ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ಪರಿಶೀಲನೆ : ವಾಹನಗಳಿಗೆ ಪರ್ಯಾಯ ಮಾರ್ಗ
Railway level crossing gate technical inspection: Alternative route for vehicles
ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ತಾಂತ್ರಿಕ ಪರಿಶೀಲನೆ : ವಾಹನಗಳಿಗೆ ಪರ್ಯಾಯ ಮಾರ್ಗ
News Website
Railway level crossing gate technical inspection: Alternative route for vehicles
ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ತಾಂತ್ರಿಕ ಪರಿಶೀಲನೆ : ವಾಹನಗಳಿಗೆ ಪರ್ಯಾಯ ಮಾರ್ಗ
ಶಿವಮೊಗ್ಗ ನಗರದ ವೀರಣ್ಣನ ಲೇ ಔಟ್ ಬಳಿ ನಡೆಸಲಾಗುತ್ತಿರುವ ರೈಲ್ವೆ ಅಂಡರ್ ಪಾಸ್ ಕಾಮಗಾರಿ ಆಮೆ ವೇಗದಲ್ಲಿ ಸಾಗುತ್ತಿದೆ. ವರ್ಷಗಳೇ ಉರುಳಿದರೂ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಸ್ಥಳೀಯ ನಿವಾಸಿಗಳು ದೂರಿದ್ದಾರೆ.
ಕಾಮಗಾರಿಗೆ ಚಾಲನೆ ನೀಡಿದ್ದ ಸಂದರ್ಭದಲ್ಲಿ ಏಳೆಂಟು ತಿಂಗಳಲ್ಲಿ ಅಂಡರ್ ಪಾಸ್ ಕಾಮಗಾರಿ ಪೂರ್ಣಗೊಳಿಸುವ ಭರವಸೆ ನೀಡಲಾಗಿತ್ತು. ಪ್ರಾರಂಭದಲ್ಲಿ ಸಮರೋಪಾದಿಯಲ್ಲಿ ಕಾಮಗಾರಿ ನಡೆಯುತ್ತಿತ್ತು.
ರೈಲ್ವೆ ಅಂಡರ್ ಪಾಸ್ ಕಾಮಗಾರಿ ಪೂರ್ಣವಾಗೋದು ಯಾವಾಗ?! Read More
ಶಿವಮೊಗ್ಗ, ಮೇ 25: ರೈಲ್ವೆ ಎಂಜಿನ್ ಹಾಗೂ ಬೋಗಿ ನಡುವೆ ಸಂಪರ್ಕದ ಕೊಂಡಿ ಕಳಚಿ, ಬೋಗಿಗಳನ್ನು ಬಿಟ್ಟು ಎಂಜಿನ್ ಮುಂದಕ್ಕೆ ಚಲಿಸಿದ ವಿಲಕ್ಷಣ ಘಟನೆ, ಭದ್ರಾವತಿ ತಾಲೂಕು ಕಡದಕಟ್ಟೆ ರೈಲ್ವೆ ಲೆವೆಲ್ ಕ್ರಾಸಿಂಗ್ ಸಮೀಪದ ಬಿಳಕಿ ಪ್ರದೇಶದ ಬಳಿ ಶುಕ್ರವಾರ ಬೆಳಿಗ್ಗೆ ನಡೆದಿದೆ.
ತಾಳಗುಪ್ಪ – ಬೆಂಗಳೂರು ನಡುವೆ ಸಂಚರಿಸುವ ಇಂಟರ್ ಸಿಟಿ ಎಕ್ಸ್’ಪ್ರೆಸ್ ರೈಲು, ಎಂಜಿನ್ – ಬೋಗಿಗಳ ನಡುವೆ ಸಂಪರ್ಕ ಕಳೆದುಕೊಂಡ ರೈಲಾಗಿದೆ. ಈ ಘಟನೆಯಿಂದ ಕೆಲ ಸಮಯ ಪ್ರಯಾಣಿಕರು ಗೊಂದಲಕ್ಕೊಳಗಾಗಿದ್ದರು.
ತಾಳಗುಪ್ಪದಿಂದ ಶಿವಮೊಗ್ಗ ಮುಖ್ಯ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದ ಸದರಿ ರೈಲು, ಬೆಳಿಗ್ಗೆ 7 ಗಂಟೆ 5 ನಿಮಿಷಕ್ಕೆ ಭದ್ರಾವತಿ ನಿಲ್ದಾಣದತ್ತ ಪ್ರಯಾಣ ಬೆಳೆಸಿತ್ತು.
ರೈಲ್ವೆ ಎಂಜಿನ್ – ಬೋಗಿಗಳ ನಡುವೆ ತಪ್ಪಿದ ಸಂಪರ್ಕ..! ಬೋಗಿಗಳನ್ನೇ ಬಿಟ್ಟು ಮುಂದಕ್ಕೆ ಚಲಿಸಿದ ರೈಲ್ವೆ ಎಂಜಿನ್..!! Read More