ಇನ್ಸ್ಪೆಕ್ಟರ್ ಆದ 8 ವರ್ಷದ ಬಾಲಕ : ಪುಟಾಣಿಯ ಆಸೆ ಈಡೇರಿಸಿದ ಶಿವಮೊಗ್ಗ ಪೊಲೀಸ್ ಇಲಾಖೆ!
ಶಿವಮೊಗ್ಗ, ಆ. 16: ದೊಡ್ಡವನಾದ ಮೇಲೆ ಪೊಲೀಸ್ ಅಧಿಕಾರಿಯಾಗಬೇಕೆಂಬ ಅದಮ್ಯ ಆಸೆ ಹೊಂದಿದ್ದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ 8 ವರ್ಷದ ಬಾಲಕನ ಕೋರಿಕೆಯನ್ನು, ಶಿವಮೊಗ್ಗ ಪೊಲೀಸ್ ಇಲಾಖೆ ಈಡೇರಿಸಿದೆ..! ಪುಟಾಣಿಯ ಆಸೆಯಂತೆ ಆತನನ್ನು ಪೊಲೀಸ್ ಠಾಣೆಗೆ ಕರೆಯಿಸಿ, ಪೊಲೀಸ್ ಅಧಿಕಾರಿಯಾಗುವ …
ಇನ್ಸ್‌ಪೆಕ್ಟರ್ ಆದ 8 ವರ್ಷದ ಬಾಲಕ : ಪುಟಾಣಿಯ ಆಸೆ ಈಡೇರಿಸಿದ ಶಿವಮೊಗ್ಗ ಪೊಲೀಸ್ ಇಲಾಖೆ! Read More
