ಶಿವಮೊಗ್ಗದಲ್ಲಿ ಸಿದ್ಧಗಂಗಾ ಶ್ರೀಗಳಿಗೆ ಪುಷ್ಪನಮನ
ತ್ರಿವಿಧ ದಾಸೋಹಿ, ವಿಶ್ವಪ್ರಸಿದ್ಧ ಸಿದ್ದಗಂಗಾ ಮಠದ ನಡೆದಾಡುವ ದೇವರು ಪರಮಪೂಜ್ಯ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಅವರ 116ನೇ ವರ್ಷದ ಜಯಂತೋತ್ಸವ ಪ್ರಯುಕ್ತ ಶಿವಮೊಗ್ಗದ ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಬಸವೇಶ್ವರ ವೃತ್ತದಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಶ್ರೀಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
ಶಿವಮೊಗ್ಗದಲ್ಲಿ ಸಿದ್ಧಗಂಗಾ ಶ್ರೀಗಳಿಗೆ ಪುಷ್ಪನಮನ Read More
