ಶಿವಮೊಗ್ಗ ಜಿಲ್ಲೆಯಲ್ಲಿ 68 ದೌರ್ಜನ್ಯ ಪ್ರಕರಣ : 39 ಚಾರ್ಜ್ಶೀಟ್ – 87.75 ಲಕ್ಷ ರೂ. ಪರಿಹಾರ ಮಂಜೂರು
ಶಿವಮೊಗ್ಗ ಸೆ. 23: ದೌರ್ಜನ್ಯ ಪ್ರತಿಬಂಧ ಕಾಯ್ದೆಯಡಿ ದಾಖಲಾದ ದೌರ್ಜನ್ಯ ಪ್ರಕರಣಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ ಪರಿಹಾರ ಧನ ನೀಡುವುದು ಮತ್ತು ಇತರೆ ಕುಂದುಕೊರತೆಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಶಿವಮೊಗ್ಗ ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಸೆ. 22 ರಂದು ಏರ್ಪಡಿಸಲಾಗಿದ್ದ, ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ (ದೌರ್ಜನ್ಯ ಪ್ರತಿಬಂಧ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿವಮೊಗ್ಗ ಜಿಲ್ಲೆಯಲ್ಲಿ 68 ದೌರ್ಜನ್ಯ ಪ್ರಕರಣ : 39 ಚಾರ್ಜ್ಶೀಟ್ – 87.75 ಲಕ್ಷ ರೂ. ಪರಿಹಾರ ಮಂಜೂರು Read More
