ಸಾರ್ವತ್ರಿಕ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ಸೋಮವಾರ ಅಂತಿಮ ತೆರೆ ಬೀಳಲಿದ್ದು, ದಿನಗಣನೆ ಆರಂಭವಾಗಿದೆ. ಮತ್ತೊಂದೆಡೆ, ಪ್ರಚಾರ ಕಣ ಸಂಪೂರ್ಣ ರಂಗೇರಿದೆ. ಪ್ರಚಾರದ ಅಬ್ಬರ ಮುಗಿಲುಮುಟ್ಟಿಲಾರಂಭಿಸಿದೆ. ಮತ ಬೇಟೆ ಜೋರಾಗಿದೆ. ಮತದಾರರ ಮನವೊಲಿಕೆಗೆ ಭಾರೀ ಕಸರತ್ತು ನಡೆಸಲಾಗುತ್ತಿದೆ! ವಿವಿಧ ರಾಜಕೀಯ ಪಕ್ಷಗಳ ನಾಯಕರು ರೋಡ್ ಶೋ, ಮೆರವಣಿಗೆ, ಪಾದಯಾತ್ರೆ, ಸಮಾವೇಶ ಹಾಗೂ ಸಾರ್ವಜನಿಕರ ಸಭೆಗಳ ಮೂಲಕ ಬಿರುಸಿನ ಮತಯಾಚನೆಯಲ್ಲಿ ತೊಡಗಿದ್ದಾರೆ. ಹಾಗೆಯೇ ಆರೋಪ – ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ.

ಮುಗಿಲುಮುಟ್ಟಿದ ಪ್ರಚಾರದ ಅಬ್ಬರ : ಮತ ಬೇಟೆ ಜೋರು..!

ಸಾರ್ವತ್ರಿಕ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ಸೋಮವಾರ ಅಂತಿಮ ತೆರೆ ಬೀಳಲಿದ್ದು, ದಿನಗಣನೆ ಆರಂಭವಾಗಿದೆ. ಮತ್ತೊಂದೆಡೆ, ಪ್ರಚಾರ ಕಣ ಸಂಪೂರ್ಣ ರಂಗೇರಿದೆ. ಪ್ರಚಾರದ ಅಬ್ಬರ ಮುಗಿಲುಮುಟ್ಟಿಲಾರಂಭಿಸಿದೆ. ಮತ ಬೇಟೆ ಜೋರಾಗಿದೆ. ಮತದಾರರ ಮನವೊಲಿಕೆಗೆ ಭಾರೀ ಕಸರತ್ತು ನಡೆಸಲಾಗುತ್ತಿದೆ!

ವಿವಿಧ ರಾಜಕೀಯ ಪಕ್ಷಗಳ ನಾಯಕರು ರೋಡ್ ಶೋ, ಮೆರವಣಿಗೆ, ಪಾದಯಾತ್ರೆ, ಸಮಾವೇಶ ಹಾಗೂ ಸಾರ್ವಜನಿಕರ ಸಭೆಗಳ ಮೂಲಕ ಬಿರುಸಿನ ಮತಯಾಚನೆಯಲ್ಲಿ ತೊಡಗಿದ್ದಾರೆ. ಹಾಗೆಯೇ ಆರೋಪ – ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ.

ಮುಗಿಲುಮುಟ್ಟಿದ ಪ್ರಚಾರದ ಅಬ್ಬರ : ಮತ ಬೇಟೆ ಜೋರು..! Read More

ಸಾಗರ, ಶಿಕಾರಿಪುರ, ಸೊರಬದಲ್ಲಿ ಕೋಟಿ ಕೋಟಿ ರೂಪಾಯಿ ವಶಕ್ಕೆ!

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ಸೂಕ್ತ ದಾಖಲೆಯಿಲ್ಲದೆ ವಾಹನಗಳಲ್ಲಿ ಕೊಂಡೊಯ್ಯಲಾಗುತ್ತಿದ್ದ ಕೋಟ್ಯಾಂತರ ರೂಪಾಯಿ ಹಾಗೂ ಲಕ್ಷಾಂತರ ರೂ. ಮೌಲ್ಯದ ಸೀರೆಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆಯು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ವಿವರ ಮುಂದಿನಂತಿದೆ.

ಸಾಗರ, ಶಿಕಾರಿಪುರ, ಸೊರಬದಲ್ಲಿ ಕೋಟಿ ಕೋಟಿ ರೂಪಾಯಿ ವಶಕ್ಕೆ! Read More
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಊಟದ ವ್ಯವಸ್ಥೆ ಮಾಡಿದ್ದ ಆರೋಪದ ಮೇರೆಗೆ, ಪಕ್ಷದ ಮುಖಂಡರೋರ್ವರ ವಿರುದ್ದ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಅಡಿ, ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ. ಉಪ ವಿಭಾಗಾಧಿಕಾರಿಗಳಿಂದ ಷರತ್ತುಬದ್ಧ ಅನುಮತಿ ಪಡೆದುಕೊಂಡು, ಕಳೆದ 30-3-2023 ರಂದು ಸಾಗರ ಪಟ್ಟಣದ ಮಹಿಳಾ ಸಮಾಜ ಆವರಣದಲ್ಲಿ ಕಾಂಗ್ರೆಸ್ ಪಕ್ಷವು ಕಾರ್ಯಕರ್ತರ ಸಭೆ ಆಯೋಜಿಸಿತ್ತು.

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಊಟದ ವ್ಯವಸ್ಥೆ : ಎಫ್.ಐ.ಆರ್. ದಾಖಲು!

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಊಟದ ವ್ಯವಸ್ಥೆ ಮಾಡಿದ್ದ ಆರೋಪದ ಮೇರೆಗೆ, ಪಕ್ಷದ ಮುಖಂಡರೋರ್ವರ ವಿರುದ್ದ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಅಡಿ, ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ.

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಊಟದ ವ್ಯವಸ್ಥೆ : ಎಫ್.ಐ.ಆರ್. ದಾಖಲು! Read More

ಚೆಕ್ ಪೋಸ್ಟ್ ಗಳಿಗೆ ಡಿಸಿ ದಿಢೀರ್ ಭೇಟಿ!

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಿಗೆ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಘಟನೆ ಗುರುವಾರ ರಾತ್ರಿ ನಡೆದಿದೆ. 

ಚೆಕ್ ಪೋಸ್ಟ್ ಗಳಿಗೆ ಡಿಸಿ ದಿಢೀರ್ ಭೇಟಿ! Read More