shimoga news | ಶಿವಮೊಗ್ಗ : ಬೆನ್ನಿಗೆ ಚುಚ್ಚಿ ಕೊಲೆ ಮಾಡಲು ಯತ್ನಿಸಿದ ಮೂವರಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ!
shimoga | Wife's murder: Shivamogga court sentences husband to life imprisonment! shimoga | ಪತ್ನಿಯ ಹತ್ಯೆ : ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್!
ಪತ್ನಿಯ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ!

ಪತ್ನಿಯ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ!

ಪತ್ನಿಯ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಿ, ಶಿವಮೊಗ್ಗದ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಶಿವಮೊಗ್ಗದ ಬೊಮ್ಮನಕಟ್ಟೆ ಬಡಾವಣೆ ನಿವಾಸಿ ಅಲ್ಲಾಭಕ್ಷಿ (38) ಶಿಕ್ಷೆಗೊಳಗಾದ ಪತಿ ಎಂದು ಗುರುತಿಸಲಾಗಿದೆ. 25 ಸಾವಿರ ರೂ. ದಂಡ ವಿಧಿಸಲಾಗಿದ್ದು, ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 4 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ.

ಪತ್ನಿಯ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ! Read More
ಮೊಬೈಲ್ ನಲ್ಲಿ ಬಾಲಕಿಯ ಅಶ್ಲೀಲ ಫೋಟೋ ತೆಗೆದು ಕಿರುಕುಳ ನೀಡುತ್ತಿದ್ದ ಯುವಕನಿಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ ಹೆಚ್ಚುವರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ – II (POCSO)  ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಶಿವಮೊಗ್ಗ ನಗರದ ನಿವಾಸಿ 24 ವರ್ಷ ವಯೋಮಾನದ ಯುವಕನೆ ಜೈಲು ಶಿಕ್ಷೆಗೆ ಗುರಿಯಾದವನೆಂದು ಗುರುತಿಸಲಾಗಿದೆ. ಜೈಲು ಶಿಕ್ಷೆಯ ಜೊತೆಗೆ 3,01,000 ರೂ. ದಂಡ ವಿಧಿಸಲಾಗಿದೆ. ಮೇ 2 ರಂದು ನ್ಯಾಯಾಧೀಶರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ಅವರು ವಾದ ಮಂಡಿಸಿದ್ದರು.

ಮೊಬೈಲ್ ಪೋನ್ ಮೂಲಕ ಬಾಲಕಿಯ ಅಶ್ಲೀಲ ಫೋಟೋ ತೆಗೆದು ಕಿರುಕುಳ : ಯುವಕನಿಗೆ ಜೈಲು ಶಿಕ್ಷೆ!

ಮೊಬೈಲ್ ನಲ್ಲಿ ಬಾಲಕಿಯ ಅಶ್ಲೀಲ ಫೋಟೋ ತೆಗೆದು ಕಿರುಕುಳ ನೀಡುತ್ತಿದ್ದ ಯುವಕನಿಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ ಹೆಚ್ಚುವರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ – II (POCSO)  ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.

ಶಿವಮೊಗ್ಗ ನಗರದ ನಿವಾಸಿ 24 ವರ್ಷ ವಯೋಮಾನದ ಯುವಕನೆ ಜೈಲು ಶಿಕ್ಷೆಗೆ ಗುರಿಯಾದವನೆಂದು ಗುರುತಿಸಲಾಗಿದೆ. ಜೈಲು ಶಿಕ್ಷೆಯ ಜೊತೆಗೆ 3,01,000 ರೂ. ದಂಡ ವಿಧಿಸಲಾಗಿದೆ. ಮೇ 2 ರಂದು ನ್ಯಾಯಾಧೀಶರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ಅವರು ವಾದ ಮಂಡಿಸಿದ್ದರು.

ಮೊಬೈಲ್ ಪೋನ್ ಮೂಲಕ ಬಾಲಕಿಯ ಅಶ್ಲೀಲ ಫೋಟೋ ತೆಗೆದು ಕಿರುಕುಳ : ಯುವಕನಿಗೆ ಜೈಲು ಶಿಕ್ಷೆ! Read More
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ 20 ವರ್ಷಗಳ ಕಾಲ ಕಠಿಣ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ ಹೆಚ್ಚುವರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ – II (POCSO)  ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.  33 ವರ್ಷದ ಯುವಕನೇ ಜೈಲು ಶಿಕ್ಷೆಗೆ ಗುರಿಯಾದವ. ಶಿಕ್ಷೆಯ ಜೊತೆಗೆ 20 ಸಾವಿರ ರೂ. ದಂಡ ಕೂಡ ವಿಧಿಸಲಾಗಿದ್ದು, ದಂಡ ಕಟ್ಟಲು ವಿಫಲವಾದಲ್ಲಿ 6 ತಿಂಗಳ ಕಾಲ ಸಾದಾ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ನ್ಯಾಯಾಧೀಶರು ಮೇ 2 ರಂದು ನೀಡಿರುವ ತೀರ್ಪಿನಲ್ಲಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ಅವರು ವಾದ ಮಂಡಿಸಿದ್ದರು.

ಬಾಲಕಿಗೆ ಲೈಂಗಿಕ ಕಿರುಕುಳ : ಯುವಕನಿಗೆ 20 ವರ್ಷ ಜೈಲು ಶಿಕ್ಷೆ!

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ 20 ವರ್ಷಗಳ ಕಾಲ ಕಠಿಣ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ ಹೆಚ್ಚುವರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ – II (POCSO)  ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. 

33 ವರ್ಷದ ಯುವಕನೇ ಜೈಲು ಶಿಕ್ಷೆಗೆ ಗುರಿಯಾದವ. ಶಿಕ್ಷೆಯ ಜೊತೆಗೆ 20 ಸಾವಿರ ರೂ. ದಂಡ ಕೂಡ ವಿಧಿಸಲಾಗಿದ್ದು, ದಂಡ ಕಟ್ಟಲು ವಿಫಲವಾದಲ್ಲಿ 6 ತಿಂಗಳ ಕಾಲ ಸಾದಾ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ನ್ಯಾಯಾಧೀಶರು ಮೇ 2 ರಂದು ನೀಡಿರುವ ತೀರ್ಪಿನಲ್ಲಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ಅವರು ವಾದ ಮಂಡಿಸಿದ್ದರು.

ಬಾಲಕಿಗೆ ಲೈಂಗಿಕ ಕಿರುಕುಳ : ಯುವಕನಿಗೆ 20 ವರ್ಷ ಜೈಲು ಶಿಕ್ಷೆ! Read More
ಇಬ್ಬರು ಯುವಕರಿಗೆ ಚೂರಿಯಿಂದ ಇರಿದು, ನಾಲ್ವರ ಮೇಲೆ ಹಲ್ಲೆ ಮಾಡಿದ್ದ ಐವರು ಯುವಕರಿಗೆ, 3 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಶಿವಮೊಗ್ಗದ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ಶಿವಮೊಗ್ಗದ ಕೊರಮಕೇರಿ ನಿವಾಸಿಗಳಾದ ವಿಜಯಕುಮಾರ್ (26), ಪ್ರವೀಣ್ (20), ನವೀನ್ (24), ಚೇತನ (24) ಹಾಗೂ ಸಂತೋಷ್ (33) ಶಿಕ್ಷೆಗೊಳಗಾದ ಯುವಕೆಂದು ಗುರುತಿಸಲಾಗಿದೆ.

ಚೂರಿಯಿಂದ ಇರಿದು ಹಲ್ಲೆ ಮಾಡಿದ್ದ ಐವರು ಯುವಕರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ!

ಇಬ್ಬರು ಯುವಕರಿಗೆ ಚೂರಿಯಿಂದ ಇರಿದು, ನಾಲ್ವರ ಮೇಲೆ ಹಲ್ಲೆ ಮಾಡಿದ್ದ ಐವರು ಯುವಕರಿಗೆ, 3 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಶಿವಮೊಗ್ಗದ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ಶಿವಮೊಗ್ಗದ ಕೊರಮಕೇರಿ ನಿವಾಸಿಗಳಾದ ವಿಜಯಕುಮಾರ್ (26), ಪ್ರವೀಣ್ (20), ನವೀನ್ (24), ಚೇತನ (24) ಹಾಗೂ ಸಂತೋಷ್ (33) ಶಿಕ್ಷೆಗೊಳಗಾದ ಯುವಕೆಂದು ಗುರುತಿಸಲಾಗಿದೆ.

ಚೂರಿಯಿಂದ ಇರಿದು ಹಲ್ಲೆ ಮಾಡಿದ್ದ ಐವರು ಯುವಕರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ! Read More

13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ : 25 ವರ್ಷದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ!

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನೋರ್ವನಿಗೆ, 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಶಿವಮೊಗ್ಗದ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ.

13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ : 25 ವರ್ಷದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ! Read More