‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಜು. 20 ರೊಳಗೆ ಸಕಲ ಸೌಲಭ್ಯ - ಆ. 11 ರಿಂದ ವಿಮಾನ ಹಾರಾಟ’ : ಸಚಿವ ಎಂ.ಬಿ.ಪಾಟೀಲ್ ರಾಜ್ಯ ಸರ್ಕಾರದಿಂದ ಕಾರ್ಯಾಚರಣೆ – ನಿರ್ವಹಣೆಗೊಳ್ಳಲಿರುವ ಮೊದಲ ಏರ್ ಪೋರ್ಟ್

‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಜು.20 ರೊಳಗೆ ಸಕಲ ಸೌಲಭ್ಯ – ಆ.11 ರಿಂದ ವಿಮಾನ ಹಾರಾಟ’ : ಸಚಿವ ಎಂ.ಬಿ.ಪಾಟೀಲ್

ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 11 ರಿಂದ ಕಾರ್ಯಾಚರಣೆಗೊಳ್ಳುವ ಸಾಧ್ಯತೆ ಇದ್ದು, ಇದಕ್ಕೆ ಮುಂಚಿತವಾಗಿ ಜು. 20 ರೊಳಗೆ ಬೇಕಿರುವ ಎಲ್ಲಾ ವ್ಯವಸ್ಥೆಗಳನ್ನು  ಮಾಡಲಾಗುವುದು ಎಂದು ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ರಾಜ್ಯದ ಹೊಸ ವಿಮಾನ ನಿಲ್ದಾಣಗಳ ಕಾಮಗಾರಿ ಪ್ರಗತಿ ಮತ್ತಿತರ ವಿಷಯಗಳ ಬಗ್ಗೆ ಸಭೆ ನಡೆಸಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ ಸಂದರ್ಭದಲ್ಲಿ ಅವರು ಹೀಗೆ ಹೇಳಿದರು.

‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಜು.20 ರೊಳಗೆ ಸಕಲ ಸೌಲಭ್ಯ – ಆ.11 ರಿಂದ ವಿಮಾನ ಹಾರಾಟ’ : ಸಚಿವ ಎಂ.ಬಿ.ಪಾಟೀಲ್ Read More