mysore news | ‘ಡಿ ಕೆ ಶಿವಕುಮಾರ್ ಸಿಎಂ ಆಗ್ತಾರಾ…?’ : ಸಿದ್ದರಾಮಯ್ಯ ಹೇಳಿದ್ದೇನು?
‘Will DK Shivakumar become CM…?’: What did Siddaramaiah say?
‘ಡಿ ಕೆ ಶಿವಕುಮಾರ್ ಸಿಎಂ ಆಗ್ತಾರಾ…?’ : ಸಿದ್ದರಾಮಯ್ಯ ಹೇಳಿದ್ದೇನು?
News Website
‘Will DK Shivakumar become CM…?’: What did Siddaramaiah say?
‘ಡಿ ಕೆ ಶಿವಕುಮಾರ್ ಸಿಎಂ ಆಗ್ತಾರಾ…?’ : ಸಿದ್ದರಾಮಯ್ಯ ಹೇಳಿದ್ದೇನು?
Governor is working like puppet of central government : CM Siddaramaiah
ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ
ಮೈಸೂರು, ಆಗಸ್ಟ್ 28: ರಾಜ್ಯದಲ್ಲಿ ಬರದ ಛಾಯೆಯಿರುವ ಬಗ್ಗೆ ಸಚಿವ ಸಂಪುಟ ಉಪ ಸಮಿತಿಯ ಸಭೆ ಇಂದು ಅಥವಾ ನಾಳೆ ನಡೆಯಲಿದ್ದು, ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಮಾಡಿ, ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನ ಸರ್ಕಾರಿ ಭವನದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಮೋಡ ಬಿತ್ತನೆ ಇಂದಿನವರೆಗೂ ಎಲ್ಲಿಯೂ ಯಶಸ್ವಿಯಾಗಿಲ್ಲ. ಬರಗಾಲ ಘೋಷಣೆಯಾದ ಮೇಲೆ ಕೇಂದ್ರ ಸರ್ಕಾರದವರಿಗೆ ತಿಳಿಸಲಾಗುವುದು. ಕೇಂದ್ರ ಸರ್ಕಾರದವರು ಪರಿಶೀಲಿಸಿದ ನಂತರ ಎನ್.ಡಿ.ಆರ್.ಎಫ್ ಮಾರ್ಗಸೂಚಿಗಳ ಪ್ರಕಾರ ನೆರವು ನೀಡುತ್ತಾರೆ ಎಂದರು. ಬರಗಾಲ ಎಂದು ಘೋಷಣೆಯಾದ ನಂತರ ಆ ತಾಲ್ಲೂಕುಗಳಲ್ಲಿ ಬರ ಪರಿಹಾರವಾಗಿ ಜನರಿಗೆ ಕೆಲಸ, ಮುಂತಾದ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗುವುದು ಎಂದರು.
ಸಚಿವ ಸಂಪುಟ ಉಪ ಸಮಿತಿ ಸಭೆಯ ನಂತರ ರಾಜ್ಯದಲ್ಲಿ ಬರ ಘೋಷಣೆ ಬಗ್ಗೆ ತೀರ್ಮಾನ Read More
ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘವು ಮಾ.16 ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ರಾಜ್ಯ ಸರ್ಕಾರ ಬೇಡಿಕೆ ಈಡೇರಿಸುವವರೆಗೂ ಅಧಿಕಾರಿ-ನೌಕರರು ಕರ್ತವ್ಯಕ್ಕೆ ಗೈರಾಗಲು ನಿರ್ಧರಿಸಿದ್ದಾರೆ.
ಮಾ. 16 ರಿಂದ ವಿದ್ಯುತ್ ಪ್ರಸರಣ ನಿಗಮ ಅಧಿಕಾರಿ-ನೌಕರರ ಅನಿರ್ದಿಷ್ಟಾವಧಿ ಮುಷ್ಕರ! Read More