ಕೊನೆಗೂ ಸಂಚಾರಕ್ಕೆ ಸಿದ್ದವಾದ ಶಿವಮೊಗ್ಗದ ಕಾಶೀಪುರ ರೈಲ್ವೆ ಮೇಲ್ಸೇತುವೆ!

ಕೊನೆಗೂ ಸಂಚಾರಕ್ಕೆ ಸಿದ್ದವಾದ ಶಿವಮೊಗ್ಗದ ಕಾಶೀಪುರ ರೈಲ್ವೆ ಮೇಲ್ಸೇತುವೆ!

ಶಿವಮೊಗ್ಗ, ಅ. 10: ಅಂತೂ ಇಂತೂ ಕೊನೆಗೂ ಶಿವಮೊಗ್ಗ ನಗರದ ಕಾಶೀಪುರ ರೈಲ್ವೆ ಗೇಟ್ ಬಳಿ ನಿರ್ಮಿಸಲಾಗುತ್ತಿದ್ದ, ರೈಲ್ವೆ ಫ್ಲೈ ಓವರ್ (ಮೇಲ್ಸೇತುವೆ) ಕಾಮಗಾರಿ ಪೂರ್ಣ ಹಂತಕ್ಕೆ ಬಂದಿದೆ. ಈಗಾಗಲೇ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರಿಂದ ಈ ಭಾಗದ ನಾಗರೀಕರು ನಿಟ್ಟುಸಿರು ಬಿಡುವಂತಾಗಿದೆ.

ಕೊನೆಗೂ ಸಂಚಾರಕ್ಕೆ ಸಿದ್ದವಾದ ಶಿವಮೊಗ್ಗದ ಕಾಶೀಪುರ ರೈಲ್ವೆ ಮೇಲ್ಸೇತುವೆ! Read More