ದೇಶದ ಹಿರಿಯ ಪತ್ರಕರ್ತ ಕಾಮ್ರೇಡ್ ಎಂ.ಲಿಂಗಪ್ಪ ಅಂತ್ಯಕ್ರಿಯೆ : ಸಂತಾಪಗಳ ಮಹಾಪೂರ

ಅನಾರೋಗ್ಯದಿಂದ ಶುಕ್ರವಾರ ವಿಧಿವಶರಾದ ದೇಶದ ಹಿರಿಯ ಪತ್ರಕರ್ತ ಕಾಮ್ರೇಡ್ ಎಂ.ಲಿಂಗಪ್ಪ ಅವರ ಅಂತ್ಯಕ್ರಿಯೆ, ಶಿವಮೊಗ್ಗ ನಗರದ ನ್ಯೂ ಮಂಡ್ಲಿಯಲ್ಲಿರುವ ರುದ್ರಭೂಮಿಯಲ್ಲಿ ಶನಿವಾರ ಮಧ್ಯಾಹ್ನ ನಡೆಯಿತು.

ದೇಶದ ಹಿರಿಯ ಪತ್ರಕರ್ತ ಕಾಮ್ರೇಡ್ ಎಂ.ಲಿಂಗಪ್ಪ ಅಂತ್ಯಕ್ರಿಯೆ : ಸಂತಾಪಗಳ ಮಹಾಪೂರ Read More

ದೇಶದ ಹಿರಿಯ ಪತ್ರಕರ್ತ ಕಾಮ್ರೇಡ್ಎಂ.ಲಿಂಗಪ್ಪ ವಿಧಿವಶ!

ಹಿರಿಯ ಪತ್ರಕರ್ತ, ‘ಕ್ರಾಂತಿಭಗತ್’ ದಿನಪತ್ರಿಕೆ ಸಂಪಾದಕರಾದ ಕಾಮ್ರೇಡ್ ಎಂ.ಲಿಂಗಪ್ಪ ಅವರು ಶುಕ್ರವಾರ ಸಂಜೆ ವಿಧಿವಶರಾಗಿದ್ದಾರೆ. ಅವರಿಗೆ 98 ವರ್ಷ ವಯೋಮಾನವಾಗಿತ್ತು. ಪುತ್ರಿ, ಮೊಮ್ಮಗ ಸೇರಿದಂತೆ ಅಪಾರ ಬಂಧುಬಳಗ,ಅಭಿಮಾನಿಗಳನ್ನು ಅಗಲಿದ್ದಾರೆ.

ದೇಶದ ಹಿರಿಯ ಪತ್ರಕರ್ತ ಕಾಮ್ರೇಡ್ಎಂ.ಲಿಂಗಪ್ಪ ವಿಧಿವಶ! Read More

ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಸಕಲ ಸಿದ್ದತೆ : ಡಿಸಿ ಡಾ.ಸೆಲ್ವಮಣಿ ಆರ್

ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಜಿಲ್ಲೆಯ ಒಟ್ಟು 94 ಪರೀಕ್ಷಾ ಕೇಂದ್ರಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗೆ ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದರು.

ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಸಕಲ ಸಿದ್ದತೆ : ಡಿಸಿ ಡಾ.ಸೆಲ್ವಮಣಿ ಆರ್ Read More

ಕಾಂಗ್ರೆಸ್ ಮುಖಂಡ ಪಿ.ವಿ.ವಿಶ್ವನಾಥ್ (ಕಾಶಿ) ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಶಿವಮೊಗ್ಗದ ಕಾಂಗ್ರೆಸ್ ಮುಖಂಡ, ಮಹಾನಗರ ಪಾಲಿಕೆ ಮಾಜಿ ಕಾರ್ಪೋರೇಟರ್ ಪಿ.ವಿ.ವಿಶ್ವನಾಥ್ (ಕಾಶಿ) ಅವರನ್ನು ನೇಮಿಸಲಾಗಿದೆ.

ಕಾಂಗ್ರೆಸ್ ಮುಖಂಡ ಪಿ.ವಿ.ವಿಶ್ವನಾಥ್ (ಕಾಶಿ) ನೇಮಕ Read More

ನಂದಿತಾ ಸಾವಿನ ಪ್ರಕರಣ : ಸಿಬಿಐ ತನಿಖೆಗೆ ಆಗ್ರಹಿಸಿ ಪ್ರಧಾನಿಗೆ ಎನ್.ಎಸ್.ಯು.ಐ. ಮನವಿ

ತೀರ್ಥಹಳ್ಳಿ ಬಾಲಕಿ ನಂದಿತಾ ನಿಗೂಢ ಸಾವಿನ ಕುರಿತಂತೆ ಸಿಬಿಐ ತನಿಖೆ ನಡೆಸಬೇಕು ಎಂದು ಆಗ್ರಹಿಸಿ, ಶುಕ್ರವಾರ ಎನ್ಎಸ್.ಯು.ಐ ಸಂಘಟನೆಯು ಶಿವಮೊಗ್ಗದ ಡಿಸಿ ಕಚೇರಿಯಲ್ಲಿ ಜಿಲ್ಲಾಡಳಿತದ ಮೂಲಕ ಪ್ರಧಾನಮಂತ್ರಿಗೆ ಮನವಿ ಪತ್ರ ಅರ್ಪಿಸಿತು.

ನಂದಿತಾ ಸಾವಿನ ಪ್ರಕರಣ : ಸಿಬಿಐ ತನಿಖೆಗೆ ಆಗ್ರಹಿಸಿ ಪ್ರಧಾನಿಗೆ ಎನ್.ಎಸ್.ಯು.ಐ. ಮನವಿ Read More

ಓಸಿ – ಮಟ್ಕಾ ದಂಧೆ ನಡೆಸುತ್ತಿದ್ದ ಇಬ್ಬರು ರೌಡಿ ಶೀಟರ್ ಗಳು ಗಡಿಪಾರು!

ಶಿರಾಳಕೊಪ್ಪ ಪಟ್ಟಣದ ಗಾಂಧಿನಗರದ ನಿವಾಸಿ ಸುನೀಲ್ ಕುಮಾರ್ (54) ಹುಸೇನ್ ರಸ್ತೆ ಹಳ್ಳೂರು ಕೇರಿಯ ನಿವಾಸಿ ಅಬ್ದುಲ್ ಮುನಾಫ್ ಯಾನೆ ಮುನ್ನಾ ಯಾನೆ ಸ್ಟಾರ್ ಮುನ್ನಾ (48) ಗಡಿಪಾರಾದ ರೌಡಿ ಶೀಟರ್ ಗಳೆಂದು ಗುರುತಿಸಲಾಗಿದೆ.

ಓಸಿ – ಮಟ್ಕಾ ದಂಧೆ ನಡೆಸುತ್ತಿದ್ದ ಇಬ್ಬರು ರೌಡಿ ಶೀಟರ್ ಗಳು ಗಡಿಪಾರು! Read More

13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ : 25 ವರ್ಷದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ!

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನೋರ್ವನಿಗೆ, 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಶಿವಮೊಗ್ಗದ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ.

13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ : 25 ವರ್ಷದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ! Read More

‘ನೂರಾರು ಕಾಮೆಂಟ್ ಬರ್ತವೆ, ಲೆಕ್ಕಕ್ಕೆ ಇಟ್ಕೊಳ್ಳಲ್ಲ… ಅವನದ್ದೇಕೆ ಕೇಳೋಕೆ ಹೋಗ್ತಿಯಾ..!’

ಇದು, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಮಾತುಗಳು. ಸ್ವಪಕ್ಷೀಯ ಮುಖಂಡ, ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ ಅವರು ನೀಡಿರುವ ಹೇಳಿಕೆಗಳ ಕುರಿತಂತೆ ಸುದ್ದಿಗಾರರ ಸಾಲುಸಾಲು ಪ್ರಶ್ನೆಗಳಿಗೆ ಕೆ.ಎಸ್.ಈಶ್ವರಪ್ಪ ನೀಡಿದ ಪ್ರತಿಕ್ರಿಯೆಗಳ ಪ್ರಮುಖಾಂಶಗಳು.

‘ನೂರಾರು ಕಾಮೆಂಟ್ ಬರ್ತವೆ, ಲೆಕ್ಕಕ್ಕೆ ಇಟ್ಕೊಳ್ಳಲ್ಲ… ಅವನದ್ದೇಕೆ ಕೇಳೋಕೆ ಹೋಗ್ತಿಯಾ..!’ Read More

ಕೆ.ಎಸ್.ಈಶ್ವರಪ್ಪ ವಿರುದ್ದ ಆಯನೂರು ಮಂಜುನಾಥ್ ಗುಡುಗು!

ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ, ಶಿವಮೊಗ್ಗ ನಗರ ಕ್ಷೇತ್ರದ ಕಮಲ ಪಾಳೇಯದಲ್ಲಿ ಭಿನ್ನಮತ ಕಾವೇರಲಾರಂಭಿಸಿದೆ. ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ವಿರುದ್ದ ಸ್ವಪಕ್ಷೀಯ ಮುಖಂಡ, ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ ಕಿಡಿಕಾರಿದ್ಧಾರೆ!

ಕೆ.ಎಸ್.ಈಶ್ವರಪ್ಪ ವಿರುದ್ದ ಆಯನೂರು ಮಂಜುನಾಥ್ ಗುಡುಗು! Read More

ಪುತ್ರಿಯ ಪರ ಕಾಗೋಡು ತಿಮ್ಮಪ್ಪ ತಂತ್ರ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರತಿತಂತ್ರ?!

ಕಾಗೋಡು ತಿಮ್ಮಪ್ಪರವರು ತಮ್ಮ ಬೆಂಬಲಿಗರ ಜೊತೆ ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್ ಮೊದಲಾದ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಪುತ್ರಿಯ ಪರ ಕಾಗೋಡು ತಿಮ್ಮಪ್ಪ ತಂತ್ರ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರತಿತಂತ್ರ?! Read More