಡೆದಿದೆ.  

ಶಿವಮೊಗ್ಗ – ಭದ್ರಾವತಿಯಲ್ಲಿ 24 ಜನರು ಪೊಲೀಸ್ ವಶಕ್ಕೆ Read More
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಊಟದ ವ್ಯವಸ್ಥೆ ಮಾಡಿದ್ದ ಆರೋಪದ ಮೇರೆಗೆ, ಪಕ್ಷದ ಮುಖಂಡರೋರ್ವರ ವಿರುದ್ದ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಅಡಿ, ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ. ಉಪ ವಿಭಾಗಾಧಿಕಾರಿಗಳಿಂದ ಷರತ್ತುಬದ್ಧ ಅನುಮತಿ ಪಡೆದುಕೊಂಡು, ಕಳೆದ 30-3-2023 ರಂದು ಸಾಗರ ಪಟ್ಟಣದ ಮಹಿಳಾ ಸಮಾಜ ಆವರಣದಲ್ಲಿ ಕಾಂಗ್ರೆಸ್ ಪಕ್ಷವು ಕಾರ್ಯಕರ್ತರ ಸಭೆ ಆಯೋಜಿಸಿತ್ತು.

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಊಟದ ವ್ಯವಸ್ಥೆ : ಎಫ್.ಐ.ಆರ್. ದಾಖಲು!

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಊಟದ ವ್ಯವಸ್ಥೆ ಮಾಡಿದ್ದ ಆರೋಪದ ಮೇರೆಗೆ, ಪಕ್ಷದ ಮುಖಂಡರೋರ್ವರ ವಿರುದ್ದ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಅಡಿ, ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ.

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಊಟದ ವ್ಯವಸ್ಥೆ : ಎಫ್.ಐ.ಆರ್. ದಾಖಲು! Read More
ಗಾಂಜಾ ಮಾರಾಟ ಅಡ್ಡೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ, ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಮೂವರು ಯುವಕರನ್ನು ಬಂಧಿಸಿದ ಘಟನೆ, ಭದ್ರಾವತಿ ಪಟ್ಟಣದ ಹೊಳೆಹೊನ್ನೂರು ರಸ್ತೆಯ ಲಕ್ಷ್ಮೀ ಸಾಮಿಲ್ ಸಮೀಪ ನಡೆದಿದೆ.

ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಯುವಕರು ಪೊಲೀಸ್ ಬಲೆಗೆ!

ಗಾಂಜಾ ಮಾರಾಟ ಅಡ್ಡೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ, ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಮೂವರು ಯುವಕರನ್ನು ಬಂಧಿಸಿದ ಘಟನೆ, ಭದ್ರಾವತಿ ಪಟ್ಟಣದ ಹೊಳೆಹೊನ್ನೂರು ರಸ್ತೆಯ ಲಕ್ಷ್ಮೀ ಸಾಮಿಲ್ ಸಮೀಪ ನಡೆದಿದೆ.

ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಯುವಕರು ಪೊಲೀಸ್ ಬಲೆಗೆ! Read More

ಪಾರ್ಕ್ ನಲ್ಲಿ ಗಾಂಜಾ ಮಾರಾಟ : ಓರ್ವಅರೆಸ್ಟ್!

ಪಾರ್ಕ್ ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ಶಿವಮೊಗ್ಗ ನಗರದ  ಗುಂಡಪ್ಪ ಶೆಡ್ ನ ಮಲ್ಲೇಶ್ವರ ನಗರದ  ಸಾರ್ವಜನಿಕ ಉದ್ಯಾನವನದಲ್ಲಿ ಮಾ. 14 ರಂದು ನಡೆದಿದೆ.

ಪಾರ್ಕ್ ನಲ್ಲಿ ಗಾಂಜಾ ಮಾರಾಟ : ಓರ್ವಅರೆಸ್ಟ್! Read More

ಮಂಗಳೂರಿನಿಂದ ಮಾದಕ ವಸ್ತು ತಂದವ ; ಸಾಗರದಲ್ಲಿ ತೆಗೆದುಕೊಳ್ಳುತ್ತಿದ್ದ ಆರೋಪಿಗಳು ಪೊಲೀಸ್ ಬಲೆಗೆ!

ಮಂಗಳೂರಿನಿಂದ ಮಾದಕ ವಸ್ತು ತಂದು, ಸಾಗರದ ವ್ಯಕ್ತಿಗಳಿಗೆ ನೀಡುತ್ತಿದ್ದ ಪ್ರಕರಣವೊಂದನ್ನು ಸಾಗರ ಟೌನ್ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿದ್ದಾರೆ.

ಮಂಗಳೂರಿನಿಂದ ಮಾದಕ ವಸ್ತು ತಂದವ ; ಸಾಗರದಲ್ಲಿ ತೆಗೆದುಕೊಳ್ಳುತ್ತಿದ್ದ ಆರೋಪಿಗಳು ಪೊಲೀಸ್ ಬಲೆಗೆ! Read More